ರಾಯಚೂರು | ಮನೆ ಕಳ್ಳತನ ; 88,000 ರೂ ಜಪ್ತಿ ಮೂವರ ಆರೋಪಿ ಬಂಧನ

ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಮನೆಯ ಬಾಗಿಲು ಮುರಿದು ನಗದು ಹಣ ಮತ್ತು ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದ ಕದೀಮರನ್ನು ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಾದ ರಾಕೇಶ ಕಲಮಲ, ಯಶವಂತ ಅಲಿಯಾಸ್...

ಬೆಂಗಳೂರು | ಹೋರಾಟದ ಕರಪತ್ರ ಹಂಚುತ್ತಿದ್ದ ಕಾರ್ಮಿಕ ನಾಯಕರ ಬಂಧನ

ಹೋರಾಟದ ಕರಪತ್ರಗಳನ್ನು ಹಂಚುತ್ತಿದ್ದ ಇಬ್ಬರು ಕಾರ್ಮಿಕ ನಾಯಕರನ್ನು ಬಂಧಿಸಿರುವ ಘಟನೆ ಬೆಂಗಳೂರು ನಗರದ ಬಿಟಿಎಂ ಲೇಔಟ್ ಸಮೀಪ ನಡೆದಿದೆ. ಬಂಧಿತರನ್ನು ಸಿಪಿಐ(ಎಂ) ಮುಖಂಡರು ಮತ್ತು ಕರ್ನಾಟಕ ಮಾಹಿತಿ ತಂತ್ರಜ್ಞಾನ ನೌಕರರ ಸಂಘದ(KITU) ನಾಯಕರುಗಳಾದ...

ಧಾರವಾಡ | ಜಿಲ್ಲೆಯಲ್ಲಿ 245 ಇಸ್ಪೀಟ್, ಜೂಜು ಆಟಗಾರರ ಬಂಧನ

ಇಸ್ಪೀಟ್, ಜೂಜು ದಂತಹ ಕಾನೂನು ಬಾಹಿರ ಚಟುವಟಿಕೆಗಳನ್ನು ಹತ್ತಿಕ್ಕಲು ಧಾರವಾಡ ಜಿಲ್ಲಾ ಪೊಲೀಸ್‌ ಸನ್ನದ್ದವಾಗಿದ್ದು, ಜಿಲ್ಲೆಯಲ್ಲಿ ಅಕ್ರಮ ಚಟುವಟಿಕೆಗಳನ್ನು ನಿಯಂತ್ರಣ ಮಾಡುವ ಸಲುವಾಗಿ, ಒಟ್ಟು 245 ಇಸ್ಪೀಟ್/ಜೂಜು ಆಡುತ್ತಿದ್ದ ಆರೋಪಿಗಳನ್ನು ಬಂಧಿಸಿದ್ದಾರೆ. ಧಾರವಾಡ ಗ್ರಾಮೀಣ...

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; ಗುರುಕುಲ ಮುಖ್ಯಸ್ಥ ಮತ್ತು ಶಿಕ್ಷಕನ ಬಂಧನ

ಗುರುಕುಲ ವಸತಿ ಶಾಲೆಯಲ್ಲಿ ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಗುರುಕುಲದ ಮುಖ್ಯಸ್ಥ ಮತ್ತು ಓರ್ವ ಶಿಕ್ಷಕ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಇಬ್ಬರನ್ನೂ ಪೊಲೀಸರು...

ಕಲಬುರಗಿ | ಅಂಬಿಗರ ಚೌಡಯ್ಯ ಮೂರ್ತಿ ಹಾನಿ ಮಾಡಿದವರನ್ನು ಬಂಧಿಸುವಂತೆ ಪ್ರತಿಭಟನೆ

ಶಾಹಾಬದ್ ತಾಲ್ಲೂಕಿನ ಮುತ್ತಗಿ ಗ್ರಾಮದಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಮೂರ್ತಿಯನ್ನು ದುಷ್ಕರ್ಮಿಗಳು ಹಾನಿ ಮಾಡಿರುವುದನ್ನು ಖಂಡಿಸಿ ಗಂಗಾನಗರದ ಜಗತ್‌ ವೃತ್ತದಲ್ಲಿ ಶ್ರೀ ಅಂಬಿಗರ ಚೌಡಯ್ಯ ಗೆಳೆಯರ ಬಳಗ ಗಂಗಾನಗರ ಕಲಬುರಗಿ ವತಿಯಿಂದ ಪ್ರತಿಭಟನೆ...

ಜನಪ್ರಿಯ

ತ್ಯಾಜ್ಯ ನಿರ್ವಹಣೆಗೆ ಜಪಾನ್ ಮಾದರಿ: ಓಸಾಕಾದ ಮೈಶಿಮಾ ಘಟಕಕ್ಕೆ ಸಿಎಂ ಡಿ.ಕೆ ಶಿವಕುಮಾರ್ ನಿಯೋಗ ಭೇಟಿ!

ರಾಜ್ಯದ ನಗರಗಳಲ್ಲಿ ತಲೆದೋರಿರುವ ಘನತ್ಯಾಜ್ಯ ನಿರ್ವಹಣಾ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ...

ಬೀದರ್‌ | ಭೀಕರ ಅಪಘಾತ: ಬೈಕ್‌ಗೆ ಎರ್ಟಿಗಾ ಡಿಕ್ಕಿ, ಮೂವರ ಸಾವು

ಬೀದರ್‌ ಜಿಲ್ಲೆ ಹುಲಸೂರು ತಾಲ್ಲೂಕಿನ ಮುಚಳಂಬ ಗ್ರಾಮದ ಬಳಿ ಭೀಕರ ರಸ್ತೆ...

8 ಗಂಟೆ ಕೆಲಸ ಅವಧಿಗೆ ಬೇಡಿಕೆ: ನಟಿ ದೀಪಿಕಾ ಪಡುಕೋಣೆ ಬೆನ್ನಿಗೆ ನಿಂತ ಕರಣ್ ಜೋಹರ್, ಅಕ್ಷಯ್ ಕುಮಾರ್

ಚಿತ್ರರಂಗದಲ್ಲಿ ನಿಗದಿತ 8 ಗಂಟೆಗಳ ಕೆಲಸದ ಅವಧಿ ಬೇಕೆಂಬ ಬಾಲಿವುಡ್ ನಟಿ...

ಕರ್ನಾಟಕದ ಮತಪಟ್ಟಿಯಿಂದ ಒಬ್ಬ ಅರ್ಹ ಮತದಾರನನ್ನೂ ಕೈಬಿಟ್ಟಿಲ್ಲವೇ? ವಾಸ್ತವ ಬೇರೆಯೇ ಇದೆ- ಇಲ್ಲಿದೆ ಸಮಗ್ರ ಮಾಹಿತಿ

ಕರ್ನಾಟಕದ ಅಂತಿಮ ಮತದಾರರ ಪಟ್ಟಿಯಲ್ಲಿ ಒಬ್ಬ ಅರ್ಹ ನಾಗರಿಕನನ್ನೂ ಕೈಬಿಟ್ಟಿಲ್ಲ, ಒಬ್ಬ...

Tag: ಬಂಧನ