ಬೀದರ್‌ನಲ್ಲಿ ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಬೇಕು ಎಂದು ವಿಪಕ್ಷಗಳು ಆಗ್ರಹಿಸುತ್ತಿದೆ. ವಿಪಕ್ಷಗಳ ಈ ಬೇಡಿಕೆಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್, ಮಲ್ಲಿಕಾರ್ಜುನ ಖರ್ಗೆ ಅವರು...
ಕಲಬುರಗಿ ಜಿಲ್ಲೆಯ ಸೇಡಂನ ಬಿಜೆಪಿಯ ಮಾಜಿ ಶಾಸಕ ರಾಜಕುಮಾರ್ ಪಾಟೀಲ್ ತೇಲ್ಕೂರ್ ಅವರ ಸಹೋದರ ಜಿ.ಬಿ.ಪಾಟೀಲ್ ತಲ್ವಾರ್‌ನಿಂದ ಹುಟ್ಟುಹಬ್ಬದ ಕೇಕ್ ಕತ್ತರಿಸಿರುವ ಘಟನೆ ವರದಿಯಾಗಿದೆ. ಹುಟ್ಟುಹಬ್ಬ ಆಚರಣೆಯ ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡಿದ್ದು,...
ಬೀದರ್‌ನ ಭಾಲ್ಕಿ ತಾಲ್ಲೂಕಿನ ಕಟ್ಟಿತುಗಾಂವ್ ಗ್ರಾಮದ ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಹೆಸರು ಕೇಳಿಬಂದಿರುವ ಕಾರಣ ಖರ್ಗೆ ರಾಜೀನಾಮೆ ನೀಡಬೇಕು ಎಂದು ವಿಪಕ್ಷ ಆಗ್ರಹಿಸಿದೆ. ಆದರೆ "ಬಿಜೆಪಿಯವರು...
ಸಂಘಪರಿವಾರದ ಕಾರ್ಯಕ್ರಮದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಕೂಡಾ ಭಾಗಿಯಾಗಲಿದ್ದಾರೆ ಎಂಬ ವದಂತಿಗಳು ಹರಡುತ್ತಿದ್ದಂತೆ ಪ್ರಿಯಾಂಕ್ ಖರ್ಗೆ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಪ್ರಿಯಾಂಖ್ ಖರ್ಗೆ, "ನನಗೆ ಆಹ್ವಾನ...
ಅದಾನಿ ವಿರುದ್ಧ ಅಮೆರಿಕ ನ್ಯಾಯಾಲಯ ಭ್ರಷ್ಟಾಚಾರ ಆರೋಪ ಮಾಡಿದೆ. ಆದರೆ, ಈ ವಿಚಾರದಲ್ಲಿ ಬಿಜೆಪಿ ಮತ್ತು ಅದರ ಕಾರ್ಯಕರ್ತರು ಅದಾನಿ ಪರವಾಗಿ ನಿಂತಿದ್ದಾರೆ. ಅದಾನಿ ಗ್ರೂಪ್‌ಅನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಅದಾನಿ ವಿರುದ್ಧದ ಭ್ರಷ್ಟಾಚಾರ...