ರಾಜ್ಯ ಸರ್ಕಾರದ ವಿವಿಧ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಈ ಕೂಡಲೇ ಭರ್ತಿ ಮಾಡಬೇಕು, ಕನಿಷ್ಠ ಐದು ವರ್ಷಗಳ ವಯೋಮಿತಿ ಸಡಿಲಿಕೆ ನೀಡಬೇಕು ಹಾಗೂ ನೇಮಕಾತಿ ಪ್ರಕ್ರಿಯೆಯಲ್ಲಿ ನಡೆಯುವ ಅಕ್ರಮಗಳನ್ನು ತಡೆಗಟ್ಟಬೇಕು ಎಂದು ಆಗ್ರಹಿಸಿ...
ಶಾಹಾಬದ್ ತಾಲ್ಲೂಕಿನ ಮುತ್ತಗಿ ಗ್ರಾಮದಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಮೂರ್ತಿಯನ್ನು ದುಷ್ಕರ್ಮಿಗಳು ಹಾನಿ ಮಾಡಿರುವುದನ್ನು ಖಂಡಿಸಿ ಗಂಗಾನಗರದ ಜಗತ್ ವೃತ್ತದಲ್ಲಿ ಶ್ರೀ ಅಂಬಿಗರ ಚೌಡಯ್ಯ ಗೆಳೆಯರ ಬಳಗ ಗಂಗಾನಗರ ಕಲಬುರಗಿ ವತಿಯಿಂದ ಪ್ರತಿಭಟನೆ...
ಗುಲ್ಬರ್ಗ ಮೂಲದ ಅಲೆಮಾರಿ ಕುಟುಂಬಗಳು ದಸರಾದಲ್ಲಿ ಹೊಟ್ಟೆಪಾಡಿಗಾಗಿ ಬಲೂನ್ ಮಾರಲು ಬಂದಿದ್ದರು. ಇದೇ ಸಂದರ್ಭದಲ್ಲಿ ಅಪ್ರಾಪ್ತ ಬಾಲಕಿಯ ಮೇಲಾದ ಹೀನ ಕೃತ್ಯ ಖಂಡಿಸಿ ಮೈಸೂರಿನ ಹಳೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಎಐಎಂಎಸ್ಎಸ್ ಮತ್ತು...
ರಾಜ್ಯದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಯಾವುದೇ ಸರ್ಕಾರಗಳಿದ್ದರೂ ಯುವಜನರಿಗೆ ಉದ್ಯೋಗ ನೀಡುತ್ತಿಲ್ಲ. ಯುವ ಸಂಪನ್ಮೂಲವನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಆದರೇನು ಮಾಡುವುದು, ನಮ್ಮಲ್ಲಿ ಆರ್ಥಿಕ ಸಂಪನ್ಮೂಲ ಇದ್ದರೂ ಉದ್ಯೋಗ ಕಲ್ಪಿಸಲು ಇಚ್ಛಾಶಕ್ತಿ ತೋರುತ್ತಿಲ್ಲ. ಸರ್ಕಾರ ಕಮಿಷನ್ ದಂಧೆಯಲ್ಲಿ...
ಸೊರಬ, ತಾಲೂಕಿನಲ್ಲಿ ವಾಡಿಕೆಗಿಂತ ಹೆಚ್ಚಿನ ಪ್ರಮಾಣದ ಮಳೆ ಆಗಿದ್ದರಿಂದ ಬೆಳೆಹಾನಿಯಾಗಿದ್ದು, ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಪಟ್ಟಣದ ತಾಲೂಕು ಕಚೇರಿ ಮುಂಭಾಗ ರಾಜ್ಯ ರೈತ ಸಂಘ ಹಾಗೂ ಹೆಸಿರು ಸೇನೆ ವತಿಯಿಂದ...