ಬಳ್ಳಾರಿ | ಎರಡು ಕೋಟಿ ಉದ್ಯೋಗ ಸೃಷ್ಟಿ ವಿಫಲ: ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್‌ ಯುವ ಘಟಕ ಪ್ರತಿಭಟನೆ

ನರೇಂದ್ರ ಮೋದಿಯವರು ಮೊದಲ ಬಾರಿಗೆ ದೇಶದ ಪ್ರಧಾನ ಮಂತ್ರಿ ಆದಾಗ 'ಪ್ರತಿವರ್ಷ ಎರಡು ಕೋಟಿ ಉದ್ಯೋಗಗಳನ್ನು ಕೊಡುತ್ತೇನೆ' ಎಂದಿದ್ದರು. ಆದರೆ, ಇಂದು ದೇಶದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಬಳ್ಳಾರಿ ಜಿಲ್ಲಾ...

ಶಿವಮೊಗ್ಗ | ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ; ನಿರುದ್ಯೋಗ ದಿನಾಚರಣೆಯಾಗಿ ಆಚರಿಸಿದ ಕಾಂಗ್ರೆಸ್

ಶಿವಮೊಗ್ಗ, ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುತ್ತೇವೆಂದು ಪೊಳ್ಳು ಭರವಸೆ ನೀಡಿ ಅಧಿಕಾರಕ್ಕೆ ಬಂದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬ ವಿನೂತನವಾಗಿ ಆಚರಣೆ ಮಾಡಿದ ಜಿಲ್ಲಾ ಕಾಂಗ್ರೆಸ್. ಇಂದು ಶಿವಮೊಗ್ಗ ನಗರದ...

ಡೊನಾಲ್ಡ್ ಟ್ರಂಪ್ ಅವರ ಧನಾತ್ಮಕ ನಡೆಯನ್ನು ಹೃತ್ಪೂರ್ವಕವಾಗಿ ಶ್ಲಾಘಿಸುತ್ತೇನೆ: ಪ್ರಧಾನಿ ಮೋದಿ

ಭಾರತ ಮತ್ತು ಅಮೆರಿಕ ನಡುವೆ ಆರಂಭವಾದ ಸುಂಕಾಸ್ತ್ರದ ಕಾರ್ಮೋಡ ಅಂತ್ಯಗೊಳ್ಳುವ ಲಕ್ಷಣಗಳು ಕಾಣುತ್ತಿವೆ. ಪರಸ್ಪರ ಮುನಿಸಿಕೊಂಡಿದ್ದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಮತ್ತೆ ಸ್ನೇಹದ ಮಾತುಗಳನ್ನು ಆಡಿದ್ದಾರೆ. "ನರೇಂದ್ರ...

ಈ ದಿನ ಸಂಪಾದಕೀಯ | ಮೋದಿಯವರ ತಾಯಿ ಮಾತ್ರ ಹೆಣ್ಣೇ! ಸೋನಿಯಾರನ್ನು ಅವಮಾನಿಸುವುದು ಸರಿಯೇ?

ತಮ್ಮ ತಾಯಿಯನ್ನು ನಿಂದಿಸಿರುವುದು ಇಡೀ ಮಹಿಳಾ ಸಮುದಾಯಕ್ಕೆ ಮಾಡಿರುವ ಅವಮಾನ ಎಂದು ಪ್ರಧಾನಿ ಮೋದಿ ಅವರು ಹೇಳಿರುವುದು ಪರಸ್ಪರ ಕೆಸರೆರಚಾಟಕ್ಕೆ ದಾರಿ ಮಾಡಿಕೊಟ್ಟಿದೆ. 2004ರಲ್ಲಿ ಮೋದಿ ಅವರು ಗುಜರಾತ್‌ ಮುಖ್ಯಮಂತ್ರಿಯಾಗಿದ್ದಾಗ, ಅಡ್ವಾಣಿ ಅವರ...

ಅಮೆರಿಕ ಸುಂಕ ನೀತಿ ಅವಿವೇಕ ಮತ್ತು ಅನ್ಯಾಯದ್ದು: ಮೋದಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡ

ಅಮೆರಿಕ ಸುಂಕ ಸಮರದ ನಡುವೆಯೂ ಭಾರತವು ಜಾಗತಿಕ ಮಟ್ಟದಲ್ಲಿ ಬಹುಪಕ್ಷೀಯ ಪಾಲುದಾರಿಕೆ ಹೊಂದುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಜಪಾನ್‌ ಮತ್ತು ಚೀನಾ ದೇಶಗಳ ಪ್ರವಾಸ ಕೂಡಿದೆ ಎಂದು ಮಾಜಿ ಪ್ರಧಾನಿ...

ಜನಪ್ರಿಯ

ವಿಜಯಪುರ |ಇತಿಹಾಸದ ಸ್ಮಾರಕಗಳ ಸಂರಕ್ಷಣೆಗೆ ಟಾಂಗಾ ಜಾಥಾ: ವಿಶ್ವ ಪಾರಂಪರಿಕ ಸಪ್ತಾಹ ಆಚರಣೆ

ವಿಶ್ವ ಪರಂಪರೆಯ ಮಹತ್ವ ಸಾರುವ ಹಾಗೂ ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆ, ಸ್ವಚ್ಛತೆ...

ವಿಜಯಪುರ |ಸಾಲ ಅರ್ಜಿಗಳನ್ನು ವಿಳಂಬವಿಲ್ಲದೆ ವಿಲೇವಾರಿ ಮಾಡಿ: ಸಿಇಒ ಆನಂದ ಪ್ರಕಾಶ್ ಮೀನಾ ಸೂಚನೆ

ಸಾಲ ಸೌಲಭ್ಯಗಳಿಗಾಗಿ ಬ್ಯಾಂಕ್‌ಗಳಿಗೆ ಅರ್ಜಿ ಸಲ್ಲಿಸುವ ಗ್ರಾಹಕರೊಂದಿಗೆ ಬ್ಯಾಂಕ್ ಅಧಿಕಾರಿಗಳು ಸೌಜನ್ಯ...

ರಾಯಚೂರು | ಬಾಲ್ಯವಿವಾಹ, ಹದಿಹರೆಯದ ಗರ್ಭಧಾರಣೆ ತಡೆಗೆ ಸಮನ್ವಯದಿಂದ ಕಾರ್ಯನಿರ್ವಹಿಸಿ; ಗರ್ಭಧಾರಣೆ ಸೂಚನೆ

ಜಿಲ್ಲೆಯಲ್ಲಿ ಬಾಲ್ಯವಿವಾಹ, ಹದಿಹರೆಯದ ಗರ್ಭಧಾರಣೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ...

ಬೀದರ್‌ | ಡಿ.3ರಂದು ಕನೇರಿ ಸ್ವಾಮೀಜಿ ವಿರುದ್ಧ ಬೃಹತ್ ಪ್ರತಿಭಟನೆ

ವಚನ ಸಾಹಿತ್ಯವನ್ನು ತಿರುಚಿ ವ್ಯಾಖ್ಯಾನಿಸುವುದು, ಲಿಂಗಾಯತ ಮಠಾಧೀಶರ ಕುರಿತು ಅವಹೇಳನಕಾರಿ ಹೇಳಿಕೆ...

Tag: ಪ್ರಧಾನಿ ಮೋದಿ