ಸಿಂಧನೂರು | ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ – ವಿದ್ಯಾರ್ಥಿನಿಯರ ಪ್ರತಿಭಟನೆ

ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ ತರಗತಿಗಳು ಸರಿಯಾಗಿ ನಡೆಯದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರು ಇಂದು ಕಾಲೇಜು ಮುಂಭಾಗ ದಿಢೀರ್ ಪ್ರತಿಭಟನೆ ನಡೆಸಿದರು.ಕಾಲೇಜಿನಲ್ಲಿ ಪೂರ್ಣಕಾಲಿಕವಾಗಿ ಕೇವಲ ಇಬ್ಬರು ಉಪನ್ಯಾಸಕರು...

ಮಂಗಳೂರು | ಪಿಎಂ ಸ್ವನಿಧಿ ಸಾಲ ಯೋಜನೆ ಮುಂದುವರಿಸಲು ಒತ್ತಾಯಿಸಿ ಸಿಐಟಿಯು ಪ್ರತಿಭಟನೆ

ಬೀದಿಬದಿ ವ್ಯಾಪಾರಿಗಳ ಸ್ವಾವಲಂಬಿ ಬದುಕಿಗಾಗಿ ಜಾರಿ ಮಾಡಿದ್ದ ಪಿಎಂ ಸ್ವನಿಧಿ ಸಾಲ ಯೋಜನೆಯನ್ನು ತಡೆಹಿಡಿದಿರುವ ಕ್ರಮವನ್ನು ವಿರೋಧಿಸಿ, ಕೂಡಲೇ ಸ್ವನಿಧಿ ಸಾಲ ಯೋಜನೆ ಪುನಾರಂಭಿಸಲು ಒತ್ತಾಯಿಸಿ ಸಿಐಟಿಯು ನೇತೃತ್ವದಲ್ಲಿ ಮಂಗಳೂರು ಮಹಾನಗರ ಪಾಲಿಕೆ...

ಸ್ವಾತಂತ್ರ್ಯ ದಿನಾಚರಣೆ | ಮಾಂಸ ನಿಷೇಧ ವಿರೋಧಿಸಿ ಕೋಳಿಗಳನ್ನು ಹಿಡಿದು ಪ್ರತಿಭಟನೆ

ಸ್ವಾತಂತ್ರ್ಯ ದಿನಾವರಣೆಯ ಹಿನ್ನೆಲೆ ಥಾಣೆ ಜಿಲ್ಲೆಯ ಕಲ್ಯಾಣ್ ಡೊಂಬಿವ್ಲಿ ನಗರಸಭೆಯು ಮಾಂಸದ ಅಂಗಡಿಗಳು ಮತ್ತು ಕಸಾಯಿಖಾನೆಗಳನ್ನು ಮುಚ್ಚುವಂತೆ ಆದೇಶಿಸಿದ್ದು, ಮಾಂಸ ನಿಷೇಧದ ವಿರುದ್ಧ ಕೋಳಿಗಳನ್ನು ಹಿಡಿದು ಪ್ರತಿಭಟನೆ ನಡೆಸಲಾಗಿದೆ. ನಗರಸಭೆಯ ಪ್ರಧಾನ ಕಚೇರಿಯ...

ಶಿವಮೊಗ್ಗ | ಮಳೆಗೂ ಜಗ್ಗದ ಆಶಾ ಕಾರ್ಯಕರ್ತೆಯರು: ರಸ್ತೆಯಲ್ಲೇ ಧರಣಿ

ಶಿವಮೊಗ್ಗ, ಮುಖ್ಯಮಂತ್ರಿ ಘೋಷಿಸಿದ ರಾಜ್ಯದ ಗೌರವ ಧನ ಮತ್ತು ಕೇಂದ್ರದ ಭಾಗಶಃ ಪ್ರೋತ್ಸಾಹ ಧನ ಸೇರಿ ಮಾಸಿಕ ಕನಿಷ್ಠ ರೂಪಾಯಿ. 10,000 ಗೌರವ ಧನವನ್ನು ಏಪ್ರಿಲ್‌ನಿಂದ ಅನ್ವಯವಾಗುವಂತೆ ಆದೇಶ ಹೊರಡಿಸಬೇಕೆಂದು ಆಗ್ರಹಿಸಿ ಜಿಲ್ಲಾ...

ರಾಯಚೂರು | ಖಾಸಗಿ ಶಾಲಾ – ಕಾಲೇಜುಗಳ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

ಖಾಸಗಿ ಶಾಲಾ ಕಾಲೇಜುಗಳ ಮಾನ್ಯತೆ ನವೀಕರಣದಲ್ಲಿರುವ ಗೊಂದಲಗಳ ನಿವಾರಣೆ, ವಿದ್ಯಾರ್ಥಿಗಳ ಶುಲ್ಕದ ಮೇಲೆ ಜಿಎಸ್‌ಟಿ ಹೇರಿರುವುದು ಸೇರಿದಂತೆ ಖಾಸಗಿ ಶಿಕ್ಷಣ ಸಂಸ್ಥೆಗಳ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಜಿಲ್ಲೆಯ ವಿವಿಧ ಖಾಸಗಿ ಶಿಕ್ಷಣ ಸಂಸ್ಥೆಗಳ...

ಜನಪ್ರಿಯ

ಟಿಆರ್‌ಪಿಗಾಗಿ ಟಿವಿ ಸುದ್ದಿಗಳು ಅಸಭ್ಯವಾಗಿವೆ; ಪತ್ರಿಕೋದ್ಯಮ ವಿಶ್ವಾಸಾರ್ಹತೆ ಕಳೆದುಕೊಳ್ಳುತ್ತಿದೆ: ನ್ಯಾ. ಸುಧಾಂಶು ಧುಲಿಯಾ ಕಳವಳ

ಪತ್ರಿಕೋದ್ಯಮವು ಹಿಂದೆ ಹೊಂದಿದ್ದ ವಿಶ್ವಾಸಾರ್ಹತೆ ಮತ್ತು ಸಾರ್ವಜನಿಕ ನಂಬಿಕೆಯನ್ನು ಇಂದು ಬಹುತೇಕ...

ಬೆಂಗಳೂರಿನಲ್ಲಿ ಹೈಡ್ರಾಮಾ | ಯಲಹಂಕ ಬಂಗಲೆ ಪ್ರವೇಶಕ್ಕೆ ವೈ.ಎಸ್. ಶರ್ಮಿಳಾಗೆ ಪೊಲೀಸ್‌ ತಡೆ!

ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಮತ್ತು ಅವರ...

ರಾಮದುರ್ಗ |ಲಿಂಗಾಯತ ಒಳಪಂಗಡಗಳ ಒಗ್ಗಟ್ಟಿನಿಂದ ರಾಜಕೀಯ, ಆರ್ಥಿಕ ಬಲ ವೃದ್ಧಿ ;ಲಕ್ಷ್ಮಣ ಸವದಿ

ಲಿಂಗಾಯತ ಸಮಾಜದ ಎಲ್ಲ ಒಳಪಂಗಡಗಳು ಒಗ್ಗಟ್ಟಿನಿಂದ ಸಂಘಟಿತರಾದರೆ ಸಮಾಜದ ಪ್ರಭಾವ ಹೆಚ್ಚಲಿದೆ....

ಬಿಸ್ಲೆರಿ ನೀರಿನ ಮಾದರಿಯಲ್ಲಿ ಸಂಭಾವ್ಯ ಕ್ಯಾನ್ಸರ್ ಕಾರಕ ಅಂಶ: ಕಾನೂನು ಸಮರಕ್ಕೆ ಸಜ್ಜಾದ ಎಫ್‌ಎಸ್‌ಎಸ್‌ಎಐ

ಪ್ಯಾಕೇಜ್ಡ್ ಕುಡಿಯುವ ನೀರಿನ ಮಾದರಿಯು ಪ್ರಯೋಗಾಲಯದ ಪರೀಕ್ಷೆಯಲ್ಲಿ ಅಸುರಕ್ಷಿತವೆಂದು ದೃಢಪಟ್ಟ ಹಿನ್ನೆಲೆಯಲ್ಲಿ,...

Tag: ಪ್ರತಿಭಟನೆ