ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ರಚನೆಯ ಕಸರತ್ತು ಕೊನೆಗೂ ಅಂತ್ಯಗೊಂಡಿದ್ದು, 24 ಶಾಸಕರಿಗೆ ಸಚಿವ ಸ್ಥಾನ ಲಭಿಸುವ ಮೂಲಕ ಪೂರ್ಣಪ್ರಮಾಣದಲ್ಲಿ ಸಿಎಂ ಸಿದ್ದರಾಮಯ್ಯ ಸಚಿವ ಸಂಪುಟ ಸಿದ್ಧವಾಗಿದೆ.
ಮುಖ್ಯಮಂತ್ರಿಗಳ ಕಚೇರಿಯಿಂದ ನೂತನ ಸಚಿವರ...
ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಹಾಗೂ ಎಂಟು ಮಂದಿ ಸಚಿವರು ಶನಿವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆದಿದೆ. ಲಕ್ಷಾಂತರ ಮಂದಿ ಕಾಂಗ್ರೆಸ್...
ಶನಿವಾರ ಪ್ರಮಾಣ ವಚನ ಸ್ವೀಕರಿಸಲಿರುವ ಮಾಜಿ ಗೃಹ ಸಚಿವ
ಜನಪರ ಆಡಳಿತ ನೀಡುವುದೇ ನಮ್ಮ ಗುರಿ ಎಂದ ರಾಮಲಿಂಗಾರೆಡ್ಡಿ
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಸಂಪುಟ ಸದಸ್ಯರಾಗಿ ಇಂದು ಪ್ರಮಾಣವಚನ ಸ್ವೀಕರಿಸಲಿಸುವ ಮಾಜಿ ಸಚಿವ ರಾಮಲಿಂಗಾರೆಡ್ಡಿ,...
ಕಂಠೀರವ ಕ್ರೀಡಾಂಗಣದಲ್ಲಿ ಬೃಹತ್ ಕಾರ್ಯಕ್ರಮ ಆಯೋಜನೆ
ಸಮಾರಂಭಕ್ಕೆ ದೇಶದ ಹಲವು ಗಣ್ಯರು ಭಾಗಿಯಾಗುವ ಸಾಧ್ಯತೆ
ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಹಾಗೂ ಸಚಿವರಾಗಿ ಎಂಟು ಮಂದಿ ಶಾಸಕರು ಶನಿವಾರ...
ನಾಲ್ಕೈದು ದಿನಗಳ ಹಗ್ಗಜಗ್ಗಾಟದ ಬಳಿಕ ರಾಜ್ಯದ ನೂತನ ಮುಖ್ಯಮಂತ್ರಿ ಸ್ಥಾನವನ್ನು ಸಿದ್ದರಾಮಯ್ಯ ತುಂಬಲಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಲಾಗಿದೆ ಎಂದು ಕಾಂಗ್ರೆಸ್ ಹೈಕಮಾಂಡ್ ಹೇಳಿದೆ. ಆದರೆ, ಮುಖ್ಯಮಂತ್ರಿ...