ಮೈಸೂರು | ಮೋದಿ ರೋಡ್‌ ಶೋ ಮಾಡಿದ್ದ ರಸ್ತೆಗೆ ಗೋ ಮೂತ್ರ ಸಿಂಪಡಿಸಿ ಸ್ವಚ್ಛತೆ

ಅಂಬಾರಿ ಸಾಗುವ ಮಾರ್ಗದಲ್ಲಿ ಮೋದಿ ರೋಡ್ ಶೋ ಮಾಡಿದ್ದೇ ತಪ್ಪು ನಾಡಹಬ್ಬಕ್ಕೆ ಅಪಮಾನ ಆಗುವ ರೀತಿ ಬಿಜೆಪಿ ರೋಡ್ ಶೋ ಮಾಡಿದೆ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಹೀನಾಯ ಸೋಲಿನ ಬಳಿಕ ಪ್ರಧಾನಿ ನರೇಂದ್ರ ಮೋದಿ...

ತೃತೀಯ ರಂಗಕ್ಕೆ ಬೆಂಬಲವಿಲ್ಲ;  ಪ್ರಧಾನಿ ಮೋದಿ ಭೇಟಿ ಬಳಿಕ ನವೀನ್‌ ಪಟ್ನಾಯಕ್‌ ಸ್ಪಷ್ಟನೆ

ʻಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷಗಳ ಜೊತೆ ಸಮಾನ ಅಂತರ ಕಾಯ್ದುಕೊಳ್ಳುವ ನಮ್ಮ ಪಕ್ಷದ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲʼ ಎಂದು ಬಿಜೆಡಿ ಮುಖ್ಯಸ್ಥ ಮತ್ತು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಹೇಳಿದ್ದಾರೆ. ಆ ಮೂಲಕ...

ಚುನಾವಣಾ ಪ್ರಚಾರದಲ್ಲಿ ಮೋದಿ ಧಾರ್ಮಿಕ ಘೋಷಣೆ ನನಗೆ ಅಚ್ಚರಿ ಉಂಟು ಮಾಡಿದೆ : ಶರದ್‌ ಪವಾರ್ ವ್ಯಂಗ್ಯ

ಪಂಢರಪುರದಲ್ಲಿ ಶರದ್‌ ಪವಾರ್‌ ಕರ್ನಾಟಕ ಚುನಾವಣೆ ಬಗ್ಗೆ ಮಾತು ಮೇ 10 ರಂದು ಕರ್ನಾಟಕ ವಿಧಾನಸಭೆ ಚುನಾವಣೆ ಮತದಾನ ನ್ಯಾಷನಲಿಸ್ಟ್‌ ಕಾಂಗ್ರೆಸ್‌ ಪಕ್ಷದ (ಎನ್‌ಸಿಪಿ) ಅಧ್ಯಕ್ಷ ಶರದ್‌ ಪವಾರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ...

ತುಮಕೂರು | ಗಡಿ ಪ್ರಕ್ಷುಬ್ಧತೆ ಇರುವಾಗ ಪ್ರಧಾನಿ ಪದೇಪದೆ ರಾಜ್ಯ ಭೇಟಿ ಸರಿಯಲ್ಲ: ಡಾ. ಜಿ ಪರಮೇಶ್ವರ್‌

ಮಿಜೋರಾಂ, ಮಣಿಪುರ ಸೇರಿದಂತೆ ರಾಷ್ಟ್ರದ ಗಡಿಪ್ರದೇಶಗಳಲ್ಲಿ ಗಲಭೆ ದೇಶದ ರಕ್ಷಣೆ ಬಗ್ಗೆ ಗಮನಹರಿಸುವುದು ಪ್ರಧಾನಿಯ ಮೊದಲ ಕರ್ತವ್ಯ ರಾಜ್ಯಕ್ಕೆ ಪ್ರಧಾನಿ ಮೋದಿ ಅವರು ಬರುವುದನ್ನು ನಾನು ವಿರೋಧಿಸುವುದಿಲ್ಲ. ಆದರೆ ಮಿಜೋರಾಂ, ಮಣಿಪುರ ಸೇರಿದಂತೆ ರಾಷ್ಟ್ರದ ಗಡಿಪ್ರದೇಶಗಳಲ್ಲಿ...

ಮೈಸೂರು | ಪ್ರಧಾನಿ ನರೇಂದ್ರ ಮೋದಿಯತ್ತ ಮೊಬೈಲ್‌ ಎಸೆದ ʻಅಭಿಮಾನಿʼ!

ಕರ್ನಾಟಕ ವಿಧಾನಸಭಾ ಚುನಾವಣೆಯ ಪ್ರಚಾರಕ್ಕಾಗಿ ರಾಜ್ಯಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿಯವರ  ರೋಡ್‌ ಶೋ ಕಾರ್ಯಕ್ರಮ ಭಾನುವಾರವೂ ಮುಂದುವರೆದಿದೆ. ಶನಿವಾರ ರಾಜಧಾನಿ ಬೆಂಗಳೂರಿನಲ್ಲಿ ಮತಯಾಚಿಸಿದ್ದ ಪ್ರಧಾನಿ ಇಂದು ಮೈಸೂರಿಗೆ ಆಗಮಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು...

ಜನಪ್ರಿಯ

ಟಿಕೆಟ್ ರಹಿತ ಪ್ರಯಾಣಿಕರಿಗೆ ಕೊಂಕಣ ರೈಲ್ವೆ ಬಿಸಿ: ಒಂದೇ ತಿಂಗಳಲ್ಲಿ 2.15 ಕೋಟಿ ರೂ. ವಸೂಲಿ

ಕೊಂಕಣ ರೈಲು ಮಾರ್ಗದಲ್ಲಿ ಟಿಕೆಟ್ ರಹಿತ ಹಾಗೂ ಅನಧಿಕೃತ ಪ್ರಯಾಣಿಕರ ವಿರುದ್ಧ...

ಕಲಬುರಗಿ | ಸಚಿವ ಪ್ರಿಯಾಂಕ್ ಖರ್ಗೆ ಜನ್ಮದಿನದ ನಿಮಿತ್ತ ಬಡ ಮಹಿಳೆಯರಿಗೆ 1,000 ಸೀರೆ ವಿತರಣೆ

ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ...

ಯಾದಗಿರಿ | ನ.26ರಂದು ತಾಲ್ಲೂಕು ಮಟ್ಟದ ಸಂವಿಧಾನ ದಿನಾಚರಣೆ

ಸಂವಿಧಾನದ ಮೌಲ್ಯಗಳು, ಪ್ರಜಾಪ್ರಭುತ್ವದ ಆಶಯಗಳು ಹಾಗೂ ನಾಗರಿಕರ ಹಕ್ಕು-ಕರ್ತವ್ಯಗಳ ಕುರಿತು ಜನಜಾಗೃತಿ...

ಯಾದಗಿರಿ | ಜಾನುವಾರು ಸಂತೆ ಜಾಗ ಒತ್ತುವರಿ ತೆರವಿಗೆ ಆಗ್ರಹ; ರೈತ ಸಂಘದಿಂದ ಪ್ರತಿಭಟನೆ

ಸುರಪುರ ನಗರದ ರಂಗಪೇಟೆಯಲ್ಲಿ ಶುಕ್ರವಾರ ನಡೆಯುವ ರೈತರ ಸಂತೆ ಹಾಗೂ ಭಾನುವಾರ...

Tag: ಪ್ರಧಾನಿ ನರೇಂದ್ರ ಮೋದಿ