ಬೀದರ್‌ | ಸ್ಮಶಾನದ ಬಳಿ ಆಸ್ಪತ್ರೆ : ಮಗುವಿಗೆ ಕೇಡಾಗುತ್ತೆ ಎಂಬ ಕಾರಣಕ್ಕೆ ಹೆರಿಗೆಗೆ ಬಾರದ ಗರ್ಭಿಣಿಯರು!

ಇಂದು ಅಂಗೈಯಲ್ಲೇ ಎಲ್ಲವೂ ಅನ್ನೋ ಅಷ್ಟರಮಟ್ಟಿಗೆ ಜಗತ್ತು ಬೆಳೆದು ನಿಂತಿದೆ. ಆದರೆ, ಕೆಲವು ಅನಿಷ್ಠ ಪದ್ಧತಿಗಳು ಈ ಸಮಾಜದಲ್ಲಿ ಇನ್ನೂ ಜೀವಂತವಾಗಿವೆ ಎಂಬುದಕ್ಕೆ ಇಲ್ಲೊಂದು ಸರ್ಕಾರಿ ಆಸ್ಪತ್ರೆಯೇ ತಾಜಾ ಉದಾಹರಣೆಯಾಗಿದೆ. ಸ್ಮಶಾನದ ಬಳಿ ಇರುವ...

ವಿಜಯಪುರ | ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರ ಕೊರತೆ; ಚಿಕಿತ್ಸೆಗಾಗಿ ಸ್ಥಳೀಯರ ಪರದಾಟ

ಸರ್ಕಾರ ಸುಸಜ್ಜಿತ ಆರೋಗ್ಯ ಉಪಕೇಂದ್ರಗಳನ್ನು ನಿರ್ಮಿಸಿದ್ದರೂ, ವೈದ್ಯರು ಲಭ್ಯವಿಲ್ಲದ ಕಾರಣ ಹುಣಶ್ಯಾಳ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಬಂಗಾರಮ್ಮ ಮಾನಪ್ಪ ದೊಡ್ಡಮನಿ ವಿಜಯಪುರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ...

ಗದಗ | ಶಿರೋಳದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚುನಾವಣಾ ಜಾಗೃತಿ ಜಾಥಾ ಕಾರ್ಯಕ್ರಮ

ಮತದಾನ ಎಂಬುದು ಪ್ರತಿ  ಭಾರತೀಯನ ಹಕ್ಕು  ಆಗಿದೆ.  ಅದನ್ನು ಸ್ವಯಂ ಪ್ರೇರಿತವಾಗಿ ಚಲಾವಣೆ ಮಾಡುವಂತಾಗಬೇಕು,  ಮತದಾನದ ದಿನವಾದ ಮೇ-07 ರಂದು ಕಡ್ಡಾಯವಾಗಿ ತಪ್ಪದೇ  ಮತ ಚಲಾಯಿಸಬೇಕೆಂದು, ನರಗುಂದ-68 ಸಹಾಯಕ ಚುನಾವಣಾಧಿಕಾರಿ ಡಾ. ಹಂಪಣ್ಣ...

ಬಜೆಟ್ | ₹350 ಕೋಟಿ ವೆಚ್ಚದಲ್ಲಿ 25 ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ

ಸಿಎಂ ಸಿದ್ದರಾಮಯ್ಯನವರು ಇಂದು ಮಂಡಿಸಿರುವ ಬಜೆಟ್‌ನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ₹15,145 ಕೋಟಿಯಷ್ಟು ಅನುದಾನವನ್ನು ಮೀಸಲಿಡಲಾಗಿದೆ. ಈ ಪೈಕಿ ಗ್ರಾಮೀಣ ಪ್ರದೇಶದ ಜನರಿಗೆ 24x7 ತುರ್ತು ಆರೋಗ್ಯ ಸೇವೆಯನ್ನು ನೀಡಲು ಮುಂದಿನ...

ಶಿವಮೊಗ್ಗ | ಸಮಯಪಾಲನೆ ಮಾಡದ ವೈದ್ಯರ ವರ್ಗಾವಣೆಗೆ ಆಗ್ರಹಿಸಿ ಧರಣಿ

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಅಶ್ವಥ್ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು ಸರಿಯಾದ ಸಮಯಕ್ಕೆ ಕರ್ತವ್ಯವಕ್ಕೆ ಹಾಜರಾಗುತ್ತಿಲ್ಲ. ಕರ್ತವ್ಯ ಲೋಪವೆಸಗಿರುವ ಅವರನ್ನು ಬೇರೆಡೆಗೆ ವರ್ಗಾವಣೆ ಮಾಡಬೇಕೆಂದು ಸಂಯುಕ್ತ ಜನತಾದಳದ ರಾಜ್ಯ ಕಾರ್ಯದರ್ಶಿ ಶಶಿಕುಮಾರ್...

ಜನಪ್ರಿಯ

ಹಾಸನ | ಅರಣ್ಯಾಧಿಕಾರಿ ಮನೆಯ ಮೇಲೆ ಲೋಕಾಯುಕ್ತ ದಾಳಿ 

ಜಿಲ್ಲೆಯ ಸಕಲೇಶಪುರ ವಲಯ ಅರಣ್ಯಾಧಿಕಾರಿ (ಆರ್‌ಎಫ್‌ಒ) ಹೇಮಂತ್‌ಕುಮಾರ್, ಆದಾಯಕ್ಕಿಂತ ಅಧಿಕ ಆಸ್ತಿ...

ಸಮಾಜ ಬದಲಾವಣೆಗೆ ರಾಜಕೀಯವೇ ಅಸ್ತ್ರ, ಯುವಜನರೇ ಶಕ್ತಿ: ಡಾ. ವಾಸು

ರಾಜಕೀಯ ವ್ಯವಸ್ಥೆ ಸರಿಯಿಲ್ಲ ಎಂದು ದೂರ ಸರಿಯುವ ಬದಲು, ಯುವಜನರು ರಾಜಕೀಯಕ್ಕೆ...

ಹಾಸನ | ಮದುವೆ ಭರವಸೆ: 27ಲಕ್ಷ ರೂ. ವಂಚನೆ; ಕಲಾವಿದೆಯ ಗಂಭೀರ ಆರೋಪ

ಮದುವೆಯಾಗುವುದಾಗಿ ನಂಬಿಸಿ ಪ್ರೀತಿಯ ಬಲೆಗೆ ಬೀಳಿಸಿಕೊಂಡು, ವ್ಯಾಪಾರ ಆರಂಭಿಸುವ ನೆಪದಲ್ಲಿ ಹಂತ...

ರಾಯಚೂರು | ಜಾಲಹಳ್ಳಿಯಲ್ಲಿ ಸಮರ್ಪಕ ಬಸ್ ಸೌಲಭ್ಯಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ

ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಜಾಲಹಳ್ಳಿ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ...

Tag: ಪ್ರಾಥಮಿಕ ಆರೋಗ್ಯ ಕೇಂದ್ರ