ರಾಷ್ಟ್ರೀಯ ಸ್ವಯಂಸೇವಕ ಸಂಘದ(ಆರ್ಎಸ್ಎಸ್) ವಿರುದ್ಧವಾಗಿ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಸೈದ್ಧಾಂತಿಕ ಹೋರಾಟಕ್ಕೆ ಕರ್ನಾಟಕ ರಾಜ್ಯ ರೈತ ಸಂಘವು ಬೆಂಬಲ ವ್ಯಕ್ತಪಡಿಸಿದೆ.
ಸರ್ಕಾರಿ ಜಾಗದಲ್ಲಿ ಆರ್ಎಸ್ಎಸ್ ಚಟುವಟಿಕೆಗಳನ್ನು ನಿರ್ಬಂಧಿಸುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ...
ಸರ್ಕಾರಿ ಜಾಗದಲ್ಲಿ ಆರ್ಎಸ್ಎಸ್ ಸೇರಿದಂತೆ ಖಾಸಗಿ ಸಂಘಟನೆಗಳು ಯಾವುದೇ ಚಟುವಟಿಕೆಗಳನ್ನು ನಡೆಸದಂತೆ ಇತ್ತೀಚೆಗೆ ನಿರ್ಬಂಧ ವಿಧಿಸಿದ್ದ ರಾಜ್ಯ ಸರ್ಕಾರವು ಅಧಿಕೃತ ಆದೇಶವನ್ನು ಹೊರಡಿಸಿದೆ. ಈ ಆದೇಶವು ಇಂದಿನಿಂದಲೇ ಜಾರಿಯಾಗಲಿದೆ.
ಸರ್ಕಾರಿ ಜಾಗದಲ್ಲಿ ಆರ್ಎಸ್ಎಸ್ ಸೇರಿ...
ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಬೆದರಿಕೆ ಕರೆ ಮಾಡಿದ್ದ ಪ್ರಕರಣದಲ್ಲಿ ಆರೋಪಿಯೊಬ್ಬನನ್ನು ಕಲಬುರಗಿ ಪೊಲೀಸರು ಬಂಧಿಸಿದ್ದಾರೆ. ಆತನನ್ನು ಬೆಂಗಳೂರಿಗೆ ಕರೆತರುವ ಸಾಧ್ಯತೆಗಳಿವೆ.
ಸರ್ಕಾರಿ ಜಾಗಗಳಲ್ಲಿ ಆರ್ಎಸ್ಎಸ್ ಚಟುವಟಿಕೆಗಳನ್ನು ನಿಷೇಧಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ...
ಸರ್ಕಾರಿ ಸ್ಥಳಗಳಲ್ಲಿ ಆರ್ಎಸ್ಎಸ್ ಚಟುವಟಿಕೆಗಳನ್ನು ನಿರ್ಬಂಧಿಸುವಂತೆ ಕೋರಿ ಇತ್ತೀಚೆಗೆ ಮುಖ್ಯಮಂತ್ರಿಗೆ ಪತ್ರ ಬರೆದು ಒತ್ತಾಯಿಸಿ ತೀವ್ರ ಚರ್ಚೆಗೆ ಕಾರಣವಾಗಿದ್ದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಆರ್ಎಸ್ಎಸ್ ಕುರಿತು...
ಸರ್ಕಾರಿ ಶಾಲೆ ಮತ್ತು ಕಾಲೇಜು ಆವರಣಗಳಲ್ಲಿ ಆರ್ಎಸ್ಎಸ್ ಸಂಘಟನೆಯ ಚಟುವಟಿಕೆಗಳನ್ನು ನಿಷೇಧ ಮಾಡುವಂತೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಧ್ವನಿಗೂಡಿಸಿರುವ ಹಿನ್ನೆಲೆ ಅವರಿಗೆ ನಿರಂತರ ಬೆದರಿಕೆ ಕರೆಗಳು ಬರುತ್ತಿದ್ದು, ಈ ಸಂಬಂಧ ರಾಜ್ಯ...