ಹಿಮಾಚಲ ಮೇಘಸ್ಫೋಟ | ಸಾವಿನ ಸಂಖ್ಯೆ 11ಕ್ಕೆ ಏರಿಕೆ; 40ಕ್ಕೂ ಹೆಚ್ಚು ಮಂದಿ ನಾಪತ್ತೆ

ಹಿಮಾಚಲ ಪ್ರದೇಶದ ಮೂರು ಜಿಲ್ಲೆಗಳಲ್ಲಿ ಮೇಘಸ್ಫೋಟವಾಗಿದ್ದು, ಪ್ರವಾಹದಲ್ಲಿ ಸಾವನ್ನಪ್ಪಿದವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಭಾನುವಾರು, ಮಂಡಿ ಜಿಲ್ಲೆಯಲ್ಲಿ ಎರಡು ಮೃತದೇಹಗಳು ಪತ್ತೆಯಾಗಿವೆ. ಜುಲೈ 31ರ ರಾತ್ರಿ ಕುಲು ಜಿಲ್ಲೆಯ ನಿರ್ಮಂದ್, ಸೈನ್ಜ್ ಮತ್ತು...

ಬೆಳಗಾವಿ | ನಿರಂತರ ಮಳೆ; ಕಟ್ಟಿಗೆ ಸೇತುವೆ ಮೇಲೆ ಮೃತದೇಹ ಹೊತ್ತು ಸಾಗಿದ ಕೃಷ್ಣಾಪುರದ ಜನತೆ

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕೃಷ್ಣಾಪುರ ಗ್ರಾಮದಲ್ಲಿ ಶವಸಂಸ್ಕಾರಕ್ಕಾಗಿ 6 ಕಿಮೀ ದೂರ ಕಟ್ಟಿಗೆ ಸೇತುವೆ ಮೇಲೆ ಮೃತದೇಹ ಹೊತ್ತು ಸಾಗಿದ ಘಟನೆ ನಡೆದಿದೆ. ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿದ್ದು, ಪ್ರವಾಹವೂ ಕಂಡುಬಂದಿದೆ. ಇದರ...

ಅನಗತ್ಯವಾಗಿ ನದಿಗೆ ಇಳಿಯುವವರಿಗೆ ಲಾಠಿ ರುಚಿ ತೋರಿಸಿ; ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸೂಚನೆ

ರಾಜ್ಯದ ಜನರು ನಮ್ಮ ಬಗ್ಗೆ ತಪ್ಪು ತಿಳಿದುಕೊಂಡರೂ ಪರವಾಗಿಲ್ಲ. ಆದರೆ, ಅವರ ಜೀವ ಉಳಿಸುವುದು ಮುಖ್ಯ. ಹೀಗಾಗಿ, ಅಧಿಕಾರಿಗಳ ಮಾತು ಕೇಳದೆ ನದಿಗೆ ಇಳಿಯುವವರಿಗೆ ಲಾಠಿ ರುಚಿ ತೋರಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದ್ದೇನೆ...

ಬಾಗಲಕೋಟೆ | ಗ್ರಾಮ ಜಲಾವೃತ, ಜಮೀನು ಮುಳುಗಡೆ; ತಮ್ಮೂರು ಬಿಡಲು ಗ್ರಾಮಸ್ಥರ ನಕಾರ

ಮಹಾರಾಷ್ಟ್ರ-ಕರ್ನಾಟಕ ಗಡಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಕೃಷ್ಣಾ ನದಿ ತುಂಬಿ ಹರಿಯುತ್ತಿದೆ. ಕೃಷ್ಣಾ ನದಿಗೆ ಅಡ್ಡಲಾಗಿ ಕಟ್ಟಿರುವ ಆಲಮಟ್ಟಿ ಜಲಾಶಯವೂ ತುಂಬಿದ್ದು, ನದಿಗೆ ಹೆಚ್ಚಿನ ನೀರು ಹರಿಸಲಾಗುತ್ತಿದೆ. ಪರಿಣಾಮ,  ಕೃಷ್ಣಾ ನದಿ ತೀರದ...

ಅಸ್ಸಾಂ ಪ್ರವಾಹ | ನೀರಿನ ಮಟ್ಟ ಇಳಿಕೆ, ಮೃತರ ಸಂಖ್ಯೆ 109ಕ್ಕೆ ಏರಿಕೆ

ಅಸ್ಸಾಂ ಪ್ರವಾಹ ಸ್ಥಿತಿ ನಿಯಂತ್ರಣಕ್ಕೆ ಬರುತ್ತಿದ್ದು, ರಾಜ್ಯದ ವಿವಿಧ ಭಾಗಗಳಲ್ಲಿ ನೀರಿನ ಮಟ್ಟ ವೇಗವಾಗಿ ಕಡಿಮೆಯಾಗುತ್ತಿದೆ. ಅಸ್ಸಾಂನಲ್ಲಿ ಸೋಮವಾರ ಪ್ರವಾಹ ಪರಿಸ್ಥಿತಿ ಗಮನಾರ್ಹವಾಗಿ ಸುಧಾರಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗುವಾಹಟಿಯಲ್ಲಿರುವ ಭಾರತೀಯ ಹವಾಮಾನ ಇಲಾಖೆಯ...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: ಪ್ರವಾಹ