ಸಿದ್ಧಾಂತದ ಕಾರಣಕ್ಕಾಗಿ ಯಾರನ್ನೂ ಜೈಲಿಗೆ ಹಾಕಲು ಸಾಧ್ಯವಿಲ್ಲ ಎಂದು ಒತ್ತಿ ಹೇಳಿರುವ ಸುಪ್ರೀಂ ಕೋರ್ಟ್, ನಿಷೇಧಿತ ಪಿಎಫ್ಐ ಸಂಘಟನೆಯ ನಾಯಕ ಅಬ್ದುಲ್ ಸತ್ತಾರ್ ಅವರಿಗೆ ಜಾಮೀನು ನೀಡಿದೆ.
2022ರ ಏಪ್ರಿಲ್ 16ರಂದು ಕೇರಳದ ಪಾಲಕ್ಕಾಡ್ನಲ್ಲಿ...
ಅಡಕೆ ಖೇಣಿ ವ್ಯಾಪಾರ ಮಾಡುತ್ತಿದ್ದ ಹೇಮಣ್ಣ ಎಂಬುವರ ಭೀಕರ ಕೊಲೆ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪದ ಮೇರೆಗೆ, ಶಿವಮೊಗ್ಗ ನಗರದ ರೌಡಿಶೀಟರ್ ಮಂಜನ ಕಾಲಿಗೆ ಹೊಳೆಹೊನ್ನೂರು ಠಾಣೆ ಪೊಲೀಸರು ಗುಂಡಿಕ್ಕಿ ಬಂಧಿಸಿದ ಘಟನೆ...
ಶಿವಮೊಗ್ಗ ನಗರದ ಸೋಮಿನಕೊಪ್ಪದಿಂದ ಗೆಜ್ಜೇನಹಳ್ಳಿಗೆ ಹೋಗುವ ದಾರಿಯ ಬಲಭಾಗದಲ್ಲಿ ಹೊಸದಾಗಿ ನಿರ್ಮಾಣವಾಗುತ್ತಿರುವ 7 ಹಿಲ್ಸ್ ನೂತನ ಬಡಾವಣೆಯ ಪಾರ್ಕ ಪಕ್ಕದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ, ಪೊಲೀಸರು ಮೂವರನ್ನು ಬಂಧಿಸಿದ ಘಟನೆ,...
ಖಾಸಗಿ ಕಂಪನಿಯೊಂದರ ಇಬ್ಬರು ಉದ್ಯೋಗಿಗಳು ಟ್ಯಾಕ್ಸಿಯಲ್ಲಿ ಪ್ರಯಾಣಿಸುತ್ತಿದ್ಧಾಗ, ಅವರನ್ನು ಅಡ್ಡಗಟ್ಟಿ 2.66 ಕೋಟಿ ರೂ. ದರೋಡೆ ಮಾಡಿರುವ ಘಟನೆ ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ನಡೆದಿದೆ. ಪ್ರಕರಣದಲ್ಲಿ ಪೊಲೀಸ್ ಸಹಾಯಕ ಸಬ್-ಇನ್ಸ್ಪೆಕ್ಟರ್ ಒಬ್ಬರನ್ನು ಬುಧವಾರ...