ಬಂಡೀಪುರ-ನಾಗರಹೊಳೆಯಲ್ಲಿ ಸುರಕ್ಷಿತ ಸಫಾರಿಗೆ ಸಿಎಂ ಸೂಚನೆ

ರಾಜ್ಯದ ಪ್ರಮುಖ ಪ್ರವಾಸಿತಾಣಗಳಾದ ಬಂಡೀಪುರ ಮತ್ತು ನಾಗರಹೊಳೆ ರಾಷ್ಟ್ರೀಯ ಉದ್ಯಾನಗಳಲ್ಲಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ಸಫಾರಿ ಹಾಗೂ ಪರಿಸರ ಪ್ರವಾಸೋದ್ಯಮ ಚಟುವಟಿಕೆಗಳನ್ನು ಪುನರಾರಂಭಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರಿಗಳಿಗೆ ನಿರ್ದೇಶನ...

ಬಂಡೀಪುರದಲ್ಲಿ ಪೂರ್ಣ ಪ್ರಮಾಣದ ಜಂಗಲ್ ಸಫಾರಿಗೆ ರಾಜ್ಯ ಸರ್ಕಾರ ಗ್ರೀನ್‌ ಸಿಗ್ನಲ್

ರಾಜ್ಯದ ಪ್ರಮುಖ ಪ್ರವಾಸಿ ತಾಣಗಳಾದ ಬಂಡೀಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ವಿಧಿಸಲಾಗಿದ್ದ ಸಫಾರಿ ನಿರ್ಬಂಧವನ್ನು ರಾಜ್ಯ ಸರ್ಕಾರ ಇದೀಗ ತೆರವುಗೊಳಿಸಿದ್ದು, ಇನ್ನು ಮುಂದೆ ಪೂರ್ಣ ಪ್ರಮಾಣದಲ್ಲಿ ಜಂಗಲ್ ಸಫಾರಿ ಆರಂಭವಾಗಲಿದೆ....

ಗುಂಡ್ಲುಪೇಟೆ | ಅಕ್ರಮ ಪ್ರವೇಶ–ಮದ್ಯಪಾನ ಪ್ರಕರಣ: ಮದ್ದೂರು ವಲಯದ ಆರ್‌ಎಫ್‌ಒ ಅಮಾನತು

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಅಕ್ರಮ ಪ್ರವೇಶ ಹಾಗೂ ಮದ್ಯಪಾನ ಪ್ರಕರಣಕ್ಕೆ ಸಂಬಂಧಿಸಿದಂತೆ ಮದ್ದೂರು ವನ್ಯಜೀವಿ ವಲಯದ ವಲಯ ಅರಣ್ಯಾಧಿಕಾರಿ (ಆರ್‌ಎಫ್‌ಒ) ಪುನೀತ್ ಕುಮಾರ್ ಡಿ. ಅವರನ್ನು ಅರಣ್ಯ ಇಲಾಖೆ ಸೇವೆಯಿಂದ ಅಮಾನತುಗೊಳಿಸಿದೆ. ಜೂನ್...

ನಾಗರಹೊಳೆ-ಬಂಡೀಪುರದಲ್ಲಿ ಅಂತಾರಾಷ್ಟ್ರೀಯ ಬಿಗ್ ಕ್ಯಾಟ್ ಅಲಯನ್ಸ್ ಶೃಂಗಸಭೆ: ಆದಿವಾಸಿಗಳ ಅಸ್ತಿತ್ವ ಕಸಿಯುವ ಹುನ್ನಾರವೇ?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡನೆ ವೇಳೆ ಘೋಷಿಸಿದಂತೆ ಫೆಬ್ರವರಿ 11 ರಿಂದ 13ರವರೆಗೆ, ಒಟ್ಟು ಐದು ದಿನಗಳ ಕಾಲ ಭಾರತ ದೇಶದ ಮೊದಲ ಅಂತಾರಾಷ್ಟ್ರೀಯ ಬಿಗ್ ಕ್ಯಾಟ್...

ನಾಗರಹೊಳೆ, ಬಂಡೀಪುರದಲ್ಲಿ ಇಂದಿನಿಂದ ಸಫಾರಿ, ಚಾರಣ ಬಂದ್: ಸಚಿವ ಈಶ್ವರ ಖಂಡ್ರೆ

ನಾಗರಹೊಳೆ ಮತ್ತು ಬಂಡೀಪುರ ಸಫಾರಿಯನ್ನು ಹಾಗೂ ಮಾನವ-ವನ್ಯಜೀವಿ ಸಂಘರ್ಷ ಇರುವ ಪ್ರದೇಶದಲ್ಲಿ ಚಾರಣವನ್ನು ಇಂದಿನಿಂದಲೇ ಬಂದ್ ಮಾಡಿ, ಸಿಬ್ಬಂದಿಯನ್ನು ಹುಲಿ ಸೆರೆ ಕಾರ್ಯಾಚರಣೆಗೆ ನಿಯೋಜಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ...

ಜನಪ್ರಿಯ

ಕಲಬುರಗಿ | ಎಸ್‌ಐಆರ್ ವಿರುದ್ಧ ಕಾಂಗ್ರೆಸ್ ಆಕ್ರೋಶ; ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...

ಕಲಬುರಗಿ | ಇಸ್ಪೀಟ್ ಜೂಜಾಟ: 13 ಮಂದಿ ಬಂಧನ

ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಆರೋಪದ ಮೇಲೆ ಫರಹತಾಬಾದ್ ಪೊಲೀಸರು...

ಯಾದಗಿರಿ | ಅಕ್ರಮವಾಗಿ ದಾಸ್ತಾನು ಮಾಡಿದ್ದ 29 ಕ್ವಿಂಟಾಲ್ ಪಡಿತರ ಅಕ್ಕಿ ವಶ

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಬಡ ಫಲಾನುಭವಿಗಳಿಗೆ ವಿತರಿಸಬೇಕಿದ್ದ ಪಡಿತರ ಅಕ್ಕಿಯನ್ನು ಅಕ್ರಮವಾಗಿ...

ಯಾದಗಿರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...

Tag: ಬಂಡೀಪುರ