ಸರ್ಕಾರಿ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನು ಕೈಗೊಳ್ಳಬಾರದು. ತಮಿಳುನಾಡು ಮಾದರಿಯಲ್ಲಿ ಇಲ್ಲಿಯೂ ನಿಷೇಧ ಮಾಡಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ಹೇಳಿದ್ದಾರೆ. ಅದರಲ್ಲಿ ತಪ್ಪೇನಿದೆ. ಇಂಥಾ ಬೆದರಿಕೆಗಳಿಗೆ ಹೆದರುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ಆರ್ಎಸ್ಎಸ್ ಯುವಕರ, ಮಕ್ಕಳ ಮನಸುಗಳಲ್ಲಿ ಕಲ್ಮಶ ತುಂಬುವ ಕೆಲಸ ಮಾಡುತ್ತಿದೆ ಎಂದಿದ್ದೆ. ಅವರು ತುಂಬಿದ ಕಲ್ಮಶವು ಹೇಗಿರುತ್ತದೆ ಎಂಬುದಕ್ಕೆ ತನಗೆ ಬರುತ್ತಿರುವ ನಿರಂತರ ಬೆದರಿಕೆ ಕರೆಗಳೇ ಸಾಕ್ಷಿ ಎಂದಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್...
‘ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್ಎಸ್ಎಸ್)ದ ಚಟುವಟಿಕೆಗಳಿಗೆ ಅನುಮತಿ ನೀಡಬಾರದು’ ಎಂದಿರುವ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ನಿಲುವಿಗೆ ಬೆಂಬಲ ವ್ಯಕ್ತಪಡಿಸಿರುವ ನಾಡಿನ ಸಾಹಿತಿಗಳು, ಚಿಂತಕರು, ಹೋರಾಟಗಾರರು, ‘ಆರ್ಎಸ್ಎಸ್ ಸಂಘಟನೆ ಅಧಿಕೃತವಾಗಿ ನೋಂದಣಿ...
ಜನರ ನಡುವೆ ಮನುವಾದ, ದ್ವೇಷವನ್ನು ಬಿತ್ತುವ ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್ಎಸ್ಎಸ್) ಸರ್ಕಾರಿ ಸ್ಥಳಗಳಲ್ಲಿ ನಡೆಸುವ ಯಾವುದೇ ಬಗೆಯ ಚಟುವಟಿಗಳಿಗೆ ನಿಷೇಧ ಹೇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದ, ಗ್ರಾಮೀಣಾಭಿವೃದ್ಧಿ ಮತ್ತು...
ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್ಎಸ್ಎಸ್) ಸಂಘಟನೆಯು ಶಾಖೆ, ಸಾಂಘಿಕ್ ಅಥವಾ ಬೈಠಕ್ ಹೆಸರಲ್ಲಿ ಸರ್ಕಾರಿ ಸ್ಥಳಗಳಲ್ಲಿ ನಡೆಸುವ ಎಲ್ಲಾ ಬಗೆಯ ಚಟುವಟಿಕೆಗಳಿಗೆ ನಿಷೇಧ ಹೇರಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್...