ಕೇರಳ ಸೇರಿದಂತೆ ಕರ್ನಾಟಕದ ಹಲವು ಪ್ರದೇಶದಲ್ಲಿ ದರೋಡೆ ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಕೇರಳದ ತ್ರಿಶೂರ್ ಜಿಲ್ಲೆಯ ಇಲಿಯಾಸ್ ಪಿ.ಎ. ಎಂಬಾತನನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ.
ಪುತ್ತೂರು ನಗರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವೊಂದರಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ಹಲವಾರು...
ಹೊಸನಗರದ ರಿಪ್ಪನ್ ಪೇಟೆಯ ಪಟ್ಟಣದ ಸಮೀಪದ ಕೋಟೆತಾರಿಗ ಗ್ರಾಮದಲ್ಲಿ ನಡೆದ ಮನೆ ಕಳ್ಳತನ ಪ್ರಕರಣಕ್ಕೆ ಪೊಲೀಸರು ಗಂಭೀರವಾಗಿ ಪರಿಶೀಲನೆ ನಡೆಸಿ, ಕೇವಲ ನಾಲ್ಕು ದಿನಗಳೊಳಗೆ ಆರೋಪಿಯನ್ನು ಬಂಧಿಸುವಲ್ಲಿ ಪಿಎಸೈ ರಾಜುರೆಡ್ಡಿ ನೇತ್ರತ್ವದ ಪೊಲೀಸರು...
ಗಾಂಜಾ ಸೊಪ್ಪು ಸೇವನೆ ಮತ್ತು ಮಾರಾಟ ಮಾಡಿದ ಆರೋಪದಡಿ ಮೂವರು ಯುವಕರನ್ನು ತುರುವೇಕೆರೆ ತಾಲ್ಲೂಕಿನ ದಂಡಿನಶಿವರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಗಳನ್ನು ತುರುವೇಕೆರೆ ಪಟ್ಟಣದ ಹೋಟೆಲ್ ವೊಂದರಲ್ಲಿ ಕೆಲಸ ಮಾಡುತ್ತಿದ್ದ ಅಭಿಷೇಕ್ (21),...
ವಿಟ್ಲದ ಕನ್ಯಾನ ಗ್ರಾಮದ ದೇಲಂತಬೆಟ್ಟು ಶಾಲೆಯ ಸಮಿಪ ರಸ್ತೆ ಬದಿಯಲ್ಲಿ ಹಾಗೂ ಚರ್ಚಿನ ಕೆಳಗಡೆ ರಸ್ತೆಯ ಬದಿಯಲ್ಲಿ ಇರುವ ಧಾರ್ಮಿಕ ಶ್ರದ್ಧಾ ಕೇಂದ್ರದ ಕಾಣಿಕೆ ಡಬ್ಬಿಗಳಿಂದ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಟ್ಲ...
ಛತ್ತೀಸಗಡದಲ್ಲಿ ಕ್ಯಾಥೋಲಿಕ್ ಕನ್ಯಾಸ್ತ್ರೀಯರ ಮೇಲೆ ನಡೆದ ಹಲ್ಲೆ ಹಾಗೂ ಕಾನೂನು ಬಾಹಿರವಾಗಿ ನಡೆಸಲಾದ ಬಂಧನ ಪ್ರಕರಣವನ್ನು ತೀವ್ರವಾಗಿ ಖಂಡಿಸಿ, ಮಸ್ಕಿ ನಗರದಲ್ಲಿ ಸೋಮವಾರ ಕ್ರೈಸ್ತ ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಿದರು.ನಗರದ ಕೋರ್ಟ್ ಸರ್ಕಲ್ನಿಂದ...