ಗ್ರಾಮೀಣ ಭಾಗದ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ₹60 ಕೋಟಿ ಮಂಜೂರು: ಪ್ರಿಯಾಂಕ್ ಖರ್ಗೆ

ಕರ್ನಾಟಕ ರಾಜ್ಯವು ಮೂಲತಃ ಶುಷ್ಕ ಪ್ರದೇಶವಾಗಿದ್ದು, ಬೇಸಿಗೆ ಸಮಯದಲ್ಲಿ ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಹಾಲಿ ಇರುವ ಬಹುತೇಕ ಜಲಮೂಲಗಳು ಬತ್ತಿಹೋಗಿ ಗ್ರಾಮದ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾದಲ್ಲಿ ಪರಿಸ್ಥಿತಿಯನ್ನು ಎದುರಿಸಲು 60...

30 ಸಾವಿರ ಮಹಿಳೆಯರಿಗೆ ಸ್ವ-ಉದ್ಯೋಗ ನೀಡಲಿದೆ ಸಾವಿತ್ರಿಬಾಯಿ ಫುಲೆ ಮಹಿಳಾ ಸಬಲೀಕರಣ ಯೋಜನೆ: ಪ್ರಿಯಾಂಕ್ ಖರ್ಗೆ

ರಾಜ್ಯದ ಆಯ್ದ 100 ಗ್ರಾಮ ಪಂಚಾಯತಿಗಳಲ್ಲಿ ಮಹಿಳೆಯರ ಆಕಾಂಕ್ಷೆ ಮತ್ತು ಆಸಕ್ತಿಗೆ ಅನುಗುಣವಾಗಿ ಉದ್ಯೋಗಾಧಾರಿತ ಕೌಶಲ್ಯ ತರಬೇತಿಯನ್ನು ನೀಡಲು ಸಾವಿತ್ರಿಬಾಯಿ ಫುಲೆ ಮಹಿಳಾ ಸಬಲೀಕರಣ ಯೋಜನೆಯನ್ನು ಪ್ರಾರಂಭಿಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್...

4,618 ಕೆರೆಗಳ ಒತ್ತುವರಿ ತೆರವು, 8,697 ಎಕರೆ ಭೂಮಿ ವಶಕ್ಕೆ: ಸಚಿವ ಪ್ರಿಯಾಂಕ್ ಖರ್ಗೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ರಾಜ್ಯದಾದ್ಯಂತ ಜಿಲ್ಲಾ ಪಂಚಾಯತಿಗಳ ಅಧೀನದಲ್ಲಿನ ಕೆರೆಗಳನ್ನು ಗುರುತಿಸುವ ಹಾಗೂ ಒತ್ತುವರಿ ತೆರವುಗೊಳಿಸುವ ಕಾರ್ಯವನ್ನು ಚುರುಕುಗೊಳಿಸಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ...

ಗ್ರಾಮ ಪಂಚಾಯತಿ ಅರಿವು ಕೇಂದ್ರಗಳಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ: ಸಚಿವ ಪ್ರಿಯಾಂಕ್ ಖರ್ಗೆ

ಗ್ರಾಮ ಪಂಚಾಯತಿ ಅರಿವು ಕೇಂದ್ರದ ಮೂಲಕ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರಗಳನ್ನು ನಡೆಸಲು ಗ್ರಾಮಪಂಚಾಯತಿಗಳನ್ನು ಸಜ್ಜುಗೊಳಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿಬ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಶಾಲೆಗಳಿಗೆ...

ಹನಿಟ್ರ್ಯಾಪ್‌ | 17 ಶಾಸಕರ ಸಿ.ಡಿ ಪ್ರಕರಣ ಸಿಬಿಐಗೆ ಬಿಜೆಪಿ ಏಕೆ ಕೊಡಲಿಲ್ಲ: ಪ್ರಿಯಾಂಕ್‌ ಖರ್ಗೆ ಪ್ರಶ್ನೆ

ಹನಿಟ್ರ್ಯಾಪ್‌ ಪ್ರಕರಣವನ್ನು ಸಿಬಿಐ ತನಿಖೆಗೆ ಆಗ್ರಹಿಸುತ್ತಿರುವ ಬಿಜೆಪಿಯವರು ಈ ಹಿಂದೆ ತಮ್ಮ ಸರ್ಕಾರದ ಅವಧಿಯಲ್ಲಿ ಸಿಡಿ ಪ್ರಸ್ತಾಪ ಬಂದಾಗಲೆಲ್ಲ 17 ಶಾಸಕರು ಕೋರ್ಟಿನಿಂದ ತಡೆಯಾಜ್ಞೆ ತಂದು ಸತ್ಯವನ್ನು ಮುಚ್ಚಿಟ್ಟುಕೊಂಡರೆ ವಿನಃ ಸಿಬಿಐ ತನಿಖೆಗೆ...

ಜನಪ್ರಿಯ

ಶಿವಮೊಗ್ಗ | “ಟ್ರಾಫಿಕ್ ಪೊಲೀಸರ ಶ್ರಮಕ್ಕೆ ಆಡಳಿತದ ಸಹಕಾರವಿಲ್ಲವೇ? ನಗರದ ಸಂಚಾರ ಸಮಸ್ಯೆಗೆ ಹೊಣೆ ಯಾರು?”

ದಿನದಿಂದ ದಿನಕ್ಕೆ ಬೆಳೆಯುತ್ತಿರುವ ಶಿವಮೊಗ್ಗ ನಗರದಲ್ಲಿ ವಾಹನಗಳ ಸಂಖ್ಯೆ ಏರಿಕೆ, ವಾಣಿಜ್ಯ...

ಕೆಲಸವಿಲ್ಲ, ಪರಿಹಾರವೂ ಅಷ್ಟಕ್ಕಷ್ಟೇ: ದೆಹಲಿಯ ವಿಷಪೂರಿತ ಗಾಳಿಗೆ ಬೆಲೆ ತೆರುತ್ತಿರುವ ಕಟ್ಟಡ ಕಾರ್ಮಿಕರು!

ಪ್ರತಿ ಚಳಿಗಾಲದಲ್ಲೂ ದೆಹಲಿಯ ವಾಯುಮಾಲಿನ್ಯವು ಅಪಾಯಕಾರಿ ಮಟ್ಟಕ್ಕೆ ತಲುಪುತ್ತದೆ. ಇದನ್ನು ನಿಯಂತ್ರಿಸಲು...

ಅಮೆರಿಕ | ಡೆಮೊಕ್ರಟಿಕ್ ಪಕ್ಷದ ತೆಕ್ಕೆಯಲ್ಲಿ ಮತ್ತೊಂದು ಸೆನೆಟ್ ಸೀಟು

ಒಟ್ಟು 435 ಸೀಟುಗಳ ಸಂಖ್ಯಾಬಲವಿರುವ ಕೆಳಮನೆ “ಹೌಸ್ ಆಫ್ ರೆಪ್ರೆಸೆಂಟಿಟಿವ್ಸ್”ನಲ್ಲಿ ಇನ್ನೂ...

ಕೇಜ್ರೀವಾಲ್, ಪುತ್ರಿಗೆ ಜೀವಬೆದರಿಕೆ: ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ 7 ಕೋಟಿ ರೂ.ಗೆ ಬೇಡಿಕೆ

ದೆಹಲಿಯ ಮಾಜಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ...

Tag: ಪ್ರಿಯಾಂಕ್ ಖರ್ಗೆ