‘ಆಧುನಿಕ ಭಾರತದಲ್ಲಿ ಮೋದಿ ಪಾತ್ರ’ದ ನಿರ್ಲಕ್ಷ್ಯ: 12ನೇ ತರಗತಿಯ ಇತಿಹಾಸ ಪಠ್ಯಪುಸ್ತಕ ನಿಷೇಧಿಸಿದ ರಾಜಸ್ಥಾನ ಶಿಕ್ಷಣ ಸಚಿವ

ರಾಜಸ್ಥಾನದಲ್ಲಿ ಶೈಕ್ಷಣಿಕ ವಿಷಯದ ಕುರಿತು ಚರ್ಚೆ ಮತ್ತೆ ಆರಂಭವಾಗಿದೆ. 12ನೇ ತರಗತಿಯ ಇತಿಹಾಸ ಪಠ್ಯಪುಸ್ತಕ 'ಆಜಾದಿ ಕೆ ಬಾದ್ ಕಾ ಸ್ವರ್ಣಿಮ್ ಭಾರತ್' (ಸ್ವಾತಂತ್ರ್ಯದ ನಂತರ ಸುವರ್ಣ ಭಾರತ) ಮೇಲೆ ಶಿಕ್ಷಣ ಸಚಿವ...

ಜೆಡಿಯು ಕಚೇರಿಯಲ್ಲಿ ಮೋದಿ ಚಿತ್ರ: ನಿತೀಶ್ ಕುಮಾರ್‌ ಅಣಕಿಸಿದ ತೇಜಸ್ವಿ ಯಾದವ್

ಪ್ರಧಾನಿ ನರೇಂದ್ರ ಮೋದಿ ಅವರ ಚಿತ್ರ ಜೆಡಿಯು ಕಚೇರಿಯಲ್ಲಿದ್ದು, ಈ ವಿಚಾರವಾಗಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಬಿಹಾರ ವಿಧಾನಸಭೆ ವಿಪಕ್ಷ ನಾಯಕ ತೇಜಸ್ವಿ ಯಾದವ್ ಅಣಕಿಸಿದ್ದಾರೆ. ಹಾಗೆಯೇ ತೀಶ್ ಕುಮಾರ್...

ಇತಿಹಾಸದ ಕರಾಳ ಅಧ್ಯಾಯಗಳಲ್ಲಿ ‘ತುರ್ತು ಪರಿಸ್ಥಿತಿ’ ಒಂದು: ಪ್ರಧಾನಿ ನರೇಂದ್ರ ಮೋದಿ

ತುರ್ತು ಪರಿಸ್ಥಿತಿಯ ಸಮಯದಲ್ಲಿ ಸಂವಿಧಾನದ ಚೈತನ್ಯವನ್ನು ಉಲ್ಲಂಘಿಸಿದ ರೀತಿಯನ್ನು ಯಾವುದೇ ಭಾರತೀಯ ಎಂದಿಗೂ ಮರೆಯುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ದೇಶಕ್ಕೆ ತುರ್ತು ಪರಿಸ್ಥಿತಿ ಹೇರಿ ಇಂದಿಗೆ 50 ನೇ ವರ್ಷವಾಗಿದ್ದು, ಈ...

ವಿಮಾನ ದುರಂತ | ಘಟನಾ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ

230 ಮಂದಿ ಪ್ರಯಾಣಿಕರು ಮತ್ತು 12 ಮಂದಿ ಸಿಬ್ಬಂದಿಗಳ ದಾರುಣ ಸಾವಿಗೆ ಕಾರಣವಾದ ಅಹಮದಾಬಾದ್ ವಿಮಾನ ದುರಂತ ಕುರಿತು ತನಿಖೆ ಆರಂಭವಾಗಿದು, ಘಟನಾ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಭೇಟಿ ನೀಡಿದ್ದಾರೆ. ಅಹಮದಾಬಾದ್‌ನಲ್ಲಿ...

ಬಡ ವಿದ್ಯಾರ್ಥಿಗಳ ವಿದ್ಯಾರ್ಥಿವೇತನ ವಿಳಂಬ: ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್ ಗಾಂಧಿ

ಬಡ ವಿದ್ಯಾರ್ಥಿಗಳ ವಿದ್ಯಾರ್ಥಿವೇತನ ವಿಳಂಬದ ಕುರಿತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ದಲಿತ, ಎಸ್‌ಟಿ, ಇಬಿಸಿ, ಒಬಿಸಿ ಮತ್ತು ಅಲ್ಪಸಂಖ್ಯಾತ...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: ಪ್ರಧಾನಿ ನರೇಂದ್ರ ಮೋದಿ