ಜಿಲ್ಲೆಯ ಮೂಡಿಗೆರೆ ಕ್ಷೇತ್ರದ ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ಅವರ ವಿರುದ್ಧ ಇನ್ಸ್ಟಾಗ್ರಾಂನಲ್ಲಿ ಅಶ್ಲೀಲ ಹಾಗೂ ಅವಮಾನಕಾರಿ ಕಾಮೆಂಟ್ಗಳನ್ನು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ರಾಮನಗರ ಮೂಲದ ಯಕ್ಷಿತ್ ರಾಜ್...
SSLC ಪೂರ್ವ ಸಿದ್ಧತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಸೇರಿ ಒಟ್ಟು ಎಂಟು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ಉತ್ತರ ವಿಭಾಗದ ಸೈಬರ್ ಪೊಲೀಸರು ಈ ಪ್ರಕರಣವನ್ನು...
ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳಿಗೆ ನ್ಯಾಯಾಲಯವು ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ ತೀರ್ಪು ನೀಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕಿನಲ್ಲಿ ನಡೆದಿದೆ.
ಮೋಟಾರ್ ಸೈಕಲ್ನಲ್ಲಿ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ...
ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕು ಬೀರೂರು ವ್ಯಾಪ್ತಿಯ ಎಪಿಎಂಸಿ ಆವರಣದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಶನಿವಾರ ಬಂಧಿಸಲಾಗಿದೆ.
ಬಂಧಿತ ಆರೋಪಿ ಎಂ.ರಘು ಎಂಬಾತ ತರೀಕೆರೆ ತಾಲೂಕಿನ ಮುಂಡ್ರೆ ತಾಂಡ್ಯ ನಿವಾಸಿ ಎನ್ನಲಾಗಿದೆ. ಅಪರಿಚಿತ...
ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಚಿಕ್ಕೇರಿ ವ್ಯಾಪ್ತಿಯಲ್ಲಿ ನಗದು ಸಹಿತ ಚಿನ್ನಾಭರಣ ವಶ ಪಡಿಸಿ ಆರೋಪಿಯನ್ನು ಬಂಧಿಸಲಾಗಿದೆ.
ನಗದು ಸಹಿತ ಚಿನ್ನಾಭರಣ ದೋಚಿದ್ದ ಆರೋಪಿ ಕೋಡಿ ಕ್ಯಾಂಪ್ನ ಸೈಯದ್ ಸಾದಿಕ್ (22) ಎಂಬಾತ, ಶನಿವಾರ...