ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಕೊಪ್ಪಳದಿಂದ ಸ್ಪರ್ಧಿಸಬಹುದು ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಈ ಬಗ್ಗೆ ಎಐಸಿಸಿ ಮೂಲಗಳು ಸ್ಥಳೀಯ ಕಾಂಗ್ರೆಸ್ ಘಟಕಕ್ಕೆ ಮಾಹಿತಿ ನೀಡದೆ ಎನ್ನಲಾಗಿದೆ. ಪ್ರಿಯಾಂಕಾ...
ಬಿಲ್ಕಿಸ್ ಬಾನೊ ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿದ್ದ 11 ಅಪರಾಧಿಗಳನ್ನು ಬಂಧಮುಕ್ತಗೊಳಿಸಿದ ಗುಜರಾತ್ ಸರ್ಕಾರದ ಆದೇಶವನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್ ತೀರ್ಪನ್ನು ವಿಪಕ್ಷಗಳು ಸ್ವಾಗತಿಸಿವೆ.
ತೀರ್ಪು ನ್ಯಾಯಕ್ಕೆ ಸಿಕ್ಕ ಜಯ ಎಂದಿರುವುದಲ್ಲದೆ ಅಪರಾಧಿಗಳನ್ನು ಪೋಷಿಸುವ ಬಿಜೆಪಿಯ...
ಹರ್ಯಾಣದ ಫರೀದಾಬಾದ್‌ನಲ್ಲಿ ಖರೀದಿಸಿದ ಕೃಷಿ ಭೂಮಿಯಲ್ಲಿ ಅಕ್ರಮ ಹಣ ವರ್ಗಾವಣೆಯಾಗಿರುವ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ ಸಲ್ಲಿಸಿರುವ ಆರೋಪ ಪಟ್ಟಿಯಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಹೆಸರು ಉಲ್ಲೇಖವಾಗಿದೆ.
ದೆಹಲಿ ಮೂಲದ ರಿಯಲ್ ಎಸ್ಟೇಟ್ ಏಜೆಂಟ್...
ಪಂಚ ರಾಜ್ಯಗಳ ವಿಧಾನಸಭಾ ಫಲಿತಾಂಶದ ನಂತರ ಅಖಿಲ ಭಾರತ ಕಾಂಗ್ರೆಸ್ ಸಮಿತಿ(ಎಐಸಿಸಿ) ಪಕ್ಷದಲ್ಲಿ ಮಹತ್ವದ ಬದಲಾವಣೆಗಳನ್ನು ಕೈಗೊಂಡಿದೆ.
ಲೋಕಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ ಪ್ರಮುಖ ಸಾಂಸ್ಥಿಕ ಪುನರ್ರಚನೆಯಲ್ಲಿ ಉತ್ತರ ಪ್ರದೇಶ ರಾಜ್ಯದ ಉಸ್ತುವಾರಿಯಾಗಿದ್ದ ಕಾಂಗ್ರೆಸ್...
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ ನವದೆಹಲಿನಲ್ಲಿ ನಡೆದ ವಿಪಕ್ಷಗಳ ಮೈತ್ರಿ ಒಕ್ಕೂಟ ‘ಇಂಡಿಯಾ’ದ ನಾಲ್ಕನೇ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಉತ್ತರ ಪ್ರದೇಶದ ವಾರಣಾಸಿ ಕ್ಷೇತ್ರದಲ್ಲಿ ಕಾಂಗ್ರೆಸ್ ನಾಯಕಿ...