ಕೊಪ್ಪಳ | ಕೈಗಾರಿಕಾ ವಿಸ್ತರಣೆ ವಿರೋಧಿಸಿ ಫೆ.24ರಂದು ʼಬಂದ್ʼ

ನಗರಕ್ಕೆ ಹೊಂದಿಕೊಂಡಂತೆ ನಿರ್ಮಾಣ ಮಾಡಲಾಗುತ್ತಿರುವ ಬಿಎಸ್‌ಪಿಎಲ್‌ ಕಾರ್ಖಾನೆ ನಿರ್ಮಾಣ ವಿರೋಧಿಸಿ ಎಮ್‌ಎಸ್‌ಪಿ‌ಎಲ್, ಬಿಎಸ್‌ಪಿ‌ಎಲ್ ವಿರೋಧಿ ಹೋರಾಟ ಸಮಿತಿಯು ಫೆ.24ರಂದು ಕೊಪ್ಪಳ ಜಿಲ್ಲಾ ಬಂದ್‌ಗೆ ಕರೆ ನೀಡಿದೆ. ನಿನ್ನೆ ಸಂಜೆ ನಗರದ ಸಾಹಿತ್ಯ ಭವನದಲ್ಲಿ ಕೊಪ್ಪಳ...

ಬೀದರ್ | ಔರಾದ್ ಬಂದ್ : ಬೆಳ್ಳಂ ಬೆಳಿಗ್ಗೆಯೇ ಆರಂಭವಾದ ಪ್ರತಿಭಟನೆ

ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್‌ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ಡಾ.ಬಿ.ಆರ್. ಅಂಬೇಡ್ಕರ್‌ ಹೋರಾಟ ಸಮಿತಿಯಿಂದ ಔರಾದ್ ಬಂದ್ ಗೆ ಕರೆ ನೀಡಿರುವ ಹಿನ್ನಲೆಯಲ್ಲಿ ಬೆಳ್ಳಂ ಬೆಳಿಗ್ಗೆಯೇ ಉತ್ತಮ...

ಕಲಬುರಗಿ ಬಂದ್ | ಇಂದು ಶಾಲಾ-ಕಾಲೇಜುಗಳಿಗೆ ರಜೆ

ಇತ್ತೀಚೆಗೆ ರಾಜ್ಯಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ ಬಗ್ಗೆ ನೀಡಿರುವ ಹೇಳಿಕೆಯು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ ಹೇಳಿಕೆ ಖಂಡಿಸಿ, ಅಮಿತ್...

ದಾವಣಗೆರೆ | ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಆಗ್ರಹಿಸಿ ಬಂದ್

ಹಲವು ದಶಕಗಳಿಂದ ಹೋರಾಟ ಮಾಡಿದ್ದರೂ ಕೂಡ ಇನ್ನೂ ನೀರು ಬಾರದ ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ಶೀಘ್ರವಾಗಿ ನಡೆಯಬೇಕು, ಅದಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೂಡಲೇ ಅನುದಾನ ಬಿಡುಗಡೆ ಮಾಡಿ, ಜಗಳೂರು...

ಬೆಂಗಳೂರು | ಯುವಕನ ಹುಚ್ಚಾಟ; 27 ನಿಮಿಷ ಮೆಟ್ರೋ ಸಂಚಾರ ಬಂದ್‌

ಕಳೆದ ಎರಡ್ಮೂರು ತಿಂಗಳಿನಿಂದ ಬೆಂಗಳೂರಿನ 'ನಮ್ಮ ಮೆಟ್ರೋ' ಹಲವಾರು ಕಾರಣಗಳಿಂದ ಸುದ್ದಿಯಾಗುತ್ತಲೇ ಇದೆ. ಇದೀಗ, ಜ್ಞಾನಭಾರತಿ ಮೆಟ್ರೋ ನಿಲ್ದಾಣದಿಂದ ಪಟ್ಟಣಗೆರೆ ನಿಲ್ದಾಣದ ನಡುವಿನ ಮೆಟ್ರೋ ಹಳಿಯಲ್ಲಿ ಯುವಕನೊಬ್ಬ ನಡೆದುಕೊಂಡು ಹೋಗುತ್ತಿರುವುದು ಕಾಣಿಸಿದ್ದು, ಪರಿಣಾಮ...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: ಬಂದ್‌