ಪ್ರದೀಪ್ ಈಶ್ವರ್‌ನ ಹುಡುಕ್ಕೊಂಡು ಲಾರಿಗಳಲ್ಲಿ ಬಿಗ್ ಬಾಸ್ ಮನೆ ಹತ್ರ ಹೋಗಿದ್ದ ಚಿಕ್ಕಬಳ್ಳಾಪುರದ ಜನ!

ಚಿಕ್ಕಬಳ್ಳಾಪುರದ ಶಾಸಕ ಪ್ರದೀಪ್ ಈಶ್ವರ್ ಬಿಗ್ ಬಾಸ್‌ಗೆ ಹೋಗಿದ್ದರ ಬಗ್ಗೆ ತೀವ್ರ ಟೀಕೆ ವ್ಯಕ್ತವಾಗಿತ್ತು. ಶಾಸಕನಾಗಿ ಕ್ಷೇತ್ರದ ಕಾರ್ಯಕ್ರಮಗಳಿಗೆ ಹೋಗದೇ ತಪ್ಪಿಸಿಕೊಳ್ಳುತ್ತಿದ್ದ ಪ್ರದೀಪ್ ಈಶ್ವರ್, ಬಿಗ್ ಬಾಸ್ ಶೋನಲ್ಲಿ ಭಾಗವಹಿಸಿದ್ದರು. ಅದರ ಸುತ್ತಲಿನ...

ಬಿಗ್‌ಬಾಸ್‌ಗೆ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್; ನೆಟ್ಟಿಗರು ಕಿಡಿ

ಮೊದಲ ಬಾರಿಗೆ ಶಾಸಕರಾಗಿರುವ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಅವರು ಕಲರ್ಸ್‌ ಕನ್ನಡದಲ್ಲಿ ಪ್ರಸಾರವಾಗುವ ರಿಯಾಲಿಟಿ ಶೋ 'ಬಿಗ್‌ಬಾಸ್ ಕನ್ನಡ'ದಲ್ಲಿ ಸ್ಪರ್ಧಿಯಾಗಿದ್ದಾರೆ. ಬಿಗ್‌ಬಾಸ್‌ ಮನೆಗೆ ಹೋಗಿರುವ ಪ್ರದೀಪ್‌ ಈಶ್ವರ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ...

ಮಾಜಿ ಸಚಿವ ಸುಧಾಕರ್ ಬೆಂಬಲಿಗರು ಬಾಲ ಬಿಚ್ಚಿದ್ರೆ ಕಟ್ ಮಾಡುವೆ: ಶಾಸಕ ಪ್ರದೀಪ್ ಈಶ್ವರ್ ಎಚ್ಚರಿಕೆ

'ನಾನು ದ್ವೇಷ, ಗೂಂಡಾಗಿರಿ ರಾಜಕಾರಣ ಮಾಡಲ್ಲ' 'ಗೂಂಡಾಗಿರಿ ರಾಜಕಾರಣ ಮಾಡುವರನ್ನು ಬಿಡಲ್ಲ' ಮಾಜಿ ಸಚಿವ ಕೆ ಸುಧಾಕರ್ ಮತ್ತು ನೂತನ ಶಾಸಕ ಪ್ರದೀಪ್ ಈಶ್ವರ್ ನಡುವಿನ ಮಾತಿನ ಸಮರ ಮತ್ತಷ್ಟು ಜೋರಾಗಿದೆ. ಚಿಕ್ಕಬಳ್ಳಾಪುರದಲ್ಲಿ ಭಾನುವಾರ ಮಾತನಾಡಿದ...

ರಾಜ್ಯ ಸರ್ಕಾರ ಜನರಿಗೆ ಅಕ್ಕಿ ಕೊಟ್ಟರೆ ಬಿಜೆಪಿಗೆ ಸೋಲಿನ ಭೀತಿ : ಶಾಸಕ ಪ್ರದೀಪ್ ಈಶ್ವರ್

ಸಂಸದ ಪ್ರತಾಪ್‌ ಸಿಂಹ ಅವರಿಗೂ ಸೋಲಿನ ಭೀತಿ ಕಾಡತೊಡಗಿದೆ ರಾಜಕೀಯ ಕುತಂತ್ರದಿಂದ ಕೇಂದ್ರದ ಅಕ್ಕಿ ರಾಜ್ಯಕ್ಕೆ ಬರದಿರುವಂತೆ ತಡೆ ಕಾಂಗ್ರೆಸ್ ಸರ್ಕಾರವು 'ಅನ್ನಭಾಗ್ಯ ಯೋಜನೆಯಡಿ ಅರ್ಹರಿಗೆ 10 ಕೆ ಜಿ ಅಕ್ಕಿ ಕೊಟ್ಟರೆ ಮುಂದಿನ ಲೋಕಸಭಾ...

ಶಾಸಕ ಪ್ರದೀಪ್ ಈಶ್ವರ್ ಸಹಾಯ ಅರಸಿ ಬಂದ ವೃದ್ಧೆ; ಬರಿಗೈನಲ್ಲೇ ವಾಪಸ್

ಸದ್ಯ ರಾಜ್ಯ ರಾಜಕಾರಣದಲ್ಲಿ ತೆಲುಗು-ಕನ್ನಡ ಮಿಶ್ರಿತ ಡೈಲಾಗ್‌ಗಳಿಂದ ಅಬ್ಬರಿಸಿ ಬೊಬ್ಬಿರಿಯುತ್ತಿರುವವರು ಶಾಸಕ ಪ್ರದೀಪ್ ಈಶ್ವರ್. ಹಳ್ಳಿಗಳನ್ನು ಸುತ್ತುತ್ತ, ಹಲವು ಜನರನ್ನು ಮಾತನಾಡಿಸುತ್ತ, ಅದೆಲ್ಲವಲ್ಲೂ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಜನಪ್ರಿಯತೆ ಗಳಿಸುತ್ತಿದ್ದಾರೆ. ಅವರು ಇತ್ತೀಚೆಗೆ,...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ಪ್ರದೀಪ್ ಈಶ್ವರ್