ಕಾರವಾರ | ‘ಪ್ರಾಜೆಕ್ಟ್ ಸೀಬರ್ಡ್’ನಿಂದ ಆರ್ಥಿಕ ಚೇತನ: ಸಾವಿರಾರು ಮಂದಿಗೆ ಉದ್ಯೋಗ, ಸ್ಥಳೀಯ ಜೀವನಮಟ್ಟ ಏರಿಕೆ

ಕಳೆದ ದಶಕದಲ್ಲಿ ಕಾರವಾರವು ಆರ್ಥಿಕ ಚಟುವಟಿಕೆಗಳ ಪ್ರಮುಖ ಕೇಂದ್ರವಾಗಿ ಹೊರಹೊಮ್ಮಿದ್ದು, ಇಲ್ಲಿನ ಜನರ ಜೀವನೋಪಾಯದಲ್ಲಿ ಗಣನೀಯ ಸುಧಾರಣೆ ಕಂಡುಬಂದಿದೆ. ಈ ಭಾಗದ ಸರ್ವತೋಮುಖ ಅಭಿವೃದ್ಧಿಯಲ್ಲಿ 'ಪ್ರಾಜೆಕ್ಟ್ ಸೀಬರ್ಡ್' ಮಹತ್ತರ ಪಾತ್ರ ವಹಿಸುತ್ತಿದೆ. ...

ಜೆನ್‌ ಝಡ್ ಪ್ರತಿಭಟನೆ: ಚೇತರಿಕೆಯತ್ತ ನೇಪಾಳ – ಭವಿಷ್ಯ ಬದಲಾವಣೆಯ ಸೂಚನೆ

ಭವಿಷ್ಯದಲ್ಲಿ 'ಭ್ರಷ್ಟಾಚಾರ ಮುಕ್ತ ನೇಪಾಳ' ನಿರ್ಮಾಣ ಮಾಡುವುದೇ ನಮ್ಮ ಗುರಿ ಮತ್ತು ಆದ್ಯತೆ ಎಂದು ಸುಶೀಲಾ ಕರ್ಕಿ ಘೋಷಿಸಿದ್ದಾರೆ. 'ಜೆನ್ ಝಡ್' ಆಂದೋಲನವು ನೇಪಾಳದ ಭವಿಷ್ಯದಲ್ಲಿ ಗಮನಾರ್ಹ ಬದಲಾವಣೆಗಳನ್ನು ತರಬಹುದು... ರಾಜಕೀಯ ಅರಾಜಕತೆ ಮತ್ತು...

ಕುದಿ ಕಡಲು | ಪ್ರವಾಸೋದ್ಯಮ ಎಂಬ ಬೇಕಾಬಿಟ್ಟಿ ಉದ್ಯಮ

ಬಹುಪಾಲು ಪ್ರವಾಸೀ ತಾಣಗಳಲ್ಲಿ ಅಗತ್ಯ ಸೌಕರ್ಯಗಳು ಮೆಚ್ಚುವಂತಿಲ್ಲ. ಪ್ರವಾಸಿಗರನ್ನು ಸುಲಿಯುವ ಕ್ಯಾಂಟೀನ್ ಗಳು, ತಿನಿಸುಗಳು, ಪಾನೀಯಗಳು ಇತ್ಯಾದಿ. ಸ್ವಚ್ಛತೆಯ ವಿಚಾರದಲ್ಲಿಯೂ ಪ್ರವಾಸೋದ್ಯಮ ಇಲಾಖೆ ಗಮನ ನೀಡಿರುವುದು ಕಾಣುವುದಿಲ್ಲ. ಕೇವಲ ಶ್ರೀಮಂತ ಮತ್ತು ವಿದೇಶೀ...

ಹಾವೇರಿ | ಜಿಲ್ಲೆಯ ಪ್ರವಾಸಿ ತಾಣಗಳ ಅಭಿವೃದ್ಧಿಗೆ ವಿಶೇಷ ಆದ್ಯತೆ: ಸಚಿವ ಎಚ್.ಕೆ.ಪಾಟೀಲ

ಜಿಲ್ಲೆಯ ರಾಣೇಬೆನ್ನೂರ ನಗರವು ಐತಿಹಾಸಿಕ ಪ್ರವಾಸಿ ತಾಣಗಳ ತಾಲೂಕಾಗಿದ್ದು, ಇಲ್ಲಿ ಹಲವಾರು ಐತಿಹಾಸಿಕ, ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರಗಳನ್ನು ನೋಡಲು ಸಿಗುತ್ತವೆ. ಇವೆಲ್ಲವುಗಳನ್ನು ಐತಿಹಾಸಿಕ ಪ್ರವಾಸಿ ತಾಣಗಳನ್ನಾಗಿ ಮಾಡಿ ಪ್ರವಾಸೋದ್ಯಮಕ್ಕೆ ಆದ್ಯತೆ ನೀಡಲಾಗುವುದು"...

ಪಹಲ್ಗಾಮೋತ್ತರ ಪ್ರವಾಸೋದ್ಯಮ; ಕಾಶ್ಮೀರಿಗಳ ಬದುಕು ತತ್ತರ

'ಭಾರತದ ಸ್ವಿಟ್ಜರ್ಲೆಂಡ್' ಎಂದೇ ಕರೆಸಿಕೊಳ್ಳುವ ಕಾಶ್ಮೀರದ ಹೃದಯ ಭಾಗವಾದ ಪಹಲ್ಗಾಮ್ ಹಿಮಶ್ರೇಣಿಯ ಪ್ರವಾಸಿ ಸ್ಥಳದಲ್ಲಿ ಉಗ್ರ ಕೃತ್ಯ ನಡೆದು ತಿಂಗಳು ಉರುಳಿದೆ. ಪ್ರವಾಸೋದ್ಯಮವನ್ನೇ ಆರ್ಥಿಕ ಮೂಲವನ್ನಾಗಿಸಿಕೊಂಡಿರುವ ಪ್ರದೇಶದಲ್ಲಿ ಇಂದು ಪ್ರವಾಸಿಗರು ಹೆಜ್ಜೆ ಇಡಲೂ...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: ಪ್ರವಾಸೋದ್ಯಮ