ಕೇಂದ್ರ ಸರ್ಕಾರ ಪ್ರಸ್ತಾಪಿಸಿರುವ ವಿಕಸಿತ ಭಾರತ ಜಿ-ರಾಮ್-ಜಿ ಮಸೂದೆ 2025ನ್ನು ಖಂಡಿಸಿ ಹಾಗೂ ಮಹಾತ್ಮಗಾಂಧಿ ನರೇಗಾ ಯೋಜನೆ ಮರುಸ್ಥಾಪಿಸಿ, ಬಲವರ್ಧನೆಗೆ ಆಗ್ರಹಿಸಿ ಜಿಲ್ಲಾ ಸಂಯುಕ್ತ ಸಂಘಟನೆಗಳ ಹೋರಾಟ ಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು.
ಹಾವೇರಿ ಪಟ್ಟಣದ...
ಫಕೀರ್ ಲೇಔಟ್ನಲ್ಲಿ ಮನೆ ಕಳೆದುಕೊಂಡ ನಿರಾಶ್ರಿತ ಕುಟುಂಬಗಳಿಗೆ ತಕ್ಷಣ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು ಹಾಗೂ ಸರ್ಕಾರದ ಅಮಾನವೀಯ ಬುಲ್ಡೋಜರ್ ರಾಜಕೀಯವನ್ನು ಖಂಡಿಸಿ ಚಿಕ್ಕಮಗಳೂರು ನಗರದಲ್ಲಿ ಎಸ್ಡಿಪಿಐ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಯಾವುದೇ ಕಾನೂನು ಪ್ರಕ್ರಿಯೆ...
ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ನಿಯಮ ಉಲ್ಲಂಘಿಸಿ 75 ಬೋಧಕೇತರ ಸಿಬ್ಬಂದಿಗಳ ನೇರ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಿರುವುದು ಗಂಭೀರ ಅಕ್ರಮವಾಗಿದೆ. ನೇಮಕಾತಿ ಅಧಿಸೂಚನೆಯನ್ನು ಕೂಡಲೇ ರದ್ದುಗೊಳಿಸಬೇಕೆಂದು ಎಂದು ಪರಿಶಿಷ್ಟ ಜಾತಿ ಒಳಮೀಸಲಾತಿ ಹೋರಾಟ ಸಮಿತಿ...
ಸಾಮಾಜಿಕ ಸಮಾನತೆ, ಮಾನವ ಗೌರವ ಮತ್ತು ಸಂವಿಧಾನಾತ್ಮಕ ಮೌಲ್ಯಗಳ ರಕ್ಷಣೆಗೆ ಆಗ್ರಹಿಸಿ ಗುರುವಾರ ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ದಲಿತ ಸಂಘರ್ಷ ಸಮಿತಿ ವತಿಯಿಂದ ಮನುಸ್ಮೃತಿ ದಹನ ಕಾರ್ಯಕ್ರಮದೊಂದಿಗೆ ಬೃಹತ್ ಪ್ರತಿಭಟನೆ...
ರಸ್ತೆ ಮೇಲೆ ನಿಂತಿರುವ ರೋಡ್ ರೋಲರ್ ಗೆ ನೇಣು ಬಿಗಿದ ಸ್ಥಿತಿಯಲ್ಲಿ ಯುವತಿ ಶವ ಪತ್ತೆಯಾಗಿದ್ದು, ಕೊಲೆಯಾಗಿದೆ ಎಂದು ಆರೋಪಿಸಿ ಯುವತಿಯ ಕುಟುಂಬಸ್ಥರು ಲಿಂಗಸೂಗೂರು ತಾಲ್ಲೂಕು ಹಟ್ಟಿ ಚಿನ್ನದ ಗಣಿ ಪೊಲೀಸ್ ಠಾಣೆ...