ರೈತರಿಗೆ ಸಾಲು ಸಾಲು ಅನ್ಯಾಯ ಮಾಡಿ, ಮತ ನೀಡಿ ಎನ್ನಲು ನಿಮ್ಮ ಆತ್ಮಸಾಕ್ಷಿ ಒಪ್ಪುತ್ತಾ ಮೋದಿ: ಸಿದ್ದರಾಮಯ್ಯ ಪ್ರಶ್ನೆ

ನೀರಾವರಿ ಯೋಜನೆಗಳಲ್ಲಿ ಅನ್ಯಾಯ, ಬಿಡುಗಡೆಯಾಗದ ಬರ ಪರಿಹಾರ, ನರೇಗಾ ಕೆಲಸದ ದಿನಗಳ ಹೆಚ್ಚಳಕ್ಕೆ ಸಿಗದ ಅನುಮತಿ ಹೀಗೆ ರಾಜ್ಯದ ರೈತರಿಗೆ ಬಿಜೆಪಿಯಿಂದ ಸಾಲು ಸಾಲು ಅನ್ಯಾಯವಾಗಿದೆ. ಹೀಗಿರುವಾಗ ರಾಜ್ಯದ ರೈತರು ಯಾಕೆ ಬಿಜೆಪಿಯನ್ನು...

ಚಿತ್ರದುರ್ಗ | ಪ್ರಧಾನಿ ನರೇಂದ್ರ ಮೋದಿ ನನ್ನ ಕೈಗೆ ಸಿಕ್ಕರೆ ಕಾಲಲ್ಲಿರೋದು ತೆಗೆದು ಹೊಡಿತಿನಿ: ಕಾರ್ಮಿಕ ಕಲ್ಯಾಣ ಮಂಡಳಿ ಉಪಾಧ್ಯಕ್ಷ

"ಪ್ರಧಾನಿ ನರೇಂದ್ರ ಮೋದಿ ನನ್ನ ಕೈಗೆ ಸಿಕ್ಕರೆ ಕಾಲಲ್ಲಿರೋದು ತೆಗೆದು ಹೊಡಿತಿನಿ" ಎಂದು ಕಾರ್ಮಿಕ ಕಲ್ಯಾಣ ಮಂಡಳಿ ಉಪಾಧ್ಯಕ್ಷ ಜಿಎಸ್ ಮಂಜುನಾಥ್ ಕಿಡಿಕಾರಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ ಹರಿಶ್ಚಂದ್ರ ಘಾಟ್ ಬಳಿ ಶನಿವಾರ ಕಾಂಗ್ರೆಸ್‌ನಿಂದ...

ರಾಯಚೂರು | ರೈಲ್ವೆ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುತ್ತದೆ: ಸಂಸದ ಅಮರೇಶ್ವರ ನಾಯಕ

ಅಮೃತ ಭಾರತ ಯೋಜನೆಯಡಿಯಲ್ಲಿ ರೈಲ್ವೆ ನಿಲ್ದಾಣಗಳ ಅಭಿವೃದ್ಧಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ್ದು, ರಾಯಚೂರು ಭಾಗದಲ್ಲಿ ನೆನೆಗುದಿಗೆ ಬಿದ್ದ ರೈಲ್ವೆ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುತ್ತಿದೆ, ರಾಯಚೂರು ಸುತ್ತಲೂ ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣದಿಂದ...

ದೇಶದ ಸಾಲ ಎಷ್ಟಿದೆ ಅಂತ ಪ್ರಲ್ಹಾದ್ ಜೋಶಿ ಆದಿಯಾಗಿ ಬಿಜೆಪಿಯವರೇ ಜನರಿಗೆ ತಿಳಿಸಲಿ: ಸಚಿವ ಸಂತೋಷ್ ಲಾಡ್

ಪ್ರಲ್ಹಾದ ಜೋಶಿ ಸಾಹೇಬರ ಅಭಿವೃದ್ಧಿ ಕೆಲಸ ಕ್ಷೇತ್ರದಲ್ಲಿ ಹಳ್ಳ ಹಿಡಿದಿದೆ. ದೇಶದ ಸಾಲ ಎಷ್ಟಿದೆ ಅಂತ ಪ್ರಹ್ಲಾದ್​ ಜೋಶಿ ಹಾಗೂ ಬಿಜೆಪಿ ಅವರೇ ದೇಶದ ಜನರಿಗೆ ತಿಳಿಸಲಿ ಎಂದು ಕಾರ್ಮಿಕ ಸಚಿವ ಸಂತೋಷ್...

ಕಲಬುರಗಿ | ಬಿಜೆಪಿ ಅಧಿಕಾರಕ್ಕೆ ಬಂದು 10 ವರ್ಷಗಳಾದರೂ ಯಾವುದೇ ಭರವಸೆ ಈಡೇರಿಸಿಲ್ಲ: ಕಾಶಿನಾಥ ಬಂಡಿ

ಎನ್‌ಡಿಎ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 10 ವರ್ಷಗಳಾಗಿವೆ. ಚುನಾವಣೆಗೂ ಮೊದಲು ತಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ತಿಳಿಸಿದಂತೆ ಯಾವುದೇ ಭರವಸೆಗಳನ್ನೂ ಈಡೇರಿಸಿಲ್ಲ ಎಂದು ಕಾಶಿನಾಥ ಬಂಡಿ ಆರೋಪಿಸಿದರು. ಕರ್ನಾಟಕ ಪ್ರಾಂತ ರೈತ ಸಂಘ, ಕರ್ನಾಟಕ...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: ಪ್ರಧಾನಿ ನರೇಂದ್ರ ಮೋದಿ