ಈ ದಿನ ವಿಶೇಷ | ವಿಧಾನಸೌಧ ಆಯ್ತು, ಇನ್ನು ರಾಜಭವನ ತೆರೆಯಲಿದೆ ಪ್ರವಾಸಿಗರ ವೀಕ್ಷಣೆಗೆ

ಈ ವಿಧಾನಸೌಧ ಪರ್ತ್‌ರೆ ನೋಕೊಂಬೊ ಎತ್ತರೆ ಚಂದ ಅಲ್ಲೆ… ಉಲ್ಗಮ್ ನೋಕೊಗು ಬುಟ್ರೆಂಗ್ ಆವಾಂತ್…(ಈ ವಿಧಾನಸೌಧ ಹೊರಗಿನಿಂದ ನೋಡೋಕೆ ಎಷ್ಟು ಚೆಂದ ಅಲ್ವಾ… ಒಳಗೆ ಕೂಡ ನೋಡೋದಕ್ಕೆ ಬಿಟ್ಟರೆ ಆಗಬಹುದಿತ್ತು…) ಹೀಗಂತ ನನ್ನೂರು ಕರಾವಳಿ...

ಗದಗ | ನಿರುದ್ಯೋಗಿಗಳು ಸ್ವಾವಲಂಬಿಗಳಾಗಲು ಸಹಕಾರಿ: ಸಚಿವ ಎಚ್ ಕೆ ಪಾಟೀಲ

"ನಿರುದ್ಯೋಗಿಗಳು ಸ್ವಯಂ ಉದ್ಯೋಗ ನಡೆಸಿ ಸ್ವಾವಲಂಬಿಗಳಾಗಲು ಪ್ರವಾಸಿ ಟ್ಯಾಕ್ಸಿ ಸಹಕಾರಿಯಾಗಲಿದೆ" ಎಂದು ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ...

ಬಳ್ಳಾರಿ | ಪ್ರವಾಸೋದ್ಯಮ ಇಲಾಖೆ ವತಿಯಿಂದ ʼಫೋಟೋ ಕಾಂಟೆಸ್ಟ್-2025ʼ ಸ್ಪರ್ಧೆ

ಪ್ರವಾಸೋದ್ಯಮ ಇಲಾಖೆ ವತಿಯಿಂದ ‘ಡಿಸ್ಕವರ್ ದಿ ಬ್ಯೂಟಿ ಆಫ್ ಇಂಡಿಯಾ’ ಶೀರ್ಷಿಕೆಯಡಿ ‘ದೇಖೋ ಅಪ್ನ ದೇಶ್ ಫೋಟೋ ಕಾಂಟೆಸ್ಟ್-2025’ ಸ್ಪರ್ಧೆ ಏರ್ಪಡಿಸಲಾಗಿದೆ. ಬಳ್ಳಾರಿ ಜಿಲ್ಲೆಯ ಪ್ರಮುಖ ಧಾರ್ಮಿಕ, ಸಾಂಸ್ಕೃತಿಕ, ಪಾರಂಪರಿಕ, ಕರಕುಶಲ, ನೈಸರ್ಗಿಕ ಹಾಗೂ...

ಬಾಗಲಕೋಟೆ | ಮೂರು ದಿನಗಳ ಕಾಲ ರನ್ನ ವೈಭವಕ್ಕೆ ಸಕಲ ಸಿದ್ಧತೆ

'ಮೂರು ದಿನಗಳ ಕಾಲ ನಡೆಯುವ ರನ್ನ ವೈಭವಕ್ಕೆ ಯಾವುದೇ ಕುಂದುಬರದಂತೆ ಎಲ್ಲ ಸಿದ್ದತೆ ಭರದಿಂದ ಸಾಗಿದೆ. ಅಧಿಕಾರಿಗಳು ಪರಿಶ್ರಮವಹಿಸಿ ಕೆಲಸ ಮಾಡುತ್ತಿದ್ದಾರೆ. ರನ್ನ ವೈಭವ ವಿಜೃಂಭಣೆಯಿಂದ ನಡೆಯುವುದರಲ್ಲಿ ಯಾವುದೇ ಸಂದೇಹವಿಲ್ಲ' ಎಂದು  ಜಿಲ್ಲಾ...

ವಿಜಯಪುರ | ʼಚಿತ್ರಕಲೆʼ ಜನಪರವಾಗಬೇಕು: ಲಲಿತಕಲಾ ಮಂಡಳಿ ಸಂಚಾಲಕಿ ರಾಜೇಶ್ವರಿ

ಇತ್ತೀಚಿನ ದಿನಗಳಲ್ಲಿ ಕಲೆಯ ಬಗ್ಗೆ ಜನ ಸಾಮಾನ್ಯರಲ್ಲಿ ಆಸಕ್ತಿ ಕಡಿಮೆಯಾಗುತ್ತಿದೆ. ಜನರಲ್ಲಿ ಕಲೆಯ ಬಗ್ಗೆ ಅರಿವು ಮೂಡಿಸಿ ಕಲೆಯನ್ನು ಜನಪರವಾಗಿಸಬೇಕು ಎಂದು ಲಲಿತ ಕಲಾ ಮಂಡಳಿ ಸದಸ್ಯ ಸಂಚಾಲಕಿ ರಾಜೇಶ್ವರಿ ಮೋಪಗಾರ ಹೇಳಿದರು. ವಿಜಯಪುರದ...

ಜನಪ್ರಿಯ

ಉಡುಪಿ | ಶಿವಪುರ, ಕೆರೆಬಿಟ್ಟು ಕೃಷಿ ಭೂಮಿ ಸ್ವಾಧೀನ ಕೈಬಿಡಲು ಕುಮಾರಸ್ವಾಮಿಗೆ ಜೆಡಿಎಸ್ ಮನವಿ

ಕಾರ್ಕಳ ವಿಧಾನಸಭಾ ಕ್ಷೇತ್ರದ ಹೆಬ್ರಿ ತಾಲ್ಲೂಕಿನ ಶಿವಪುರ ಹಾಗೂ ಕೆರೆಬಿಟ್ಟು ಗ್ರಾಮಗಳ...

ರಾಯಚೂರು | ಮೂಲಸೌಲಭ್ಯಗಳ ಕೊರತೆಯಿಂದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ ವಿಳಂಬ: ಶಾಸಕ ಮಾನಪ್ಪ ವಜ್ಜಲ್ ಸ್ಪಷ್ಟನೆ

ತಾಯಿ ಮತ್ತು ಮಕ್ಕಳ ಆಸತ್ರೆಯಲ್ಲಿ ಅಗತ್ಯ ಮೂಲಸೌಲಭ್ಯಗಳ ಕೊರತೆ ಇರುವುದರಿಂದ ಉದ್ಘಾಟನೆ...

ಯಾದಗಿರಿ | ಡಿಪ್ಲೊಮಾ, ಪ್ರತ್ಯೇಕ ಪಿಯು ಕಾಲೇಜಿಗೆ ಆಗ್ರಹಿಸಿ ಎಸ್‌ಡಿಪಿಐ ಧರಣಿ

ಶಹಾಪುರ ತಾಲೂಕಿನಲ್ಲಿ ಸರ್ಕಾರಿ ಡಿಪ್ಲೊಮಾ ಇಂಜಿನಿಯರಿಂಗ್ ಕಾಲೇಜು ಸ್ಥಾಪಿಸುವುದು ಹಾಗೂ ಅಲ್ಪಸಂಖ್ಯಾತ...

ಉಡುಪಿ | ಗುಂಡ್ಮಿಯಲ್ಲಿ ಭೀಕರ ಅಪಘಾತ: ಬೆಂಕಿಗಾಹುತಿಯಾದ ಕಾರು; ಮೂವರಿಗೆ ಗಂಭೀರ ಗಾಯ

ಕಾರು ಮತ್ತು ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರೊಂದು ಸಂಪೂರ್ಣ...

Tag: ಪ್ರವಾಸೋದ್ಯಮ ಇಲಾಖೆ