ಮೋದಿ-ಅಮಿತ್ ಶಾ ರನ್ನು ಕತ್ತೆ ಕಾಯಲು ಬಿಜೆಪಿಗರು ಆಯ್ಕೆ‌ ಮಾಡಿದ್ದಾ: ಪ್ರಿಯಾಂಕ್ ಖರ್ಗೆ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಕತ್ತೆ ಕಾಯಲು ಬಿಜೆಪಿಗರು ಆಯ್ಕೆ ಮಾಡಿ ಕಳಿಸಿದ್ದಾರಾ? ಎಲ್ಲವನ್ನೂ ಮಲ್ಲಿಕಾರ್ಜುನ್ ಖರ್ಗೆ, ರಾಹುಲ್ ಗಾಂಧಿ ಅವರೇ ಪರಿಹಾರ ಮಾಡಲು...

‘ಧರ್ಮಸ್ಥಳ ಕೇಸ್‌ನಲ್ಲಿ ಬಿಜೆಪಿ ಮೌನ ತಾಳಿದ್ದೇಕೆ?’; ಪ್ರಿಯಾಂಕ್‌ ಪ್ರಶ್ನೆ

ಧರ್ಮಸ್ಥಳ ಚಲೋ ಮಾಡಿದ್ದ ಬಿಜೆಪಿಯವರು ಧರ್ಮಸ್ಥಳವನ್ನು ಮರೆತು ಮದ್ದೂರು ಚಲೋ ಮಾಡುತ್ತಿದ್ದಾರೆ. ಬಿಜೆಪಿ ನಾಯಕರು ಧರ್ಮಸ್ಥಳದ ಬಗ್ಗೆ ಏಕಾಏಕಿ ಮೌನಕ್ಕೆ ಜಾರಿರುವುದು ಏಕೆ? ಬಿಜೆಪಿಯವರ ಧರ್ಮರಕ್ಷಣೆಯ ನಾಟಕವು ನಾಲ್ಕು ದಿನದ ಪ್ರದರ್ಶನಕ್ಕೆ ಮಾತ್ರ...

ಕೋರ್ಟ್ ಮೇಲ್ವಿಚಾರಣೆಯಲ್ಲಿ ಇವಿಎಂ ತಾಂತ್ರಿಕ ಪರಿಶೋಧನೆ ನಡೆಯಲಿ: ಪ್ರಿಯಾಂಕ್ ಖರ್ಗೆ

ವಿದ್ಯುನ್ಮಾನ ಮತ ಯಂತ್ರಗಳ (ಇವಿಎಂಗಳು) ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತಾಂತ್ರಿಕ ಆಡಿಟ್ ಜೊತೆಗೆ ನ್ಯಾಯಾಂಗ, ಶೈಕ್ಷಣಿಕ ಮತ್ತು ಕೈಗಾರಿಕಾ ಮೇಲ್ವಿಚಾರಣೆಯಲ್ಲಿ ನೈತಿಕ ಹ್ಯಾಕಥಾನ್ ನಡೆಸಲು ಅನುಮತಿ ನೀಡುವಂತೆ ಚುನಾವಣಾ ಆಯೋಗಕ್ಕೆ ಬರೆದಿರುವ ಪತ್ರದಲ್ಲಿ ಐಟಿ...

ಕೌನ್ಸೆಲಿಂಗ್ ಮೂಲಕ ಪಿಡಿಒ ವರ್ಗಾವಣೆ, ಪಾರದರ್ಶಕತೆಗೆ ಒತ್ತು: ಸಚಿವ ಪ್ರಿಯಾಂಕ್ ಖರ್ಗೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು, ಪ್ರಸಕ್ತ ಸಾಲಿನಲ್ಲಿ ಒಂದು ಬಾರಿಗೆ ಅನ್ವಯಿಸುವಂತೆ ಒಂದೇ ಸ್ಥಳದಲ್ಲಿ 5 ವರ್ಷಕ್ಕಿಂತ ಹೆಚ್ಚು ಸೇವೆ ಸಲ್ಲಿಸಿದ ಎಲ್ಲಾ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳನ್ನು ಕೌನ್ಸಿಲಿಂಗ್ ಮೂಲಕ ವರ್ಗಾವಣೆಗೊಳಿಸಲು...

ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಚಾಲನೆ: ವೇದಿಕೆಯಲ್ಲಿ ವಿಪಕ್ಷ ನಾಯಕ ಅಶೋಕ್‌ಗಿಲ್ಲ ಆಹ್ವಾನ, ಪ್ರಿಯಾಂಕ್ ವ್ಯಂಗ್ಯ

ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರವರೆಗಿನ 19.50 ಕಿ.ಮೀ. ವಿಸ್ತಾರದ ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಇಂದು(ಆಗಸ್ಟ್ 10) ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ. ಹಲವು ನಾಯಕರುಗಳಿಗೆ ಈಗಾಗಲೇ ಆಹ್ವಾನ ನೀಡಲಾಗಿದೆ. ಆದರೆ ವಿಪಕ್ಷ...

ಜನಪ್ರಿಯ

ಅಮೆರಿಕ | ಡೆಮೊಕ್ರಟಿಕ್ ಪಕ್ಷದ ತೆಕ್ಕೆಯಲ್ಲಿ ಮತ್ತೊಂದು ಸೆನೆಟ್ ಸೀಟು

ಒಟ್ಟು 435 ಸೀಟುಗಳ ಸಂಖ್ಯಾಬಲವಿರುವ ಕೆಳಮನೆ “ಹೌಸ್ ಆಫ್ ರೆಪ್ರೆಸೆಂಟಿಟಿವ್ಸ್”ನಲ್ಲಿ ಇನ್ನೂ...

ಕೇಜ್ರೀವಾಲ್, ಪುತ್ರಿಗೆ ಜೀವಬೆದರಿಕೆ: ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ 7 ಕೋಟಿ ರೂ.ಗೆ ಬೇಡಿಕೆ

ದೆಹಲಿಯ ಮಾಜಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ...

ಈ ದಿನ ಸಂಪಾದಕೀಯ | ಸಾರ್ವಜನಿಕ ಸಭ್ಯತೆ ಹಿನ್ನೆಲೆಗೆ; ಚಾಕು-ಚೂರಿ ಸಂಸ್ಕೃತಿ ಮುನ್ನೆಲೆಗೆ!

ಸಮಾಜಕ್ಕೆ ಇಂದು ಬೇಕಿರುವುದು ಚಾಕು-ಚೂರಿ ಹಿಡಿಯುವ ಕೈಗಳಲ್ಲ, ಕೈಕುಲುಕಿ ಸಮಸ್ಯೆ ಬಗೆಹರಿಸುವ...

ಜೆಇಇ ಪರೀಕ್ಷೆ: ಆಧಾರ್ ಕಾರ್ಡ್ ಇಲ್ಲದ ಎನ್‌ಆರ್‌ಐ ಅಭ್ಯರ್ಥಿಗಳಿಗೆ ಪಾಸ್‌ಪೋರ್ಟ್ ಮೂಲಕ ನೋಂದಣಿ

ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ಮುಖ್ಯ ಪರೀಕ್ಷೆ 2027ರ ಮೊದಲ ಸೆಷನ್‌ಗೆ...

Tag: ಪ್ರಿಯಾಂಕ್ ಖರ್ಗೆ