SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ ಮಾದರಿ

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಕರ್ನಾಟಕ SIR | ಅರ್ಹರ ಹೆಸರು ಡಿಲೀಟ್‌ ಮಾಡಲು ಬಿಜೆಪಿಗೆ ‘ಫಾರ್ಮ್‌-7’ ಟೂಲ್‌ಕಿಟ್; ಷಡ್ಯಂತ್ರ ಬಹಿರಂಗ

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಿಜೆಪಿಗರು ‘ಫಾರ್ಮ್‌-7’ಅನ್ನು ದುರ್ಬಳಕೆ ಮಾಡಿಕೊಳ್ಳುತತಿದ್ದಾರೆ. ಈ ಫಾರ್ಮ್‌-7 ಮೂಲಕ ನಿರ್ದಿಷ್ಟ ಮತದಾರರನ್ನು ಗುರಿಯಾಗಿಸಿಕೊಂಡು, ಮತಪಟ್ಟಿಯಲ್ಲಿ ಅವರ ಹೆಸರುಗಳನ್ನು ಡಿಲೀಟ್‌ ಮಾಡುವ ವ್ಯವಸ್ಥಿತ ಸಂಚು ರೂಪಿಸಿದ್ದಾರೆ ಎಂಬುದು ಈಗ...

ಈ ದಿನ ಸಂಪಾದಕೀಯ | ಪ್ರಜಾಪ್ರಭುತ್ವದ ಕೊಲೆಗಾರ, ‘ಮೋಶಾ’ ಸೂತ್ರದ ಬೊಂಬೆ ಗ್ಯಾನೇಶ್ ಕುಮಾರ್ ವಜಾಗೊಳ್ಳಬೇಕು!

ಮೋದಿ-ಅಮಿತ್ ಶಾರ 'ಅಧಿಕಾರದಾಹ'ಕ್ಕೆ ಇಡೀ ಚುನಾವಣಾ ಆಯೋಗವನ್ನೇ ಬಲಿಪಶು ಮಾಡಿ, ದೇಶದ 96 ಕೋಟಿ ಮತದಾರರ ಭವಿಷ್ಯವನ್ನು ಅಪಾಯಕ್ಕೆ ತಳ್ಳಿರುವ ಈ ಗ್ಯಾನೇಶ್ ಕುಮಾರ್‌ ಎಂಬ ಮಹಾಶಯ ಒಂದು ಕ್ಷಣವೂ ಆ ಹುದ್ದೆಯಲ್ಲಿ...

ಮತ ಕಳ್ಳತನ | ಪ್ರಜಾಪ್ರಭುತ್ವದ ಕೊಲೆಗಡುಕರಿಗೆ ‘ಫಾರ್ಮ್-7’ ಮಾರಕ ಅಸ್ತ್ರ!

ಭಾರತೀಯ ಪ್ರಜಾಪ್ರಭುತ್ವದ ಬೆನ್ನೆಲುಬನ್ನೇ ಮುರಿಯುವ, ಪ್ರಜೆಗಳ ಪವಿತ್ರವಾದ ಮತದಾನದ ಹಕ್ಕನ್ನೇ ಕಸಿದುಕೊಳ್ಳುವ ಅತ್ಯಂತ ಭೀಕರ ಮತ್ತು ಆಘಾತಕಾರಿ ಷಡ್ಯಂತ್ರವೊಂದು ದೇಶದಾದ್ಯಂತ ಬಹಿರಂಗವಾಗಿದೆ. ಆಡಳಿತರೂಢ ಬಿಜೆಪಿ ಮತ್ತು ಮೋದಿ-ಶಾ ಜೋಡಿಯ ಸೂತ್ರದ ಬೊಂಬೆ ಗ್ಯಾನೇಶ್‌...

ಜನಪ್ರಿಯ

ಬಳ್ಳಾರಿ | ಸಿಮೆಂಟ್ ಲಾರಿ ಹರಿದು 80ಕ್ಕೂ ಹೆಚ್ಚು ಕುರಿಗಳ ಸಾವು

ರಸ್ತೆಬದಿಯಲ್ಲಿ ಸಾಗುತ್ತಿದ್ದ ಕುರಿಗಳ ಹಿಂಡಿನ ಮೇಲೆ ಸಿಮೆಂಟ್ ತುಂಬಿದ ಲಾರಿಯೊಂದು ಹರಿದ...

ತುರ್ತುಪರಿಸ್ಥಿತಿ ಸರಿಯಿತ್ತೇ ಅಥವಾ ತಪ್ಪಾಗಿತ್ತೇ? ಸೋನಿಯಾ ತಮ್ಮ ಆತ್ಮಕಥೆಯಲ್ಲಿ ಏನು ಹೇಳುತ್ತಾರೆ?

The Guardian ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ತುರ್ತುಪರಿಸ್ಥಿತಿ ಘೋಷಣೆಯೇ ತಪ್ಪು ನಿರ್ಧಾರವಾಗಿತ್ತು...

ದೇಸಿ ಭತ್ತದ ತಳಿಗಳ ಸಂರಕ್ಷಕ ಮದ್ದೂರಿನ ರೈತ ಕೃಷ್ಣ ಅವರಿಗೆ ರಾಷ್ಟ್ರೀಯ ಪ್ರಶಸ್ತಿ

ಸಾಂಪ್ರದಾಯಿಕ ಕೃಷಿ ಪದ್ಧತಿ, ದೇಸಿ ಬೀಜಗಳ ಸಂರಕ್ಷಣೆ ಹಾಗೂ ಜೈವಿಕ ವೈವಿಧ್ಯತೆಯ...

ಔರಾದ್-ಬೀದರ್ ಮಾರ್ಗದಲ್ಲಿ ಹೆಚ್ಚುವರಿ ಬಸ್ ಓಡಿಸಿ : ನಂದಾದೀಪ ಬೋರಾಳೆ

ಔರಾದ್ ತಾಲ್ಲೂಕಿನ ವಿವಿಧ ಗ್ರಾಮಗಳಿಂದ ಪ್ರತಿದಿನ ಬೀದರ ನಗರಕ್ಕೆ ವಿದ್ಯಾಭ್ಯಾಸಕ್ಕಾಗಿ ತೆರಳುವ...

Tag: ಫಾರ್ಮ್‌-7