ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ | ದಾಖಲೆಯ 31ನೇ ಶತಕ ಸಿಡಿಸಿದ ಸ್ಟೀವ್ ಸ್ಮಿತ್

ಭೋಜನ ವಿರಾಮದ ವೇಳೆಗೆ ಆಸ್ಟ್ರೇಲಿಯಾ 422/7ಭಾರತದ ವಿರುದ್ಧ 9ನೇ ಶತಕ ದಾಖಲಿಸಿದ ಸ್ಟೀವ್ ಸ್ಮಿತ್‌ಲಂಡ​ನ್‌ನ ದಿ ಓವಲ್‌ ಕ್ರೀಡಾಂಗ​ಣದಲ್ಲಿ ನಡೆಯುತ್ತಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ ಪಂದ್ಯ ಎರಡನೇ ದಿನ ಆಸ್ಟ್ರೇಲಿಯಾದ...

ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ | ತಂಡದಿಂದ ಹೊರಬಿದ್ದ ವಿಶ್ವ ನಂ.1 ಬೌಲರ್‌ ಅಶ್ವಿನ್‌!

ವಿಶ್ವ ಟೆಸ್ಟ್‌ ಚಾಂಪಿಯನ್‌ ಶಿಪ್‌ ಫೈನಲ್‌ ಪಂದ್ಯದಲ್ಲಿ ಟಾಸ್‌ ಗೆದ್ದ ಟೀಮ್‌ ಇಂಡಿಯಾ, ಆಸ್ಟ್ರೇಲಿಯಾ ತಂಡವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿದೆ.ಲಂಡ​ನ್‌ನ ದಿ ಓವಲ್‌ ಕ್ರೀಡಾಂಗ​ಣದಲ್ಲಿ ನಡೆಯುತ್ತಿರುವ ʻಫೈನಲ್‌ ಪೈಟ್‌ʼನಲ್ಲಿ ಭಾರತ, ಅಚ್ಚರಿ ಎಂಬಂತೆ ನಾಲ್ವರು...

ಐಪಿಎಲ್ 2023 | ಫೈನಲ್ ಪಂದ್ಯಕ್ಕೆ ಮಳೆ ಅಡ್ಡಿ: ಮೀಸಲು ದಿನಕ್ಕೆ ಮುಂದೂಡಿಕೆ

ಐಪಿಎಲ್ 16ನೇ ಆವೃತ್ತಿಯ ಚೆನ್ನೈ ​ ಮತ್ತು ಗುಜರಾತ್​ ತಂಡಗಳ ನಡುವಿನ ಫೈನಲ್​ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದೆ‌. ಈ ಹಿನ್ನಲೆಯಲ್ಲಿ ಭಾನುವಾರ ನಡೆಯಬೇಕಾಗಿದ್ದ ಪಂದ್ಯವನ್ನು ಸೋಮವಾರಕ್ಕೆ ಮುಂದೂಡಲಾಗಿದೆ.2008ರಲ್ಲಿ ಐಪಿಎಲ್ ಆರಂಭದಾಗಿನಿಂದ ಇದೇ ಮೊದಲ...

ಐಪಿಎಲ್ 2023 | ಗುಜರಾತ್ vs ಚೆನ್ನೈ: ಫೈನಲ್ ಪಂದ್ಯಕ್ಕೆ ಮಳೆ ಅಡ್ಡಿ

ಐಪಿಎಲ್ 16ನೇ ಆವೃತ್ತಿಯ ಚೆನ್ನೈ ​ ಮತ್ತು ಗುಜರಾತ್​ ತಂಡಗಳ ನಡುವಿನ ಫೈನಲ್​ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದೆ‌.ಅಹಮದಾಬಾದ್'ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಿಗದಿಯಂತೆ ಭಾನುವಾರ ರಾತ್ರಿ 7 ಗಂಟೆಗೆ ಟಾಸ್ ಮತ್ತು 7.30ಕ್ಕೆ...

ಜನಪ್ರಿಯ

ಧಾರವಾಡ | ಸೆ. 15ಕ್ಕೆ ಪ್ರಜಾಪ್ರಭುತ್ವ ದಿನ; ಅಧಿಕಾರಿಗಳು ಪಾಲ್ಗೊಳ್ಳುವುದು ಕಡ್ಡಾಯ: ಸಂತೋಷ್ ಲಾಡ್

ರಾಜ್ಯ ಸರಕಾರವು ಸೆಪ್ಟೆಂಬರ್ 15 ರಂದು 'ಪ್ರಜಾಪ್ರಭುತ್ವ ದಿನ'ವನ್ನು ವಿಶೇಷವಾಗಿ ಆಚರಿಸಲು...

ರಾಯಚೂರು | ಒಳ ಮೀಸಲಾತಿ ಅನುಷ್ಠಾನಕ್ಕೆ ನಿರ್ಲಕ್ಷ್ಯ: ಸೆ.12ರಂದು ರಾಜ್ಯಾದ್ಯಂತ ತಮಟೆ ಚಳವಳಿ

ಪರಿಶಿಷ್ಟ ಜಾತಿಯಲ್ಲಿನ ಉಪಜಾತಿಗಳಿಗೆ ಒಳ ಮೀಸಲಾತಿ ಕಲ್ಪಿಸಲು ಸುಪ್ರೀಂ ಕೋರ್ಟ್ ತೀರ್ಪು...

ಮಹದಾಯಿ, ಭದ್ರಾ ವಿಚಾರಕ್ಕೆ ಒಪ್ಪಿಗೆ ಕೊಡಿಸಿದರೆ, ಜೋಶಿ ಅವರಿಗೆ ದೀರ್ಘ ದಂಡ ನಮಸ್ಕಾರ ಹಾಕುವೆ: ಡಿ ಕೆ ಶಿವಕುಮಾರ್

"ಮಾನ್ಯ ಸಂಸದರೇ ದರ್ಶನ್, ಮುಡಾ ವಿಚಾರ ಎಲ್ಲ ಬಿಟ್ಟುಬಿಡಿ. ಮಹದಾಯಿಗೆ ಅನುಮತಿ...

ಮಣಿಪುರದ ಮೊದಲ ಸಿಎಂ ಮನೆ ಗುರಿಯಾಗಿಸಿ ರಾಕೆಟ್ ದಾಳಿ; ‘ಸಾರ್ವಜನಿಕ ತುರ್ತು ಪರಿಸ್ಥಿತಿ’ ಘೋಷಣೆ

ಶಂಕಿತ ಬುಡಕಟ್ಟು ಉಗ್ರರು ಶುಕ್ರವಾರ ಮಣಿಪುರದ ಬಿಷ್ಣುಪುರ್ ಜಿಲ್ಲೆಯಲ್ಲಿ ಮಣಿಪುರದ ಮೊದಲ...

Tag: ಫೈನಲ್ ಪಂದ್ಯ