ಸಮುದ್ರ ಕಿನಾರೆಯ ನೀರಿನಲ್ಲಿ ಆಡುತ್ತಿದ್ದ ಯುವಕನೋರ್ವ ಸಮುದ್ರ ಪಾಲಾಗಿರುವ ಘಟನೆ ಮಂಗಳವಾರ ಸಂಜೆ ಮಂಗಳೂರು ನಗರದ ಸುರತ್ಕಲ್ ಸಮೀಪದ ಮುಕ್ಕ ರೆಡ್ ರಾಕ್ ಬಳಿ ನಡೆದಿದೆ.
ನೀರುಪಾಲಾದ ಯುವಕನನ್ನು ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ನಿವಾಸಿ,...
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜಿಪಪಡು ಗ್ರಾಮದ ಕೋಟೆಕಣಿ ಸಮೀಪದ ತಲೆಮೊಗರು ಎಂಬ ಜನವಸತಿ ಪ್ರದೇಶದಲ್ಲಿರುವ ಕೋಳಿ ಫಾರಂ ತ್ಯಾಜ್ಯಗಳಿಂದ ಪರಿಸರದ ಮನೆಗಳಲ್ಲಿ ದುರ್ವಾಸನೆ ಹಾಗೂ ನೊಣಗಳ ಹಾವಳಿ ತಲೆದೋರಿದೆ. ಮನೆಯ...
ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿ ಹೊಡೆದು ಆಳದಲ್ಲಿರುವ ಅಡಿಕೆ ತೋಟಕ್ಕೆ ಬಿದ್ದು, ಮಹಿಳೆಯೋರ್ವರು ಮೃತಪಟ್ಟ ಘಟನೆ ಅ. 14 ರ ಸೋಮವಾರ ಮುಂಜಾನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ನಡೆದಿದೆ.
ಬಂಟ್ವಾಳ...
ಚೆಕ್ ಅಮಾನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪುದು ಗ್ರಾಮದ ಅರೋಪಿ ಹಸನಬ್ಬ ಅವರಿಗೆ ಶಿಕ್ಷೆ ಪ್ರಕಟಿಸಿ ಬಂಟ್ವಾಳದ ಹಿರಿಯ ಸಿವಿಲ್ ಮತ್ತು ಜೆಎಂಎಫ್ ಸಿ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ನ್ಯಾಯಾಧೀಶರಾದ ಭಾಗ್ಯಮ್ಮ ಅವರಿದ್ದ...
ಮೀಲಾದುನ್ನಬಿ ವಿಚಾರವಾಗಿ ಆರಂಭಗೊಂಡ ಸೋಷಿಯಲ್ ಮೀಡಿಯಾ ವಾಗ್ವಾದದಿಂದಾಗಿ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ ಸಿ ರೋಡ್ನಲ್ಲಿ ಬಿಗುವಿನ ವಾತಾವರಣ ಉಂಟಾಗಿತ್ತು.
ಈದ್ ಮೀಲಾದ್ ಮೆರವಣಿಗೆಗೆ ಸಂಬಂಧಿಸಿದಂತೆ ಬಂಟ್ವಾಳ ಪುರಸಭಾ ಮಾಜಿ...