ಫಲಿತಾಂಶಕ್ಕೂ ಮುನ್ನವೇ ಹೆದರಿದ ಬಿಜೆಪಿ; ಜಮ್ಮು- ಕಾಶ್ಮೀರದಲ್ಲಿ 5 ಶಾಸಕರ ನಾಮನಿರ್ದೇಶನಕ್ಕೆ ಗವರ್ನರ್‌ಗೆ ಅಧಿಕಾರ

ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣಾ ಫಲಿತಾಂಶ ಇಂದು ಹೊರಬೀಳಲಿದೆ. ಈಗಾಗಲೇ ಮತ ಎಣಿಕೆ ನಡೆಯುತ್ತಿದೆ. ಬಿಜೆಪಿ ಹಿನ್ನೆಡೆ ಅನುಭವಿಸಿದೆ. ಸೋಲಿನ ಭೀತಿಯಲ್ಲಿದೆ. ಜಮ್ಮು ಮತ್ತು ಕಾಶ್ಮೀರದ ಜನರು ವಿಧಾನಸಭಾ ಚುನಾವಣೆಯ ಫಲಿತಾಂಶಕ್ಕಾಗಿ...

ಧಾರವಾಡ | ಕ್ರೀಡೆಯಲ್ಲಿ ಆಸಕ್ತಿಯಿರುವ ಮಕ್ಕಳನ್ನು ಗುರುತಿಸಿ ಮುಖ್ಯ ವಾಹಿನಿಗೆ ತರಬೇಕು: ಸಂಗಮೇಶ್ ಬಬಲೇಶ್ವರ

ಆರೋಗ್ಯ ಪೂರ್ಣ ಜೀವನಕ್ಕೆ ಕ್ರೀಡೆ ಅತ್ಯಗತ್ಯವಾಗಿದೆ. ಕ್ರೀಡೆಯಲ್ಲಿ ಆಸಕ್ತಿಯಿರುವ ಮಕ್ಕಳನ್ನು ಗುರುತಿಸಿ ಸಮಾಜದ ಮುಖ್ಯ ವಾಹಿನಿಗೆ ತರುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ್ ಬಬಲೇಶ್ವರ...

ಎಕ್ಸಿಟ್ ಪೋಲ್ | ‘ಗೋದಿ ಮೀಡಿಯಾ’ದಲ್ಲಿ ಮೋದಿ ಗೆಲುವಿನ ಭಜನೆ; ವಾಸ್ತವಾಂಶ ಬೇರೆಯೇ ಇದೆ!

ಲೋಕಸಭಾ ಚುನಾವಣೆಯ ಕೊನೆ ಹಂತದ ಮತದಾನ ಮುಗಿದಿದೆ. ಇದೀಗ, ದೇಶದಲ್ಲಿ ಎಕ್ಸಿಟ್‌ ಪೋಲ್‌ಗಳ ಅಬ್ಬರ ನಡಿತಾಯಿದೆ. ದೇಶದಲ್ಲಿ ಕಳೆದ 10 ವರ್ಷಗಳಿಂದ ಹಲವಾರು ಸಮಸ್ಯೆಗಳನ್ನು ಜನರು ಎದುರಿಸುತ್ತಿದ್ದರೂ, ಗೋದಿ ಮೀಡಿಯಾಗಳು ಜನರ ಸಮಸ್ಯೆಯನ್ನು...

ಸಿಇಟಿ ಫಲಿತಾಂಶ ವಿಳಂಬದಿಂದ ₹3000 ಕೋಟಿ ಹಗರಣ: ಬಿ.ಟಿ. ನಾಗಣ್ಣ

ಸಿಇಟಿ ಫಲಿತಾಂಶ ಪ್ರಕಟಿಸಲು ಸರ್ಕಾರ ವಿಳಂಬ ಮಾಡುವ ಮೂಲಕ ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳಿಗೆ ಅನುಕೂಲ ಮಾಡಿಕೊಟ್ಟಿದ್ದು, ಇದು ಸುಮಾರು ₹3,000 ಕೋಟಿ ಹಗರಣವಾಗಿದೆ ಎಂದು ಆಮ್ ಆದ್ಮಿ ಪಾರ್ಟಿಯ ರಾಜ್ಯ ಸಂಘಟನಾ ಕಾರ್ಯದರ್ಶಿ...

ಕಾಮೆಡ್-​​​ಕೆ ಯುಜಿಇಟಿ ಪರೀಕ್ಷೆ ಫಲಿತಾಂಶ ಪ್ರಕಟ

ಕರ್ನಾಟಕ ವೈದ್ಯಕೀಯ, ಎಂಜಿನಿಯರಿಂಗ್‌ ಮತ್ತು ದಂತ ವೈದ್ಯಕೀಯ ಕಾಲೇಜುಗಳ ಒಕ್ಕೂಟ (ಕಾಮೆಡ್-ಕೆ) ನಡೆಸಿದ್ದ ಯುಜಿಇಟಿ ಪರೀಕ್ಷೆ ಫಲಿತಾಂಶ ಮೇ 24ರಂದು ಮಧ್ಯಾಹ್ನ ಪ್ರಕಟವಾಗಿದೆ. ಬೆಂಗಳೂರಿನ ಬಾಲಸತ್ಯ ಸರವಣನ್‌ ಪರೀಕ್ಷೆಯಲ್ಲಿ ಪ್ರಥಮ ಸ್ಥಾನವನ್ನು ಗಳಿಸಿದ್ದಾರೆ. ಪರೀಕ್ಷೆ...

ಜನಪ್ರಿಯ

ಹಾಸನ | ಅರಣ್ಯಾಧಿಕಾರಿ ಮನೆಯ ಮೇಲೆ ಲೋಕಾಯುಕ್ತ ದಾಳಿ 

ಜಿಲ್ಲೆಯ ಸಕಲೇಶಪುರ ವಲಯ ಅರಣ್ಯಾಧಿಕಾರಿ (ಆರ್‌ಎಫ್‌ಒ) ಹೇಮಂತ್‌ಕುಮಾರ್, ಆದಾಯಕ್ಕಿಂತ ಅಧಿಕ ಆಸ್ತಿ...

ಸಮಾಜ ಬದಲಾವಣೆಗೆ ರಾಜಕೀಯವೇ ಅಸ್ತ್ರ, ಯುವಜನರೇ ಶಕ್ತಿ: ಡಾ. ವಾಸು

ರಾಜಕೀಯ ವ್ಯವಸ್ಥೆ ಸರಿಯಿಲ್ಲ ಎಂದು ದೂರ ಸರಿಯುವ ಬದಲು, ಯುವಜನರು ರಾಜಕೀಯಕ್ಕೆ...

ಹಾಸನ | ಮದುವೆ ಭರವಸೆ: 27ಲಕ್ಷ ರೂ. ವಂಚನೆ; ಕಲಾವಿದೆಯ ಗಂಭೀರ ಆರೋಪ

ಮದುವೆಯಾಗುವುದಾಗಿ ನಂಬಿಸಿ ಪ್ರೀತಿಯ ಬಲೆಗೆ ಬೀಳಿಸಿಕೊಂಡು, ವ್ಯಾಪಾರ ಆರಂಭಿಸುವ ನೆಪದಲ್ಲಿ ಹಂತ...

ರಾಯಚೂರು | ಜಾಲಹಳ್ಳಿಯಲ್ಲಿ ಸಮರ್ಪಕ ಬಸ್ ಸೌಲಭ್ಯಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ

ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಜಾಲಹಳ್ಳಿ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ...

Tag: ಫಲಿತಾಂಶ