ಆರ್‌ಎಸ್‌ಎಸ್‌ ಹಾಗೂ ಬಿಜೆಪಿಯ ಹಿರಿಯ ಮುಖಂಡ ಎಲ್ ಕೆ ಅಡ್ವಾಣಿಗೆ ಭಾರತ ರತ್ನ: ಪ್ರಧಾನಿ ಮೋದಿ ಘೋಷಣೆ

ಆರ್‌ಎಸ್‌ಎಸ್‌ ಹಾಗೂ ಬಿಜೆಪಿಯ ಹಿರಿಯ ಮುಖಂಡ, ದೇಶದ ಮಾಜಿ ಉಪ ಪ್ರಧಾನಿ ಎಲ್ ಕೆ ಅಡ್ವಾಣಿ ಅವರಿಗೆ ಭಾರತ ರತ್ನಕ್ಕೆ ಆಯ್ಕೆ ಮಾಡಲಾಗಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಈ ಬಗ್ಗೆ...

ರಾಯಚೂರು | ರಾಮಮಂದಿರ ಉದ್ಘಾಟನೆ ಕಾರ್ಯದಲ್ಲಿ ಮೋದಿ ಭಾಗಿ; ಸಿಪಿಐಎಂಎಲ್‌ ಖಂಡನೆ

ಅಯೋಧ್ಯೆಯ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ದೇಶದ ಪ್ರಧಾನಿ ನರೇಂದ್ರ ಮೋದಿಯವರು ಭಾಗವಹಿಸುವುದನ್ನು ಸಿಪಿಐ(ಎಂಎಲ್) ರೆಡ್‌ಸ್ಟಾರ್ ರಾಯಚೂರು ಜಿಲ್ಲಾ ಸಮಿತಿ ತೀವ್ರವಾಗಿ ಖಂಡಿಸಿದೆ. ರಾಯಚೂರು ನಗರದ ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು ʼರಾಮಮಂದಿರ ಉದ್ಘಾಟನೆಗೆ ಮೋದಿಯವರು...

ಕಲಬುರಗಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ

ಮಹಾರಾಷ್ಟ್ರದ ಸೋಲಾಪುರದಲ್ಲಿ ಆಯೋಜಿಸಿರುವ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ನವದೆಹಲಿಯಿಂದ ಇಂಡಿಯನ್ ಏರ್ ಫೋರ್ಸ್ ವಿಶೇಷ ವಿಮಾನದ ಮೂಲಕ ಶುಕ್ರವಾರ ಬೆಳಗ್ಗೆ 9.30ಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕಲಬುರಗಿ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಶಿಷ್ಟಾಚಾರದಂತೆ...

ರಾಮಮಂದಿರ ಸ್ಮರಣಾರ್ಥ ಅಂಚೆ ಚೀಟಿ ಬಿಡುಗಡೆಗೊಳಿಸಿದ ಪ್ರಧಾನಿ ನರೇಂದ್ರ ಮೋದಿ

ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಇಂದು(ಜ.18) ರಾಮಮಂದಿರ ಸ್ಮರಣಾರ್ಥ ಅಂಚೆ ಚೀಟಿಗಳನ್ನು ಬಿಡುಗಡೆ ಮಾಡಿದರು. ಜೊತೆಗೆ ಜಗತ್ತಿನಾದ್ಯಂತ ಶ್ರೀರಾಮನ ಕುರಿತು ಬಿಡುಗಡೆ ಮಾಡಿರುವ ಅಂಚೆ ಚೀಟಿಗಳ ಪುಸ್ತಕವನ್ನೂ ಅವರು...

ಕರ್ನಾಟಕಕ್ಕಾಗಿರುವ ಅನ್ಯಾಯಕ್ಕೆ ಉತ್ತರಿಸಬೇಕಾದದ್ದು ಮೋದಿ ಹೊರತು ಬಿಜೆಪಿ ಐಟಿ ಸೆಲ್ ಅಲ್ಲ: ಸಿದ್ದರಾಮಯ್ಯ

ಕರ್ನಾಟಕ ಹಾಗೂ ಕನ್ನಡಿಗರಿಗೆ ಕೇಂದ್ರ ಸರ್ಕಾರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಿನ್ನೆ 'ನಿದ್ದೆಯಿಂದ ಎದ್ದೇಳಿ ಮೋದಿ' ಎಂಬ ಟ್ಯಾಗ್‌ಲೈನ್ ಜೊತೆಗೆ ಹಲವಾರು ಪೋಸ್ಟರ್‌ಗಳನ್ನು ಹಂಚಿಕೊಂಡಿದ್ದು, ಬಿಜೆಪಿ ಪಾಳಯವನ್ನು ಕಂಗೆಡಿಸಿತ್ತು. ಈ...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: ಪ್ರಧಾನಿ ನರೇಂದ್ರ ಮೋದಿ