ರಾಯಚೂರು | ಪ್ರಧಾನಿ ಮುಂದೆ ಕರ್ನಾಟಕ ಸಂಸದರ ಒಗ್ಗಟ್ಟು ಪ್ರದರ್ಶನ: ಏಮ್ಸ್‌ ಸ್ಥಾಪನೆಗೆ ಒತ್ತಾಯ

ರಾಜ್ಯದಲ್ಲಿ ಆರೋಗ್ಯ, ಉದ್ಯೋಗ ಮತ್ತು ಶಿಕ್ಷಣದ ಅಭಿವೃದ್ಧಿಗಾಗಿ ರಾಜ್ಯದ 28 ಸಂಸದರು ಪ್ರಧಾನಿ ಮೋದಿಯವರ ಎದುರು ಒಗ್ಗಟ್ಟು ಪ್ರದರ್ಶನಕ್ಕೆ ನಿರ್ಧರಿಸಿದ್ದಾರೆ. ರಾಯಚೂರಿನಲ್ಲಿ ʼಏಮ್ಸ್ʼ ಸ್ಥಾಪನೆ ಮಾಡಲು ಪಕ್ಷಾತೀತವಾಗಿ ಎಲ್ಲಾ ಸಂಸದರು ಒಕ್ಕೊರಲಿನ ಒತ್ತಾಯ...

ಈ ದಿನ ಸಂಪಾದಕೀಯ | ಮೋದಿಯವರು ಗಳಿಸಿದ ಡಿಗ್ರಿಗಳು ಮತ್ತು ಮಾಹಿತಿ ಹಕ್ಕು ಎಂಬ ತುಕ್ಕು ಹಿಡಿದ ಹತಾರು

2015ರಿಂದ ಮೋದಿ ಸರ್ಕಾರ ಕೇಂದ್ರೀಯ ಮಾಹಿತಿ ಹಕ್ಕು ಆಯೋಗಕ್ಕೆ ತಾನಾಗಿಯೇ ಒಬ್ಬರೇ ಒಬ್ಬ ಮಾಹಿತಿ ಆಯುಕ್ತರನ್ನೂ ನೇಮಕ ಮಾಡಿಲ್ಲ. ಸಾರ್ವಜನಿಕರು ನ್ಯಾಯಾಲಯದ ಮೆಟ್ಟಿಲು ಹತ್ತಿ ಆದೇಶ ಹೊರಬಿದ್ದ ನಂತರವೇ ಪ್ರತಿಯೊಬ್ಬ ಆಯುಕ್ತರ ನೇಮಕ...

ಅಮೆರಿಕದಲ್ಲಿ ಯಾವುದೇ ನಿರ್ಧಾರ ಮಾಡುವುದು ಮೋದಿಯವರನ್ನು ಕೇಳಿ: ಬಿಜೆಪಿ ಶಾಸಕ ಹರೀಶ್ ಪೂಂಜಾ ಹೇಳಿಕೆ ವೈರಲ್

ಸದಾ ಒಂದಿಲ್ಲೊಂದು ವಿವಾದಾತ್ಮಕ ಹೇಳಿಕೆ, ಪೊಲೀಸರು, ಅಧಿಕಾರಿಗಳೊಂದಿಗೆ ಜಗಳ ಮಾಡಿ ಸುದ್ದಿಯಾಗುತ್ತಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಅದಕ್ಕೆ ಕಾರಣವಾಗಿರುವುದು ಅವರು...

‘ಮೋದಿ ಮತ್ತೆ ಪ್ರಧಾನಿಯಾದರೆ ಪಿಒಕೆ 6 ತಿಂಗಳಲ್ಲಿ ಭಾರತದ ತೆಕ್ಕೆಗೆ’ ಎಂದಿದ್ದ ಯೋಗಿ; ಕಾಲೆಳೆದ ಟ್ರೋಲಿಗರು

ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾದ ಆರು ತಿಂಗಳಲ್ಲಿ ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು ಭಾರತದ ಭಾಗವಾಗುವುದು ಎಂದು ಹೇಳಿದ್ದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇದೀಗ ಟ್ರೋಲಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ....

ನಗರ ನಕ್ಸಲರ ದೆವ್ವ ಅವರನ್ನು ಏಕೆ ಕಾಡುತ್ತದೆ?

ಸ್ವಾರಸ್ಯಕರ ಸಂಗತಿಯೆಂದರೆ ಸರ್ಕಾರದ ನಿಘಂಟಿನಲ್ಲಿ ಅರ್ಬನ್ ನಕ್ಸಲ್ ಎಂಬುದೇ ಇಲ್ಲ ಎಂದು ಸ್ವತಃ ಮೋದಿ ಸರ್ಕಾರವೇ ಸಂಸತ್ತಿನಲ್ಲಿ ಹಲವು ಬಾರಿ ಹೇಳಿತ್ತು. ಈ ದುಷ್ಕೃತ್ಯ ಏನೆಂದು ಸರ್ಕಾರಕ್ಕೆ ಗೊತ್ತಿಲ್ಲ. ಪ್ರಶ್ನೆ ಹೀಗಿತ್ತು: "ಈ ನಗರ...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: ಪ್ರಧಾನಿ ನರೇಂದ್ರ ಮೋದಿ