ಕೋಮು ದ್ವೇಷದ ಪೋಸ್ಟ್; ಉಡುಪಿಯಲ್ಲಿ ಇಬ್ಬರ ಬಂಧನ

ಸಾಮಾಜಿಕ ಜಾಲತಾಣಗಳಲ್ಲಿ ಕೋಮು ದ್ವೇಷ ಪ್ರಚೋದಿಸುವ ಪೋಸ್ಟ್‌ಅನ್ನು ಹಂಚಿಕೊಂಡ ಆರೋಪದ ಮೇಲೆ ಇಬ್ಬರನ್ನು ಉಡುಪಿ ಜಿಲ್ಲೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಬ್ರಹ್ಮಾವರದ ವಾರಂಬಳ್ಳಿ ನಿವಾಸಿ, ಶಿಕ್ಷಕರ ಸಹಕಾರಿ ಬ್ಯಾಂಕ್‌ನ ಮ್ಯಾನೇಜರ್ ಸಂತೋಷ್ ಕುಮಾರ್...

ಪುನೀತ್​​​ ಕೆರೆಹಳ್ಳಿ ಮತ್ತೆ ಬಂಧನ

ಅಕ್ರಮ ಬಾಂಗ್ಲಾದೇಶ ವಲಸಿಗರ ಪತ್ತೆ ಕಾರ್ಯಾಚರಣೆ ನೆಪದಲ್ಲಿ ಶೆಡ್‌ಗಳಿಗೆ ಅನಧಿಕೃತವಾಗಿ ಪ್ರವೇಶಿಸಿ ಗಲಾಟೆ ನಡೆಸಿದ ಆರೋಪದಲ್ಲಿ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ಬಂಧಿಸಿದ್ದಾರೆ. ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಪಾಪುರದಲ್ಲಿ ಪುನೀತ್ ಕೆರೆಹಳ್ಳಿ ತೆರಳಿದ್ದ...

ರೈಲುಗಳ ಮೇಲೆ ಕಲ್ಲು ತೂರಾಟ: 6 ತಿಂಗಳಲ್ಲಿ 1,698 ಪ್ರಕರಣ ದಾಖಲು; 665 ಮಂದಿ ಬಂಧನ

ರೈಲುಗಳ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆಗಳಿಗೆ ಸಂಬಂಧಿಸಿದಂತೆ 2025ರ ಜುಲೈನಿಂದ ಡಿಸೆಂಬರ್‌ವರೆಗಿನ 6 ತಿಂಗಳಲ್ಲಿ 1,698 ಪ್ರಕರಣಗಳನ್ನು ದಾಖಲಿಸಲಾಗಿದೆ. 665 ಮಂದಿಯನ್ನು ಬಂಧಿಸಲಾಗಿದೆ. ರೈಲುಗಳ ಮೇಲೆ ದಾಳಿ ನಡೆಸುವವರು ಕಠಿಣ ಕಾನೂನು...

ವಲಸೆ ಕಾರ್ಮಿಕರ ಮನೆಗೆ ಅಕ್ರಮ ಪ್ರವೇಶ, ಬೆದರಿಕೆ ಆರೋಪ: ಪುನೀತ್ ಕೆರೆಹಳ್ಳಿ ಬಂಧನ

ವಲಸೆ ಕಾರ್ಮಿಕರ ವಾಸಸ್ಥಳಗಳಿಗೆ ಅಕ್ರಮವಾಗಿ ನುಗ್ಗಿ, ಅವರ ಪೌರತ್ವ ಹಾಗೂ ಗುರುತಿನ ದಾಖಲೆಗಳನ್ನು ಕೇಳಿ ಬೆದರಿಕೆ ಹಾಗೂ ಭೀತಿಯನ್ನುಂಟುಮಾಡುತ್ತಿದ್ದಾನೆ ಎಂಬ ಗಂಭೀರ ಆರೋಪದ ಹಿನ್ನೆಲೆಯಲ್ಲಿ ಕೊಲೆ ಪ್ರಕರಣವೊಂದರ ಆರೋಪಿ ಪುನೀತ್ ಕೆರೆಹಳ್ಳಿಯನ್ನು ಬನ್ನೇರುಘಟ್ಟ...

48 ಗಂಟೆಗಳ ಪೊಲೀಸ್‌ ಕಾರ್ಯಾಚರಣೆ; 280 ದರೋಡೆಕೋರರ ಬಂಧನ

ದೆಹಲಿ ಪೊಲೀಸರು 'ಆಪರೇಷನ್ ಗ್ಯಾಂಗ್ ಬಸ್ಟ್-2026'ಅನ್ನು ಪ್ರಾರಂಭಿಸಿದ್ದಾರೆ. ಗ್ಯಾಂಗ್‌ಸ್ಟರ್‌ಗಳು ಮತ್ತು ದರೋಡೆಕೋರರ ವಿರುದ್ಧದ ಪ್ರಮುಖ ಕಾರ್ಯಾಚರಣೆ ಇದಾಗಿದೆ. 48 ಗಂಟೆಗಳ ಶೋಧದಲ್ಲಿ 280 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾರ್ಯಾಚರಣೆಗಾಗಿ 9,000ಕ್ಕೂ...

ಜನಪ್ರಿಯ

8 ಗಂಟೆ ಕೆಲಸ ಅವಧಿಗೆ ಬೇಡಿಕೆ: ನಟಿ ದೀಪಿಕಾ ಪಡುಕೋಣೆ ಬೆನ್ನಿಗೆ ನಿಂತ ಕರಣ್ ಜೋಹರ್, ಅಕ್ಷಯ್ ಕುಮಾರ್

ಚಿತ್ರರಂಗದಲ್ಲಿ ನಿಗದಿತ 8 ಗಂಟೆಗಳ ಕೆಲಸದ ಅವಧಿ ಬೇಕೆಂಬ ಬಾಲಿವುಡ್ ನಟಿ...

ಕರ್ನಾಟಕದ ಮತಪಟ್ಟಿಯಿಂದ ಒಬ್ಬ ಅರ್ಹ ಮತದಾರನನ್ನೂ ಕೈಬಿಟ್ಟಿಲ್ಲವೇ? ವಾಸ್ತವ ಬೇರೆಯೇ ಇದೆ- ಇಲ್ಲಿದೆ ಸಮಗ್ರ ಮಾಹಿತಿ

ಕರ್ನಾಟಕದ ಅಂತಿಮ ಮತದಾರರ ಪಟ್ಟಿಯಲ್ಲಿ ಒಬ್ಬ ಅರ್ಹ ನಾಗರಿಕನನ್ನೂ ಕೈಬಿಟ್ಟಿಲ್ಲ, ಒಬ್ಬ...

ಮಂಗಳೂರು | ಮಣ್ಣಿನ ಸವಕಳಿ ತಡೆಗೆ ನಂದಿನಿ ತೀರದಲಿ ಲಾವಂಚ ನಾಟಿ

ಮಳೆಗಾಲದಲ್ಲಿ ಉಂಟಾಗುವ ತೀವ್ರ ಮಣ್ಣಿನ ಸವಕಳಿಯನ್ನು ತಡೆಗಟ್ಟುವ ನಿಟ್ಟಿನಲ್ಲಿ, ನವಮಂಗಳೂರು ಬಂದರು...

ಪಕ್ಷಾತೀತವಾಗಿ 73ನೇ ರಾಷ್ಟ್ರೀಯ ಪುರುಷರ ಕಬಡ್ಡಿ ಚಾಂಪಿಯನ್‌ಶಿಪ್ ಯಶಸ್ವಿಗೊಳಿಸಿ: ಸಚಿವ ಎನ್. ಚಲುವರಾಯಸ್ವಾಮಿ ಕರೆ

"ನಾನು ಕ್ರೀಡಾಭಿಮಾನಿಯೇ ಹೊರತು ಕ್ರೀಡಾಪಟುವಲ್ಲ. ಆದರೆ, ನಮ್ಮ ಜಿಲ್ಲೆಯ ಕೀರ್ತಿಗಾಗಿ ಸಹಕಾರ...

Tag: ಬಂಧನ