ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ವಾಣಿಜ್ಯ ಮಳಿಗೆ ಶುಲ್ಕ ಮರುಪಾವತಿಯಲ್ಲಿ ₹11.81 ಕೋಟಿ ಹಗರಣ ನಡೆದಿದೆ ಎಂದು ಆರೋಪಿಸಲಾಗಿದೆ. ಪ್ರಕರಣದಲ್ಲಿ ಸಂಸ್ಥೆಯ ಲೆಕ್ಕಪತ್ರ ವಿಭಾಗದ ಮುಖ್ಯ ಲೆಕ್ಕಾಧಿಕಾರಿ ಅಬ್ದುಲ್ ಖುದ್ದುಸ್ ಅವರನ್ನು...
ಬೆಂಗಳೂರಿನ ವಿಜಯನಗರ ಹೋಟೆಲ್ವೊಂದರಲ್ಲಿ ಯುವತಿಯೊಬ್ಬರ ಜತೆಗೆ ಅಸಭ್ಯವಾಗಿ ವರ್ತಿಸಿದ್ದ ವ್ಯಕ್ತಿಯನ್ನು ವಿಜಯನಗರ ಪೊಲೀಸರು ಬಂಧಿಸಿದ್ದು, ವಿಚಾರಣೆ ವೇಳೆ, ''ಸ್ನೇಹಿತರು ಸವಾಲು ಹಾಕಿದ್ದಕ್ಕೇ ಯುವತಿಯ ಜತೆಗೆ ಅಸಭ್ಯವಾಗಿ ವರ್ತಿಸಿದೆ'' ಎಂದು ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ.
ಚಂದನ್ ಬಂಧಿತ...
ಮಾರಕಾಸ್ತ್ರ ಹಿಡಿದು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದವನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.
ಶಂಶಾಕ್ (26) ಬಂಧಿತ ಆರೋಪಿ. ಈತ ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದನು. ಅಲ್ಲದೇ, ಸಮಾಜದಲ್ಲಿ...
ಸ್ನೇಹಿತನನ್ನೇ ಕೊಂದು, ಆತನ ಮೃತದೇಹವನ್ನು ಗುಹೆಯಲ್ಲಿ ಸುಟ್ಟಯ ಹಾಕಿದ್ದ ಪ್ರಕರಣ ಬೆಳಕಿಗೆ ಬಂದಿದ್ದು, ಆರೋಪಿಯನ್ನು ಚಿಕ್ಕಬಳ್ಳಾಪುರದ ಪಾತಪಾಳ್ಯ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಕೊಲೆ ಮಾಡಿ, ಹೆದರಿದ್ದ ಮತ್ತೊಬ್ಬ ಆರೋಪಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು...
ಕರ್ನಾಟಕ ಲೋಕಸೇವಾ ಆಯೋಗವು ಭ್ರಷ್ಟಾಚಾರದಿಂದ ಕೂಡಿದ್ದು, ಗ್ರೂಪ್ ಡಿ ಹುದ್ದೆಯಿಂದ ಹಿಡಿದು ಗ್ರೂಪ್ ಎ ಹುದ್ದೆಗಳನ್ನು ಕೋಟಿಗಳಿಗೆ ಹರಾಜು ಹಾಕಲಾಗುತ್ತಿದೆ. ಫಲಿತಾಂಶ ಪ್ರಕಟಿಸಲು ಕೂಡ ವಿಳಂಬ ನೀತಿ ಅನುಸರಿಸಲಾಗುತ್ತಿದೆ ಎಂದು ಆರೋಪಿಸಿ, ಪ್ರತಿಭಟಿಸಿದ...