ಆದಿವಾಸಿ ಹೋರಾಟ, ಅಧ್ಯಯನ ವರದಿ ಅಲಕ್ಷಿಸಿ ಪಾರ್ಸಾ ಕೆನೆಟ್‌ ಗಣಿಗಾರಿಕೆಗೆ ಅದಾನಿಗೆ ಅವಕಾಶ ನೀಡಿದ ಮೋದಿ ಸರ್ಕಾರ

ಆದಿವಾಸಿ ಸಮುದಾಯದ ವಿರೋಧದ ನಡುವೆಯೂ ಛತ್ತೀಸ್‌ಗಢದ ಪಾರ್ಸಾ ಕೆನೆಟ್‌ ಕಲ್ಲಿದ್ದಲು ಗಣಿಗಾರಿಕೆಗೆ 3000 ಎಕರೆಗಳಷ್ಟು ಹಸ್ಡಿಯೋ ಅರಣ್ಯ ಭೂಮಿಯನ್ನು ಮೋದಿ ಸರ್ಕಾರ ಗೌತಮ್ ಅದಾನಿ ಸಮೂಹಕ್ಕೆ ಕೊಡುಗೆಯಾಗಿ ನೀಡಿದೆ. ಛತ್ತೀಸ್‌ಗಢದ ಪಾರ್ಸಾ ಕೆನೆಟ್‌ ಕಲ್ಲಿದ್ದಲು...

ಅಬಕಾರಿ ನೀತಿ ಹಗರಣ; ವಿಚಾರಣೆಗೆ ಹಾಜರಾಗುವಂತೆ ಕೇಜ್ರಿವಾಲ್‌ಗೆ ಸಿಬಿಐ ಸಮನ್ಸ್

ಅಬಕಾರಿ ಹಗರಣ ಸಂಬಂಧಿಸಿ ಏಪ್ರಿಲ್ 16ರಂದು ವಿಚಾರಣೆಗೆ ಹಾಜರಾಗುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ಗೆ ಸಿಬಿಐ ಸಮನ್ಸ್ ನೀಡಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿ ಎಎಪಿ ನಾಯಕ ಹಾಗೂ ದೆಹಲಿ ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ...

ಪುಲ್ವಾಮ ದಾಳಿ ದೋಷ ಮುಚ್ಚಿಟ್ಟು ಮೋದಿ ಚುನಾವಣಾ ಲಾಭ ಪಡೆದಿದ್ದರು: ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್

ಹಿರಿಯ ಪತ್ರಕರ್ತ ಕರಣ್ ಥಾಪರ್‌ ಅವರಿಗೆ ನೀಡಿದ ಸಂದರ್ಶನದಲ್ಲಿ ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರು ಬಿಜೆಪಿ ಸರ್ಕಾರ ರಾಜ್ಯದಲ್ಲಿ ನಡೆಸಿದ ದುರಾಡಳಿತ ವಿವರ ಬಿಚ್ಚಿಟ್ಟಿದ್ದಾರೆ. ಪುಲ್ವಾಮಾ ದಾಳಿಗೆ ಕಾರಣವಾದ...

ಮೋದಿ ಸರ್‌ನೇಮ್ ಪ್ರಕರಣ; ಆದೇಶವನ್ನು ಏಪ್ರಿಲ್ 20ಕ್ಕೆ ಕಾಯ್ದಿರಿಸಿದ ನ್ಯಾಯಾಲಯ

ಮೋದಿ ಸರ್‌ನೇಮ್ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯ ವಿಧಿಸಿದ ಶಿಕ್ಷೆಗೆ ತಡೆಯಾಜ್ಞೆ ನೀಡುವಂತೆ ರಾಹುಲ್ ಗಾಂಧಿ ಸಲ್ಲಿಸಿದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಾಧೀಶರು ತೀರ್ಪನ್ನು ಏಪ್ರಿಲ್ 20ಕ್ಕೆ ಕಾಯ್ದಿರಿಸಿದ್ದಾರೆ. ಮೋದಿ ಸರ್‌ನೇಮ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ...

ಧಾರವಾಡ ಐಐಟಿ ಉದ್ಘಾಟನೆ; ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ₹9.49 ಕೋಟಿ ವೆಚ್ಚ

ಅಬ್ಬರದ ಪ್ರಚಾರದ ನಡುವೆ ಕಳೆದ ಮಾರ್ಚ್‌ 12ರಂದು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ ಧಾರವಾಡ ಐಐಟಿ ಕ್ಯಾಂಪಸ್ ಕಾರ್ಯಕ್ರಮಕ್ಕೆ ರಾಜ್ಯ ಬಿಜೆಪಿ ಸರ್ಕಾರ ಬರೋಬ್ಬರಿ ₹9.49 ಕೋಟಿ ವೆಚ್ಚ ಮಾಡಿದೆ. ಈ ವೆಚ್ಚದಲ್ಲಿ...

ಜನಪ್ರಿಯ

ಟಿಕೆಟ್ ರಹಿತ ಪ್ರಯಾಣಿಕರಿಗೆ ಕೊಂಕಣ ರೈಲ್ವೆ ಬಿಸಿ: ಒಂದೇ ತಿಂಗಳಲ್ಲಿ 2.15 ಕೋಟಿ ರೂ. ವಸೂಲಿ

ಕೊಂಕಣ ರೈಲು ಮಾರ್ಗದಲ್ಲಿ ಟಿಕೆಟ್ ರಹಿತ ಹಾಗೂ ಅನಧಿಕೃತ ಪ್ರಯಾಣಿಕರ ವಿರುದ್ಧ...

ಕಲಬುರಗಿ | ಸಚಿವ ಪ್ರಿಯಾಂಕ್ ಖರ್ಗೆ ಜನ್ಮದಿನದ ನಿಮಿತ್ತ ಬಡ ಮಹಿಳೆಯರಿಗೆ 1,000 ಸೀರೆ ವಿತರಣೆ

ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ...

ಯಾದಗಿರಿ | ನ.26ರಂದು ತಾಲ್ಲೂಕು ಮಟ್ಟದ ಸಂವಿಧಾನ ದಿನಾಚರಣೆ

ಸಂವಿಧಾನದ ಮೌಲ್ಯಗಳು, ಪ್ರಜಾಪ್ರಭುತ್ವದ ಆಶಯಗಳು ಹಾಗೂ ನಾಗರಿಕರ ಹಕ್ಕು-ಕರ್ತವ್ಯಗಳ ಕುರಿತು ಜನಜಾಗೃತಿ...

ಯಾದಗಿರಿ | ಜಾನುವಾರು ಸಂತೆ ಜಾಗ ಒತ್ತುವರಿ ತೆರವಿಗೆ ಆಗ್ರಹ; ರೈತ ಸಂಘದಿಂದ ಪ್ರತಿಭಟನೆ

ಸುರಪುರ ನಗರದ ರಂಗಪೇಟೆಯಲ್ಲಿ ಶುಕ್ರವಾರ ನಡೆಯುವ ರೈತರ ಸಂತೆ ಹಾಗೂ ಭಾನುವಾರ...

Tag: ಪ್ರಧಾನಿ ನರೇಂದ್ರ ಮೋದಿ