ಲೋಕಸಭಾ ಚುನಾವಣೆ | ವಿಪಕ್ಷಗಳ ಮೇಲೆ ಮೋ-ಶಾ ಪ್ರಯೋಗಿಸುತ್ತಿರುವ ಅಸ್ತ್ರಗಳಿವು

ಅಕಾಲಿಕ ಮಳೆಯ ಹಿನ್ನೆಲೆ, ಇಡೀ ದೇಶದಲ್ಲಿ ಬರದ ಛಾಯೆ ಮೂಡಿದೆ. ಈ ರಣ ಬಿಸಿಲಿನ ಜತೆಗೆ, ಚುನಾವಣಾ ಕಾವು ಏರಿದೆ. 2024ರ ಲೋಕಸಭಾ ಚುನಾವಣೆಯ ದಿನಾಂಕ ಘೋಷಣೆಯಾಗಿದೆ. ದೇಶದ ಚುಕ್ಕಾಣಿ ಕಾಂಗ್ರೆಸ್ ನೇತೃತ್ವದ...

ಉತ್ತರಪ್ರದೇಶ | ಹೋಳಿ ಆಚರಣೆ ವೇಳೆ ಮುಸ್ಲಿಂ ಮಹಿಳೆಯರಿಗೆ ಕಿರುಕುಳ; ನಾಲ್ವರ ಬಂಧನ

ಮಾರ್ಚ್‌ 25ರಂದು ಹೋಳಿ ಹಬ್ಬ ನಡೆಯುತ್ತಿದ್ದು, ಎಲ್ಲೆಡೆ ಜನರು ಬಣ್ಣ ಎರಚಿ ಸಂಭ್ರಮಿಸುತ್ತಿದ್ದಾರೆ. ಆದರೆ, ಉತ್ತರ ಪ್ರದೇಶದ ಬಿಜ್ನೋರ್‌ನಲ್ಲಿ ಹೋಳಿ ಸಂಭ್ರಮಾಚರಣೆ ವೇಳೆ ಗುಂಪೊಂದು ಮುಸ್ಲಿಂ ಯುವಕ ಮತ್ತು ಇಬ್ಬರು ಮುಸ್ಲಿಂ ಮಹಿಳೆಯರಿಗೆ...

ದೆಹಲಿ | ಎಎಪಿ ಕಚೇರಿ ‘ಸೀಲ್’ ಮಾಡಿದ ಪೊಲೀಸರು; ಆರೋಪ

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಬಂಧನ ಖಂಡಿಸಿ ಎಎಪಿ ದೇಶದಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ. ಬಂಧನದಲ್ಲಿರುವ ಕೇಜ್ರಿವಾಲ್ ನೀಡಿರುವ ಸಂದೇಶವನ್ನ ಅವರ ಪತ್ನಿ ಓದುತ್ತಿರುವ ವಿಡಿಯೋವನ್ನು ಎಎಪಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದೆ. ಈ ಬೆನ್ನಲ್ಲೇ...

ದಾವಣಗೆರೆ | ಅರವಿಂದ ಕೇಜ್ರಿವಾಲ್ ಬಂಧನ ಖಂಡಿಸಿ ‘ಇಂಡಿಯಾ’ ಒಕ್ಕೂಟದ ಪ್ರತಿಭಟನೆ

ದೆಹಲಿಯ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ರವರನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಅಕ್ರಮವಾಗಿ ಬಂದಿಸಿರುವುದನ್ನ  ಖಂಡಿಸಿ  ಆಮ್ ಆದ್ಮಿ ಪಕ್ಷ ಹಾಗೂ ಕಾಂಗ್ರೆಸ್‌ ಜಂಟಿಯಾಗಿ, ಇಂಡಿಯಾ ಓಕ್ಕೂಟದ ಭಾಗವಾಗಿ ದಾವಣಗೆರೆಯ ಜಯದೇವ ವೃತ್ತದಲ್ಲಿ ಪ್ರತಿಭಟನೆ...

‘ಬಿಗ್ ಬಾಸ್‌’ ಖ್ಯಾತಿಯ ಸೋನು ಶ್ರೀನಿವಾಸ್ ಗೌಡ ಬಂಧನ

ಸಾಮಾಜಿಕ ಜಾಲತಾಣದಲ್ಲಿ ಸಕ್ರೀಯವಾಗಿರುವ ಹಾಗೂ ಬಿಗ್‌ಬಾಸ್‌ ಕನ್ನಡ ಒಟಿಟಿಯ ಮಾಜಿ ಸ್ಪರ್ಧಿ ಸೋನು ಶ್ರೀನಿವಾಸ್ ಗೌಡ ಅವರು ಕಾನೂನು ಬಾಹಿರವಾಗಿ ಹೆಣ್ಣು ಮಗುವನ್ನು ದತ್ತು ಪಡೆದಿದ್ದಾರೆ ಎಂಬ ಆರೋಪದ ಮೇಲೆ ಬ್ಯಾಡರ್‌ಹಳ್ಳಿ ಪೊಲೀಸ್...

ಜನಪ್ರಿಯ

ಭಾಲ್ಕಿ | ಬಸವಣ್ಣನವರ ಅವಹೇಳನ : ರವಿ ಹಂಜ್, ವಿಶ್ವೇಶ್ವರ ಭಟ್ ಪ್ರತಿಕೃತಿ ದಹಿಸಿ ಆಕ್ರೋಶ

ಕರ್ನಾಟಕ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಕುರಿತು ಆಕ್ಷೇಪಾರ್ಹ ಬರಹ ಹಾಗೂ...

ಚಿಕ್ಕಮಗಳೂರು | ಮಕ್ಕಳಿಗೆ ಶಾಲಾ ಪರಿಕರ ವಿತರಣೆ

ನಗರದ ಪಂಚಶಾಸ್ತ ಎಜುಕೇಶನ್ ಅಂಡ್ ಕಲ್ಚರಲ್ ಟ್ರಸ್ಟ್ ಹಾಗೂ ನಿರ್ವಿಘ್ನ ಸೇವಾ...

ಬಿಜೆಪಿ-ಅಕಾಲಿದಳ ಮೈತ್ರಿ: ‘ಅಧಿಕಾರ ದಾಹಕ್ಕಾಗಿ ಹಳೆಯ ಮಾದಕವಸ್ತು ದಂಧೆಕೋರರ ಪುನರ್ಮಿಲನ’: ಕೇಜ್ರಿವಾಲ್

2027ರ ಪಂಜಾಬ್ ವಿಧಾನಸಭಾ ಚುನಾವಣೆಗೆ ಮುನ್ನ ಭಾರತೀಯ ಜನತಾ ಪಕ್ಷ (ಬಿಜೆಪಿ)...

ಮಂಗಳೂರು | ವಾಣಿಜ್ಯ ಮಳಿಗೆಗಳಿಗೆ ರಾತ್ರಿ 11.45ರಿಂದ ಬೆಳಗ್ಗೆ 5.30ರವರೆಗೆ ನಿರ್ಬಂಧ!

ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ಹಾಗೂ ತಡರಾತ್ರಿ ನಡೆಯುವ ಅಹಿತಕರ ಘಟನೆಗಳನ್ನು...

Tag: ಬಂಧನ