ಬಾಗಲಕೋಟೆ | ಮೋದಿಯವರ 12 ವರ್ಷಗಳ ಆಡಳಿತದಲ್ಲಿ ದೇಶ ನೆನಪಿಸಿಕೊಳ್ಳುವಂತಹ ಕೆಲಸವಾಗಿಲ್ಲ: ಎಂ ಬಿ ಪಾಟೀಲ

ನರೇಂದ್ರ ಮೋದಿಯವರ 12 ವರ್ಷಗಳ ಆಡಳಿತದಲ್ಲಿ ದೇಶ ನೆನಪಿಡುವಂತಹ ಯಾವುದೇ ಕೆಲಸ ಮಾಡಿಲ್ಲ. ಬರೀ ಸುಳ್ಳು ಹೇಳಿಕೊಂಡೇ ಬಂದಿದ್ದಾರೆ. ವಾರ್ಷಿಕ ಎರಡು ಕೋಟಿ ಉದ್ಯೋಗ, ಎಲ್ಲರ ಖಾತೆಗೆ 15 ಲಕ್ಷ ಜಮಾ, ಅಚ್ಚೇ...

ಯುಗಧರ್ಮ | ಅಸಂಬದ್ಧ ಮಾತು ಬೇಡ, ದೇಶ ‘ಲೂಟಿ’ಯಾದದ್ದೇಕೆ ಅದನ್ನು ತಿಳಿಸಿ ಅಷ್ಟೇ

ಸಂಸತ್ತಿನಲ್ಲಿ ನೀಡಿದ ಹೇಳಿಕೆಯಲ್ಲಿ, ಪ್ರಧಾನಿಯವರು ಇರಾನ್ ಅನ್ನು ಹೆಸರಿಸದೆ ಅದನ್ನು ಗುರಿಯಾಗಿಸಿಕೊಂಡರು. ವಾಣಿಜ್ಯ ಹಡಗುಗಳು ಮತ್ತು ಇಂಧನ ಮೂಲಗಳನ್ನು ಗುರಿಯಾಗಿಸಿಕೊಂಡಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಆದರೆ, ಅವರು ಅಮೆರಿಕ ಮತ್ತು ಇಸ್ರೇಲ್ ನಡೆಸಿದ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಹರಿಹಾಯ್ದಿದ್ದಾರೆ. ಗುಜರಾತ್‌ನ ವಡೋದರಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ...

‘ನೀವೇ ಅತಿದೊಡ್ಡ ನುಸುಳುಕೋರರು’: ಪ್ರಧಾನಿ ಮೋದಿ, ಬಿಜೆಪಿ ವಿರುದ್ಧ ಮಮತಾ ವಾಗ್ದಾಳಿ

ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಮತದಾರರ ಪಟ್ಟಿಯಿಂದ ಅನೇಕ ಜನರ ಹೆಸರುಗಳನ್ನು ತೆಗೆದುಹಾಕಲಾಗಿದೆ. ಇದರ ವಿರುದ್ಧ ನಾನು ಕಲ್ಕತ್ತಾ ಹೈಕೋರ್ಟ್, ದೆಹಲಿ ಮತ್ತು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದೇನೆ. ಜನರ ಹಕ್ಕುಗಳನ್ನು ರಕ್ಷಿಸಲಾಗುತ್ತದೆ...

ಪ್ರೀಮಿಯಂ ಲೇಖನ | ದೇವೇಗೌಡರು ಪತ್ರ ಬರೆಯಬೇಕಿರೋದು ಪ್ರಧಾನಿ ಮೋದಿಯವರಿಗೆ

93 ವರ್ಷದ ದೇವೇಗೌಡರ ಅನುಭವ ಇನ್ನೂ ಶ್ರೀಮಂತವಾದದ್ದು. ಸಂಸದೀಯ ನಡೆಗಳನ್ನು ಅವರು ಚೆನ್ನಾಗಿ ಬಲ್ಲರು. ಪ್ರಜಾಪ್ರಭುತ್ವ ರಾಷ್ಟ್ರ ನಡೆಯಬೇಕಾದ ದಿಕ್ಕು ದೆಸೆಗಳನ್ನೂ ಅವರು ಬಲ್ಲರು. ಅವರಿಗೆ ವಿರೋಧ ಪಕ್ಷದ ಮಹತ್ವ ಚೆನ್ನಾಗಿಯೇ ಗೊತ್ತಿದೆ....

ಜನಪ್ರಿಯ

ವಿಜಯಪುರ |ಇತಿಹಾಸದ ಸ್ಮಾರಕಗಳ ಸಂರಕ್ಷಣೆಗೆ ಟಾಂಗಾ ಜಾಥಾ: ವಿಶ್ವ ಪಾರಂಪರಿಕ ಸಪ್ತಾಹ ಆಚರಣೆ

ವಿಶ್ವ ಪರಂಪರೆಯ ಮಹತ್ವ ಸಾರುವ ಹಾಗೂ ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆ, ಸ್ವಚ್ಛತೆ...

ವಿಜಯಪುರ |ಸಾಲ ಅರ್ಜಿಗಳನ್ನು ವಿಳಂಬವಿಲ್ಲದೆ ವಿಲೇವಾರಿ ಮಾಡಿ: ಸಿಇಒ ಆನಂದ ಪ್ರಕಾಶ್ ಮೀನಾ ಸೂಚನೆ

ಸಾಲ ಸೌಲಭ್ಯಗಳಿಗಾಗಿ ಬ್ಯಾಂಕ್‌ಗಳಿಗೆ ಅರ್ಜಿ ಸಲ್ಲಿಸುವ ಗ್ರಾಹಕರೊಂದಿಗೆ ಬ್ಯಾಂಕ್ ಅಧಿಕಾರಿಗಳು ಸೌಜನ್ಯ...

ರಾಯಚೂರು | ಬಾಲ್ಯವಿವಾಹ, ಹದಿಹರೆಯದ ಗರ್ಭಧಾರಣೆ ತಡೆಗೆ ಸಮನ್ವಯದಿಂದ ಕಾರ್ಯನಿರ್ವಹಿಸಿ; ಗರ್ಭಧಾರಣೆ ಸೂಚನೆ

ಜಿಲ್ಲೆಯಲ್ಲಿ ಬಾಲ್ಯವಿವಾಹ, ಹದಿಹರೆಯದ ಗರ್ಭಧಾರಣೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ...

ಬೀದರ್‌ | ಡಿ.3ರಂದು ಕನೇರಿ ಸ್ವಾಮೀಜಿ ವಿರುದ್ಧ ಬೃಹತ್ ಪ್ರತಿಭಟನೆ

ವಚನ ಸಾಹಿತ್ಯವನ್ನು ತಿರುಚಿ ವ್ಯಾಖ್ಯಾನಿಸುವುದು, ಲಿಂಗಾಯತ ಮಠಾಧೀಶರ ಕುರಿತು ಅವಹೇಳನಕಾರಿ ಹೇಳಿಕೆ...

Tag: ಪ್ರಧಾನಿ ಮೋದಿ