ಉಡುಪಿ | ಕಾಮಗಾರಿಗಾಗಿ ಅಗೆದಿದ್ದ ಬೃಹತ್ ಹೊಂಡಕ್ಕೆ ಬಿದ್ದ ಕಾರು: ಜೀವಾಪಾಯದಿಂದ ಪ್ರಯಾಣಿಕರು ಪಾರು

ಉಡುಪಿ ಜಿಲ್ಲೆಯ ಅಂಬಲಪಾಡಿ ಜಂಕ್ಷನ್‌ನಲ್ಲಿ ರಾಷ್ಟ್ರೀಯ ಹೆದ್ದಾರಿಯ ಮೇಲ್ಸೇತುವೆ ಕಾಮಗಾರಿಗೆ ಅಗೆದಿರುವ ಬೃಹತ್ ಹೊಂಡಕ್ಕೆ ಕಾರೊಂದು ಮಗುಚಿಬಿದ್ದ ಘಟನೆ ಶುಕ್ರವಾರ ಮುಂಜಾನೆ 3 ಗಂಟೆಗೆ ಸಂಭವಿಸಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯದೊಂದಿಗೆ...

ಚಿಕ್ಕಮಗಳೂರು l ಶೌಚಾಲಯ ದುಃಸ್ಥಿತಿ, ದುಪ್ಪಟ್ಟು ಹಣ ವಸೂಲಿ; ಅಂಗಡಿ ಮಾಲೀಕರ ವಿರುದ್ಧ ಪುಷ್ಪ ಅಮರನಾಥ್ ಕಿಡಿ

ಚಿಕ್ಕಮಗಳೂರು ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ರಾಜ್ಯ ಉಪಾಧ್ಯಕ್ಷೆ ಪುಷ್ಪ ಅಮರನಾಥ್ ಮಂಗಳವಾರ ಭೇಟಿ ನೀಡಿದರು. ಬಸ್ ನಿಲ್ದಾಣದಲ್ಲಿರುವ ಶೌಚಾಲಯ, ಅಂಗಡಿ ಹಾಗೂ ಹೋಟೆಲ್‌ಗಳ ಶುಚಿತ್ವ ಪರಿಶೀಲನೆ ನಡೆಸುತ್ತಿರುವ ವೇಳೆ...

ಯಾದಗಿರಿ | ಬಸ್‌ ನಿಲ್ದಾಣವಿಲ್ಲದೇ ಬಿಸಿಲಲ್ಲಿ ಕಾಯುವ ಪ್ರಯಾಣಿಕರ ಗೋಳು ಕೇಳುವವರಾರು

ರಾಯಚೂರು, ಕಲಬುರಗಿ, ಯಾದಗಿರಿ ಜಿಲ್ಲೆಗಳು ಬಿಸಿಲಿನ ನಾಡು ಬೇಸಿಗೆಯಲ್ಲಿ ಅತೀ ಹೆಚ್ಚು ತಾಪಮಾನ ಕಂಡುಬರುವ ಜಿಲ್ಲೆಗಳಾಗಿವೆ. ಸಧ್ಯ ಬೇಸಿಗೆಯ ಬಿಸಿ ಹೆಚ್ಚಾಗಿದ್ದು ಈ ಜಿಲ್ಲೆಗಳಲ್ಲಿ ಬಿಸಿಲಿನ ತಾಪಮಾನ ಹೆಚ್ಚುತ್ತಿದೆ. ಬಸ್ ನಿಲ್ದಾಣ ಕೊರತೆಯಿಂದ...

ಬೆಳಗಾವಿ | ಹೊತ್ತಿಉರಿದ ಖಾಸಗಿ ಬಸ್‌; ಚಾಲಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರು ಪಾರು

ಬೆಂಗಳೂರಿನಿಂದ ಮುಂಬೈಗೆ ತೆರಳುತ್ತಿದ್ದ ಖಾಸಗಿ ಬಸ್‌ನಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹರಗಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಇಂದು ಬೆಳಗಿನ ಜಾವ ಈ ಘಟನೆ ನಡೆದಿದ್ದು, ಬಸ್‌ನಲ್ಲಿ...

ರೈಲ್ವೆ ಪ್ರಯಾಣಿಕನಿಗೆ ಮನಬಂದಂತೆ ಹಲ್ಲೆಗೈದ ಟಿಟಿಇ: ವಿಡಿಯೋ ವೈರಲ್

ಕೆಲದಿನಗಳ ಹಿಂದೆ ವಿಮಾನ ಪ್ರಯಾಣ ವಿಳಂಬವಾಯಿತೆಂದು ಆಕ್ರೋಶಗೊಂಡ ಪ್ರಯಾಣಿಕನೋರ್ವ ಇಂಡಿಗೋ ವಿಮಾನದ ಪೈಲಟ್‌ ಮೇಲೆ ಹಲ್ಲೆ ನಡೆಸಿದ ಘಟನೆ ಮಾಸುವ ಮುನ್ನವೇ, ರೈಲ್ವೆ ಪ್ರಯಾಣಿಕನೋರ್ವನಿಗೆ ಮನಬಂದಂತೆ ಟಿಕೆಟ್ ಪರಿಶೀಲನಾ ಅಧಿಕಾರಿ(ಟಿಟಿಇ)ಯೋರ್ವ ಹಲ್ಲೆಗೈದ ಘಟನೆ...

ಜನಪ್ರಿಯ

ಕಲಬುರಗಿ | ಇಸ್ಪೀಟ್ ಜೂಜಾಟ: 13 ಮಂದಿ ಬಂಧನ

ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಆರೋಪದ ಮೇಲೆ ಫರಹತಾಬಾದ್ ಪೊಲೀಸರು...

ಯಾದಗಿರಿ | ಅಕ್ರಮವಾಗಿ ದಾಸ್ತಾನು ಮಾಡಿದ್ದ 29 ಕ್ವಿಂಟಾಲ್ ಪಡಿತರ ಅಕ್ಕಿ ವಶ

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಬಡ ಫಲಾನುಭವಿಗಳಿಗೆ ವಿತರಿಸಬೇಕಿದ್ದ ಪಡಿತರ ಅಕ್ಕಿಯನ್ನು ಅಕ್ರಮವಾಗಿ...

ಯಾದಗಿರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...

ಕಲಬುರಗಿ | ಅವೈಜ್ಞಾನಿಕ ಬರ ಪರಿಹಾರ ಖಂಡಿಸಿ ರೈತ ಸಂಘ ಪ್ರತಿಭಟನೆ

ರಾಜ್ಯ ಸರ್ಕಾರ ಘೋಷಿಸಿರುವ ಬರ ಪರಿಹಾರ ಅವೈಜ್ಞಾನಿಕವಾಗಿದ್ದು, ರೈತರ ಸಂಕಷ್ಟಕ್ಕೆ ತಕ್ಕ...

Tag: ಪ್ರಯಾಣಿಕರು