ಸಂವಿಧಾನ ರಕ್ಷಣೆ ಮಾಡುವುದೆಂದರೆ ನಮ್ಮ ಹಕ್ಕು, ನಮ್ಮ ಬದುಕುಗಳನ್ನು ಉಳಿಸಿಕೊಳ್ಳುವುದು ಎಂದರ್ಥವಾಗಿದೆ. ನಾವು ಸಂವಿಧಾನವನ್ನು ಒಪ್ಪಿಕೊಂಡಿದ್ದೇವೆ. ಈ ಸಂವಿಧಾವನ್ನು ಯಾರೂ ಕೊಟ್ಟದ್ದಲ್ಲ. ಅದನ್ನು ನಾವೂ ಒಪ್ಪಿಕೊಂಡಿದ್ದೇವೆ. ಅದಕ್ಕೆ ಅಪಾಯ ಬಂದಾಗ ಅದನ್ನು ಉಳಿಸಿಕೊಳ್ಳಬೇಕಿರುವುದು...
ಎಲ್ಲ ವರ್ಗಕ್ಕೂ ನ್ಯಾಯ ಒದಗಿಸಿದಂತೆ ಮೇಲ್ನೋಟಕ್ಕೆ ಕಂಡುಬಂದರೂ ಕರ್ನಾಟಕದ ಮಾದರಿಗೆ ಯಾವುದೇ ಸ್ಪಷ್ಟತೆಯನ್ನು ರಾಜ್ಯ ಬಜೆಟ್ ಹೊಂದಿಲ್ಲ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ವಿಶ್ಲೇಷಿಸಿದ್ದಾರೆ.
ಈ ಕುರಿತು ಪತ್ರಿಕಾ...
ಮೈಸೂರು ಜಿಲ್ಲೆ, ಗ್ರಾಮಾಂತರ ತಾಲೂಕಿನ ಆನಂದೂರು ಗ್ರಾಮದಲ್ಲಿ ಮೋರಿ ಕಾಮಗಾರಿ ವಿಚಾರವಾಗಿ ರಾಮೇಗೌಡ ಹಾಗೂ ಆತನ ತಂಡ ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಅಧ್ಯಕ್ಷ ಪ್ರಭಾಕರ್ ಅವರ ಮೇಲೆ ಮಾರಣಾಂತಿಕ ಹಲ್ಲೆ...
ರಾಜ್ಯ ಸರ್ಕಾರ ಈ ಸಾಲಿನ ಬಜೆಟ್ ನಲ್ಲಿ ಕೃಷಿಗೆ ಹೆಚ್ಚು ಆದ್ಯತೆ ನೀಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ನಿಯೋಗ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ರೈತಪರ ಹಕ್ಕೊತ್ತಾಯವನ್ನು ಸಲ್ಲಿಸಿತು.
ತದನಂತರ...
ಒಕ್ಕೂಟ ಸರ್ಕಾರವು ನಿರ್ಲಜ್ಜತನದಿಂದ ಕಾರ್ಪೋರೇಟ್ ಕಂಪನಿಗಳ ಜೊತೆ ಕೈ ಮಿಲಾಯಿಸಿ, ದುಡಿಯುವವರ ಅನ್ನವನ್ನು ಕಸಿದುಕೊಳ್ಳಲು ಹೊರಟಿದೆ. ನಮ್ಮ ಭೂಮಿ, ಬೆಳೆ, ಶ್ರಮ ಮತ್ತು ಬದುಕನ್ನು ಬಂಡವಾಳ ಶಾಹಿಗಳ ಪಾದತಳಕ್ಕೆ ಒಪ್ಪಿಸಲು ಹೊರಟಿದೆ ಎಂದು...