ಶಿಷ್ಟಾಚಾರ ಉಲ್ಲಂಘಿಸಿ ಟ್ರಂಪ್ ಭೇಟಿ ಮಾಡಿದ ಸಂಸದ ಯಾರು?: ಕೇಂದ್ರಕ್ಕೆ ಪ್ರಿಯಾಂಕ್‌ ಖರ್ಗೆ ಪ್ರಶ್ನೆ

ಇತ್ತೀಚೆಗೆ ಭಾರತೀಯ ಸಂಸದರ ನೇತೃತ್ವದಲ್ಲಿ ಅಮೆರಿಕಕ್ಕೆ ಭೇಟಿ ನೀಡಿದ್ದ ನಿಯೋಗದಲ್ಲಿದ್ದ, ಯುವ ಬಿಜೆಪಿ ಸಂಸದರೊಬ್ಬರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಭೇಟಿಯಾದ ನಂತರ ತೀವ್ರ ಮುಜುಗರಕ್ಕೊಳಗಾಗಿದ್ದಾರೆ ಎಂಬ ಮಾಧ್ಯಮಗಳ ವರದಿಯ ಬಗ್ಗೆ...

ಸಚಿವ ಪ್ರಿಯಾಂಕ್‌ ಖರ್ಗೆಗೆ ಅಮೆರಿಕ ಪ್ರವಾಸ ನಿರ್ಬಂಧ ತೆರವುಗೊಳಿಸಿದ ಕೇಂದ್ರ ಸರ್ಕಾರ

ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಅಮೆರಿಕಾ ಪ್ರವಾಸಕ್ಕೆ ಕೇಂದ್ರ ಸರ್ಕಾರ ಅನುಮತಿ ನಿರಾಕರಿಸಿತ್ತು. ಈ ನಿರ್ಧಾರವನ್ನು ಖಂಡಿಸಿ ವಿದೇಶಾಂಗ ಸಚಿವಾಲಯಕ್ಕೆ ಪತ್ರ ಬರೆದ ಎರಡೇ ದಿನಗಳಲ್ಲಿ ಅವರಿಗೆ ಅಮೆರಿಕ ಪ್ರವಾಸ ನಿರ್ಬಂಧ...

ಸ್ವಚ್ಛವಾಹಿನಿ ಚಾಲಕಿಯರ ವೇತನ, ಸೌಲಭ್ಯ ನಿರ್ವಹಣೆಗೆ ಪ್ರತ್ಯೇಕ ಅಧಿಕಾರಿ ನೇಮಕ

‘ಸ್ವಚ್ಛವಾಹಿನಿʼ ಗ್ರಾಮೀಣ ನೈರ್ಮಲ್ಯದ ಯೋಜನೆಯಡಿ ಕಾರ್ಯನಿರ್ವಹಿಸುತ್ತರುವ ಮಹಿಳಾ ಚಾಲಕಿಯರ ವೇತನ, ಸುಸಜ್ಜಿತ ಸ್ಥಿತಿಯಲ್ಲಿ ವಾಹನಗಳ ನಿರ್ವಹಣೆ, ಇಂಧನ ಮುಂತಾದ ಅವಶ್ಯಕತೆಗಳನ್ನು ಸಮರ್ಪಕವಾಗಿ ನಿರ್ವಹಿಸಲು ಒಬ್ಬ ಪ್ರತ್ಯೇಕ ಅಧಿಕಾರಿಯನ್ನು ನೇಮಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು...

ಇ-ಸ್ವತ್ತು ಸಮಸ್ಯೆಗಳಿಗೆ ಸರ್ಕಾರದ ಮಟ್ಟದಲ್ಲಿ ಪರಿಹಾರಕ್ಕೆ ಕಾರ್ಯನಿರ್ವಹಣಾ ಸಮಿತಿ ರಚನೆ

ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನಿರ್ದೇಶಕರು (ಪಂ.ರಾಜ್) ಇವರ ಅಧ್ಯಕ್ಷತೆಯಲ್ಲಿ 12 ಮಂದಿಯನ್ನು ಒಳಗೊಂಡ ಇ-ಸ್ವತ್ತು ಕಾರ್ಯನಿರ್ವಹಣಾ ಸಮಿತಿ ರಚನೆ ಮಾಡಲಾಗಿದೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್...

‘ದಲಿತರು ಹಿಂದುಗಳಲ್ಲ’: ಬಿಜೆಪಿ ಅಂತರಂಗ ಬಿಚ್ಚಿಟ್ಟ ಕೇಂದ್ರ ಸಚಿವ ಜೋಶಿ

ಸಚಿವ ಪ್ರಲ್ಹಾದ್ ಜೋಶಿ ಅವರು 'ದಲಿತರು ಹಿಂದುಗಳಲ್ಲ' ಎಂಬ ಆರ್‌ಎಸ್‌ಎಸ್ ಮತ್ತು ಬಿಜೆಪಿಯ ಒಳಮನಸಿನ ಸತ್ಯವನ್ನು ಸ್ಪಷ್ಟಪಡಿಸಿದ್ದಾರೆ. ಈ ಸ್ಪಷ್ಟನೆಗಾಗಿ ಅವರಿಗೆ ಧನ್ಯವಾದಗಳು ಎಂದು ರಾಜ್ಯ ಸಚಿವ, ಕಾಂಗ್ರೆಸ್ ನಾಯಕ ಪ್ರಿಯಾಂಕ್...

ಜನಪ್ರಿಯ

ಯಾದಗಿರಿ | ಶೋಷಿತ ಸಮುದಾಯಗಳ ಪ್ರಗತಿಗೆ ಶಿಕ್ಷಣ, ಸಂಘಟನೆ, ಹೋರಾಟ ಅಗತ್ಯ: ಪರಶುರಾಮ್ ನೀಲನಾಯಕ

ಸಮಾಜದಲ್ಲಿ ತುಳಿತಕ್ಕೊಳಗಾದ ಸಮುದಾಯಗಳು ಎಲ್ಲ ಕ್ಷೇತ್ರಗಳಲ್ಲೂ ಪ್ರಗತಿ ಸಾಧಿಸಲು ಶಿಕ್ಷಣ, ಸಂಘಟನೆ...

ಚಿಕ್ಕಮಗಳೂರು | SIR ವಿರೋಧ: ಸಂವಿಧಾನ ಕೊಲೆ ಯತ್ನಕ್ಕೆ ಕಾರಣರಾದ ಜ್ಞಾನೇಶ್ ಕುಮಾರ್ ಗೆ ಶಿಕ್ಷೆ ಆಗಬೇಕು; ನಟ ಪ್ರಕಾಶ್ ರಾಜ್ 

SIR ವಿರೋಧಿ ಒಕ್ಕೂಟ, ನಾಗರೀಕ ಸಂಘಟನೆಗಳ ಹಾಗೂ ಜಾತ್ಯತೀತ ಪಕ್ಷಗಳಿಂದ ರಾಜ್ಯ...

ದಾಂಡೇಲಿ | ವಾಟರ್ ಆಕ್ಟಿವಿಟೀಸ್‌ಗೆ ಅಡ್ಡಿ: ರೆಸಾರ್ಟ್ ಮ್ಯಾನೇಜರ್, ಸಿಬ್ಬಂದಿ ವಿರುದ್ಧ ಜೀವ ಬೆದರಿಕೆ ಆರೋಪ

ದಾಂಡೇಲಿ: ವಾಟರ್ ಆಕ್ಟಿವಿಟೀಸ್ ನಡೆಸಲು ಅವಕಾಶ ನೀಡದೆ ಜಟ್ಟಿ ಬಳಿ ತಡೆದು,...

Tag: ಪ್ರಿಯಾಂಕ್‌ ಖರ್ಗೆ