ನೀಟ್ ಮರುಪರೀಕ್ಷೆಯ ಪ್ರಶ್ನಾಪತ್ರಿಕೆ ಸೋರಿಕೆಯಾಗಿದೆ ಎಂಬ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು ಈ ಬಗ್ಗೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಭಾನುವಾರ ರಾತ್ರಿ ಸ್ಪಷ್ಟನೆ ನೀಡಿದೆ. ಈ ವಿಡಿಯೋ ನಕಲಿಯಾಗಿದ್ದು, ಅದನ್ನು ನಂಬಬೇಡಿ....
ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಅಕ್ರಮಗಳು ಬೆಳಕಿಗೆ ಬಂದಿದ್ದರಿಂದ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (NTA) ಮೇ 3ರಂದು ನಡೆದಿದ್ದ ನೀಟ್-ಯುಜಿ ಪರೀಕ್ಷೆಯನ್ನು ಅಧಿಕೃತವಾಗಿ ರದ್ದುಗೊಳಿಸಿದೆ. ಜೂನ್ 21ರಂದು ಮರುಪರೀಕ್ಷೆ ನಡೆಯಲಿದೆ. ಆದರೆ ಪರೀಕ್ಷೆ...
'ನೀಟ್-ಯುಜಿ' (NEET-UG) ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತೀವ್ರ ಕಳವಳ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್, ಇಂತಹ ಘಟನೆಗಳು ಸಂಭವಿಸಿದಾಗ ಅದು ವಿದ್ಯಾರ್ಥಿಗಳಿಗೆ ತೀವ್ರ ಆಘಾತಕಾರಿಯಾಗಿರುತ್ತದೆ ಮತ್ತು ನಮ್ಮ ಯುವಜನತೆಗೆ ನಾವು ಯಾವುದೇ...
ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ(ನೀಟ್)ಯ 'ಗೆಸ್ ಪೇಪರ್' (ಊಹಾತ್ಮಕ ಪ್ರಶ್ನೆ ಪತ್ರಿಕೆ) ನಲ್ಲಿದ್ದ ರಸಾಯನಶಾಸ್ತ್ರದ (ಕೆಮಿಸ್ಟ್ರಿ) ಪ್ರಶ್ನೆಗಳು ಅಸಲಿ ನೀಟ್ ಪ್ರಶ್ನೆ ಪತ್ರಿಕೆಯೊಂದಿಗೆ ನೂರಕ್ಕೆ ನೂರರಷ್ಟು ತದ್ರೂಪವಾಗಿ ಹೊಂದಿಕೆಯಾಗಿವೆ ಎಂಬ ಆತಂಕಕಾರಿ ಸಂಗತಿ...
NEET ಪ್ರಶ್ನೆಪತ್ರಿಕೆ ಸೋರಿಕೆ ವಿಚಾರದಲ್ಲಿ ರಾಜಸ್ಥಾನದ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ (AIDWA) ಮಾಫಿಯಾಗಳಿಗೆ ಬಿಜೆಪಿ ಸರ್ಕಾರ ಬಹಿರಂಗವಾಗಿ ರಕ್ಷಣೆ ನೀಡುತ್ತಿದೆ ಎಂದು ದೂರಿದೆ.
ಈ...