ಆರು ರಾಜ್ಯಗಳಲ್ಲಿ 85 ಲಕ್ಷ ಮಕ್ಕಳ ಭವಿಷ್ಯ ಅಪಾಯದಲ್ಲಿದೆ: ಬಿಜೆಪಿ ವಿರುದ್ಧ ರಾಹುಲ್ ಗಾಂಧಿ ತರಾಟೆ

ಪ್ರಶ್ನೆ ಪತ್ರಿಕೆ ಹೇಳಿಕೆ ವಿಚಾರದಲ್ಲಿ ಬಿಜೆಪಿ ಸರ್ಕಾರವನ್ನು ಲೋಕಸಭೆ ವಿಪಕ್ಷ ನಾಯಕ, ಸಂಸದ ರಾಹುಲ್ ಗಾಂಧಿ ತರಾಟೆಗೆ ತೆಗೆದುಕೊಂಡಿದ್ದಾರೆ. ಆರು ರಾಜ್ಯಗಳಲ್ಲಿ 85 ಲಕ್ಷ ಮಕ್ಕಳ ಭವಿಷ್ಯ ಅಪಾಯದಲ್ಲಿದೆ ಎಂದು ರಾಹುಲ್ ಗಾಂಧಿ...

ಕಾನೂನು ಪದವಿ ಪ್ರಶ್ನೆಪತ್ರಿಕೆ ಸೋರಿಕೆ; ಬಸವಶ್ರೀ ವಿವಿ ಉಪ ಪ್ರಾಂಶುಪಾಲ ಬಂಧನ

ಕಾನೂನು ಪದವಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಕೋಲಾರದ ಬಸವಶ್ರೀ ಕಾನೂನು ವಿಶ್ವವಿದ್ಯಾಲಯದ ಉಪ ಪ್ರಾಂಶುಪಾಲ ಸೇರಿದಂತೆ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಜನವರಿ 22ರಂದು ಕಾನೂನು ಪದವಿ ಪರೀಕ್ಷೆ ನಡೆಯಬೇಕಿತ್ತು. ಆದರೆ,...

ಬೆಂಗಳೂರು | ಕಾನೂನು ವಿವಿ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ; ಮೂವರ ಬಂಧನ

ರಾಜ್ಯ ಕಾನೂನು ವಿಶ್ವವಿದ್ಯಾಲಯದ ಪರೀಕ್ಷೆಯ ಪ್ರಶ್ನೆ ಪತ್ರಿಕೆಯ ಆಯ್ದ ಪ್ರಶ್ನೆಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಸೋರಿಕೆ ಮಾಡಿದ್ದ ಆರೋಪದಡಿ ಉಪ ಪ್ರಾಂಶುಪಾಲ ಸೇರಿ ಮೂವರು ಆರೋಪಿಗಳನ್ನು ಸೈಬರ್ ಕ್ರೈಂ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೋಲಾರ ಜಿಲ್ಲೆಯ...

ರಾಜಸ್ಥಾನ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪಿಯ ‘ಅಕ್ರಮ’ ಮನೆ ನೆಲಸಮ

ರಾಜಸ್ಥಾನದ ಸಬ್ ಇನ್ಸ್‌ಪೆಕ್ಟರ್ ನೇಮಕಾತಿ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಆರೋಪಿಯೊಬ್ಬನ ಅಕ್ರಮವಾಗಿ ನಿರ್ಮಿಸಿದ ಮನೆಯನ್ನು ಅಧಿಕಾರಿಗಳು ನೆಲಸಮಗೊಳಿಸಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಚುರು ಜಿಲ್ಲೆಯಲ್ಲಿದ್ದ ಆರೋಪಿಯ ಅಕ್ರಮ ಮನೆಯನ್ನು ಬಿಗಿ...

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ: ಏಮ್ಸ್-ಪಾಟ್ನಾದ ಮೂವರು ವಿದ್ಯಾರ್ಥಿಗಳು ಸಿಬಿಐ ವಶಕ್ಕೆ

ನೀಟ್-ಯುಜಿ ಪೇಪರ್ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ಪಾಟ್ನಾದ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಎಐಐಎಂಎಸ್)ನ ಮೂವರು ವೈದ್ಯಕೀಯ ವಿದ್ಯಾರ್ಥಿಗಳನ್ನು ವಿಚಾರಣೆಗೆಗಾಗಿ ವಶಕ್ಕೆ ಪಡೆದಿದೆ. ಅವರ ಮೊಬೈಲ್...

ಜನಪ್ರಿಯ

ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಮಹಿಳಾ ಮೀಸಲು ಅಂಗೀಕಾರದ ನಿರೀಕ್ಷೆ ಇದೆ: ಸಿಎಂ ಡಿ ಕೆ ಶಿವಕುಮಾರ್

ಮಹಿಳಾ ಮೀಸಲಾತಿಯಿಂದ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬದಲಾವಣೆ ಮಹಿಳೆಯರಿಲ್ಲದ ಪ್ರಜಾಪ್ರಭುತ್ವ ರೆಕ್ಕೆಯಿಲ್ಲದ ಹಕ್ಕಿಯಂತೆ ಮಹಿಳಾ...

ಸಾಮಾಜಿಕ ಜಾಲತಾಣದಲ್ಲಿ Belonging ಆತ್ಮಕಥನ ಬಿಡುಗಡೆ ಸಮಾರಂಭದ ಪಟಗಳದೇ ಸದ್ದು…

ಒಬ್ಬ ತಾಯಿಯ ಬದುಕಿನ ಪುಟಗಳು ಪುಸ್ತಕವಾಗಿ ಹೊರಬಂದ ದಿನ, ಮಕ್ಕಳ ಕಣ್ಣಲ್ಲಿ...

ಮಂಗಳೂರು | ತುಳು ಸಾಹಿತ್ಯ ಜಗತ್ತಿಗೆ ತಲುಪಲಿ: ಗಣೇಶ್ ರಾವ್

"ಪ್ರಾದೇಶಿಕ ಭಾಷೆಯ ಸಾಹಿತ್ಯ ಜಾಗತಿಕ ಭಾಷೆಗೆ ಅನುವಾದಗೊಂಡರೆ ದೇಶೀಯ ಸಾಂಸ್ಕೃತಿಕ...

ತಂಬೂರಿಯ ನಾದದಲ್ಲಿ ಜೀವಂತ ಮಂಟೇಸ್ವಾಮಿ ಪರಂಪರೆ: ಶಿಷ್ಯರು, ಮಹಿಳಾ ಶಕ್ತಿ ಮತ್ತು ಸಮಾನತೆಯ ಬೆಳಕು

ಧರೆಗೆ ದೊಡ್ಡವರ ತತ್ವ, ಶಿಷ್ಯರ ಸಾಮಾಜಿಕ ಕೊಡುಗೆ, ಜನಪದ ಜ್ಞಾನದ ಉಳಿವು...

Tag: ಪ್ರಶ್ನೆ ಪತ್ರಿಕೆ ಸೋರಿಕೆ