ಬಿಜೆಪಿ ಸೋಲಿಸಲು ಹಿಂದುತ್ವದ ಮೊರೆ ಹೋಗುತ್ತಿದೆಯಾ ಕಾಂಗ್ರೆಸ್? ಅಗತ್ಯವೇನಿದೆ?

1992ರಲ್ಲಿ ಬಾಬರಿ ಮಸೀದಿ ಧ್ವಂಸಗೊಂಡ ಸಮಯದಲ್ಲಿ ಹಿಂದುತ್ವದ ಅಬ್ಬರ ಮುನ್ನೆಲೆಯಲ್ಲಿತ್ತು. ಅದೇ ಸಮಯದಲ್ಲಿ ಮಧ್ಯಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ನಡೆಯಿತು. ಆಗಲೂ, ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಸರ್ಕಾರ ರಚಿಸಿತು. ಹಿಂದುತ್ವಕ್ಕೆ ಆ ರಾಜ್ಯದ ಜನರು...

ಮಧ್ಯಪ್ರದೇಶ | 220 ತಿಂಗಳಲ್ಲಿ 225 ಹಗರಣಗಳು; ಬಿಜೆಪಿ ಸರ್ಕಾರದ ವಿರುದ್ಧ ಪ್ರಿಯಾಂಕಾ ವಾಗ್ದಾಳಿ

ಮಧ್ಯಪ್ರದೇಶದ 5 ವರ್ಷದ ಬಿಜೆಪಿ ಆಡಳಿತದಲ್ಲಿ 225 ಹಗರಣಗಳು ನಡೆದಿದ್ದರೆ, ಉದ್ಯೋಗ ನೀಡಿದ್ದು ಮಾತ್ರ ಕೇವಲ 21 ಮಂದಿಗೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಆರೋಪಿಸಿದ್ದಾರೆ. ಜಬಲ್‌ಪುರದಲ್ಲಿ ವರ್ಷಾಂತ್ಯಕ್ಕೆ ನಡೆಯುವ ಮಧ್ಯಪ್ರದೇಶದ...

ಕಾಂಗ್ರೆಸ್‌ಗೆ ಅಧಿಕಾರ ನೀಡಿ, ನೆಮ್ಮದಿ ಜೀವನ ಕಳೆಯಿರಿ: ಪ್ರಿಯಾಂಕಾ ಗಾಂಧಿ

ವಿಜಯನಗರದಲ್ಲಿ ನಡೆದ ಕೊನೆಯ ದಿನದ ಬಹಿರಂಗ ಪ್ರಚಾರ ಸಭೆಯಲ್ಲಿ ಅಭಿಮತ ರೈತರಿಗೆ, ಜನಸಾಮಾನ್ಯರಿಗೆ ಬಿಜೆಪಿ ಸರ್ಕಾರದಿಂದ ಏನೂ ಪ್ರಯೋಜನವಾಗಿಲ್ಲ ಮೇ 10 ಮತದಾನದ ದಿನ. ಇದುವರೆಗಿನ ಪ್ರಚಾರದಲ್ಲಿ ಜನರ ಕಷ್ಟ ಮತ್ತು ಜನಸಾಮಾನ್ಯರು ಅನುಭವಿಸುತ್ತಿರುವ ಬವಣೆಗಳ...

ಮೋದಿ ಬೆನ್ನಲ್ಲೇ ಬೆಂಗಳೂರಿನಲ್ಲಿ ಪ್ರಿಯಾಂಕಾ ಗಾಂಧಿ ಭರ್ಜರಿ ರೋಡ್‌ ಶೋ

ಮತದಾನಕ್ಕೆ ಮೂರು ದಿನ ಬಾಕಿ ಇದ್ದು, ಮತದಾರರನ್ನು ಸೆಳೆಯಲು ಕಾಂಗ್ರೆಸ್‌ ಕೂಡ ಬೆಂಗಳೂರಿನಲ್ಲಿ ಭರ್ಜರಿ ರೋಡ್‌ ಶೋಗೆ ಮುಂದಾಗಿದೆ. ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರ ಎರಡನೇ ದಿನದ ರೋಡ್‌ ಶೋ ಮುಕ್ತಾಯವಾದ ಬೆನ್ನಲ್ಲೇ...

ಮೋದಿ ಗೋಳಾಟ: ಚುನಾವಣೆ ಹೊಸ್ತಿಲಿನಲ್ಲಿ ‘ಕ್ರೈ ಪಿಎಂ, ಪೇ ಸಿಎಂ’ ಅಭಿಯಾನ

ರಾಜ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಇತ್ತೀಚೆಗೆ ಕಾಂಗ್ರೆಸ್‌ 'ಪೇ ಸಿಎಂ' ಅಭಿಯಾನ ನಡೆಸಿತ್ತು. ಇದೀಗ, ಮೋದಿ ಅವರು ರಾಜ್ಯಕ್ಕೆ ಭೇಟಿ ನೀಡಿ ಹೋದ ಬಳಿಕ ಮತ್ತೊಂದು ಅಭಿಯಾನವನ್ನು ಆರಂಭಿಸಿದೆ. ಸಾಮಾಜಿಕ ಜಾಲತಾಣದಲ್ಲಿ...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: ಪ್ರಿಯಾಂಕಾ ಗಾಂಧಿ