ಪ್ರಿಯಾಂಕ್ ಖರ್ಗೆ ಹಾಗೂ ಅವರ ಕುಟುಂಬದವರನ್ನು ಕೊಲ್ಲುವ ಬೆದರಿಕೆ ಹಾಕುತ್ತಿರುವ ಅಂಧಭಕ್ತರ ಮನಸ್ಥಿತಿ ತಾಲಿಬಾನ್ ಮನಃಸ್ಥಿತಿಯಲ್ಲವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರಶ್ನಿಸಿದ್ದಾರೆ.
ಎಕ್ಸ್ನಲ್ಲಿ ಬರೆದುಕೊಂಡಿರುವ ಅವರು, ಶಾಲಾ ಕಾಲೇಜು ಹಾಗೂ ಸಾರ್ವಜನಿಕ...
ಸರ್ಕಾರಿ ಸ್ಥಳಗಳಲ್ಲಿ ಅನುಮತಿ ಪಡೆಯದೆ ಆರ್ಎಸ್ಎಸ್ ಚಟುವಟಿಕೆಗಳನ್ನು ನಡೆಸುತ್ತಿದೆ. ಸರ್ಕಾರಿ ಜಾಗದಲ್ಲಿ ಆರ್ಎಸ್ಎಸ್ ಕಾರ್ಯಕ್ರಮಗಳನ್ನು ನಿಷೇಧಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದಿದ್ದಾರೆ. ಆ ಕಾರಣಕ್ಕಾಗಿ, ಬಿಜೆಪಿ ಮತ್ತು...
ಮಂಗಳೂರು ನಗರದ ದೇರೆಬೈಲ್ನ ಬ್ಲೂಬೆರಿ ಹಿಲ್ಸ್ ರಸ್ತೆಯಲ್ಲಿರುವ 3.285 ಎಕರೆ ಭೂಮಿಯನ್ನು ವಾಣಿಜ್ಯ ಕಚೇರಿ ಟೆಕ್-ಪಾರ್ಕ್ ಉದ್ದೇಶಕ್ಕಾಗಿ ಪಿಪಿಪಿ ಮಾದರಿಯಲ್ಲಿ ಅಭಿವೃದ್ಧಿಪಡಿಸಲು ಇಂದು ನಡೆದ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ ಎಂದು...
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಮಹತ್ವದ ವಿಷಯಗಳನ್ನು ಗ್ರಾಮೀಣ ಜನಸಾಮಾನ್ಯರಿಗೆ ಸರಳವಾಗಿ ತಿಳಿಸಲು ‘ಗ್ರಾಮದನಿ’ ಪಾಡ್ಕಾಸ್ಟ್ ಸರಣಿಯನ್ನು ಪ್ರಾರಂಭಿಸಲಾಗಿದ್ದು, ಇದನ್ನು ಗ್ರಾಮೀಣಾಭಿವೃದ್ಧಿ ಮತ್ತು ಐಟಿ/ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಲೋಕಾರ್ಪಣೆ...
ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ ನಡೆಸುವುದು ಹಾಸ್ಯಾಸ್ಪದವಾಗಿದೆ. ಬಿಜೆಪಿಯ ಈ ಆತ್ಮವಂಚನೆಯ ಪ್ರತಿಭಟನೆಗಳು ಅಗತ್ಯವಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಕಲಬುರಗಿ ಉಸ್ತುವಾರಿ...