ಯೋಗೇಂದ್ರ ಯಾದವ್‌ ಅಂಕಣ | ಗೃಹ ಬಳಕೆ ವೆಚ್ಚ ಸಮೀಕ್ಷೆ; ಆಳುವ ವರ್ಗವು ಈ ತಪ್ಪು ಕಲ್ಪನೆಯಿಂದ ಎಂದು ಮುಕ್ತವಾಗುತ್ತದೆ?

ಕಳೆದ ಹಲವಾರು ದಶಕಗಳಿಂದ, ರಾಷ್ಟ್ರೀಯ ಮಾದರಿ ಸಮೀಕ್ಷಾ ಸಂಸ್ಥೆಯು ಜನರಿಂದ ಸಂಗ್ರಹಿಸಿದ ಮಾಹಿತಿಯ ಆಧಾರದ ಮೇಲೆ ಮಾಸಿಕ ತಲಾ ವೆಚ್ಚವನ್ನು ಅವರ ದೈನಂದಿನ ಅಡುಗೆ ವೆಚ್ಚದಿಂದ ಹಿಡಿದು ಬಟ್ಟೆ, ಶಿಕ್ಷಣ, ಆಸ್ಪತ್ರೆ, ಮನರಂಜನೆಯವರೆಗೆ...

ಚಿಕ್ಕಮಗಳೂರು | ಸರ್ಕಾರದ ಕಾನೂನು ಆದೇಶದಂತೆ ಅರಣ್ಯ ಒತ್ತುವರಿ ತೆರವು; ಅಡಕೆ ತೋಟ ಸಂಹಾರ  

ಕಾಫಿ ನಾಡಿನಲ್ಲಿ ಅರಣ್ಯ ಒತ್ತುವರಿ ತೆರವುಗೊಳಿಸುವುದು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿತ್ತು. ಮಲೆನಾಡಿನ ಒತ್ತುವರಿ ಸಮಸ್ಯೆ ಇರುವ ಜನರು, ಒತ್ತುವರಿ ತೆರವು ಮಾಡುವುದನ್ನು ನಿಲ್ಲಿಸಬೇಕೆಂದು ಅರಣ್ಯ ಇಲಾಖೆಗೆ, ಸಚಿವರಿಗೆ ಹಾಗೂ ಸರ್ಕಾರದ ವಿರುದ್ಧವಾಗಿ ಅದೆಷ್ಟೋ...

ಚಿಕ್ಕಮಗಳೂರು | ಪ್ರಾಣ ಬಿಟ್ಟೇವು, ಭೂಮಿ ಬಿಡಲ್ಲ: ದಲಿತ ನಿವಾಸಿಗಳ ಅಳಲು

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಹಿರೇನಲ್ಲೂರು ಹೋಬಳಿಯ ಮೇಲನಹಳ್ಳಿ ಕಾಲೋನಿಯಲ್ಲಿ ದಲಿತ ಸಮುದಾಯಕ್ಕೆ ಸೇರಿದ ಸುಮಾರು 80 ಕುಟುಂಬದ ಮೂಲ ನಿವಾಸಿಗಳು ಇಲ್ಲಿ ವಾಸವಾಗಿದ್ದಾರೆ. ಬೆಳವಣಿಗೆಯಾದಂತೆ ಕುಟುಂಬದ ವಿಸ್ತೀರ್ಣ ಹಾಗೂ ಜನಸಂಖ್ಯೆ ಹೆಚ್ಚಾಗಿದೆ. ಇದರಿಂದ...

ಚಿಕ್ಕಮಗಳೂರು l ದಲಿತರ ಗುಡಿಸಲನ್ನು ನೆಲಸಮ ಮಾಡಿದ ತಾಲೂಕು ಅಧಿಕಾರಿಗಳು

ಸರ್ಕಾರಿ ಗೋಮಾಳ ಜಾಗದಲ್ಲಿ ನಿರ್ಮಿಸಿದ್ದ ಗುಡಿಸಲುಗಳನ್ನು ನೆಲಸಮ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಮೇಲನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೇಲನಹಳ್ಳಿ ಗ್ರಾಮದ ಸರ್ವೇ ನಂಬರ್ 22ರಲ್ಲಿ ನಿವೇಶನ ಇಲ್ಲದ ದಲಿತ ಸಮುದಾಯದವರು ಗುಡಿಸಲುಗಳನ್ನು...

ಹಾವೇರಿ | ಹಣ ಕಟ್ಟಿಸಿಕೊಂಡು, ಬಡವರಿಗೆ ನಿವೇಶನ ನೀಡಿಲ್ಲ: ಕರವೇ ಗಜಪಡೆ ಆರೋಪ

ಬಡವರು ತಮ್ಮದೇ ನಿವೇಶನ ಇರಬೇಕೆಂಬ ಬಹಳ ಆಸೆ, ಕನಸುಗಳನ್ನು ಇಟ್ಟುಕೊಂಡು ಸರ್ಕಾರಕ್ಕೆ ಹಣ ತುಂಬಿದ್ದಾರೆ. ಬಡವರಿಗೆ ನಿವೇಶನ ನೀಡದೆ ಎರಡ್ಮೂರು ವರ್ಷ ಕಳೆದರೂ ಫಲಾನುಭವಿಗಳಿಗೆ ನಿವೇಶನ ನೀಡುತ್ತಿಲ್ಲ ಎಂದು ಕರವೇ ಗಜಪಡೆ ಹಾವೇರಿ...

ಜನಪ್ರಿಯ

ಕಲಬುರಗಿ | ಕನ್ನಡ ರಾಜ್ಯೋತ್ಸವ ಅಂಗವಾಗಿ; ಸಸಿ ನೆಡುವ ಮೂಲಕ ಕನ್ನಡ ಜಾಗೃತಿ ಕಾರ್ಯಕ್ರಮ

ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ನಾಡು, ನುಡಿಯ ಅಭಿಮಾನದ ಜೊತೆಗೆ ಪರಿಸರ...

ಕ್ರೈಸ್ತ ಅಭಿವೃದ್ಧಿ ನಿಗಮದ ನಿಯೋಗದಿಂದ ಸಚಿವ ಯು.ಟಿ. ಖಾದರ್ ಭೇಟಿ: ಮತಾಂತರ ನಿಷೇಧ ಕಾಯ್ದೆಯ ಕುರಿತು ಚರ್ಚೆ

ಕರ್ನಾಟಕ ಕ್ರೈಸ್ತ ಸಮುದಾಯದ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ನಿರ್ದೇಶಕರನ್ನೊಳಗೊಂಡ ನಿಯೋಗವು...

ಯಾದಗಿರಿ | ಕಾಯಕ, ದಾಸೋಹದ ಮೂಲಕ ಶರಣ ಪರಂಪರೆಯ ಮೌಲ್ಯ ಬಿತ್ತಿದ ಚರಬಸವೇಶ್ವರರು: ಡಾ. ಜ್ಯೋತಿಲತಾ

"ಶರಣ ಪರಂಪರೆಯ ಜೀವಕಾರಣ್ಯ, ಮಾನವೀಯತೆ, ಕಾಯಕ ಮತ್ತು ದಾಸೋಹದ ಮೌಲ್ಯಗಳನ್ನು ಸಗರನಾಡಿನಲ್ಲಿ...

ಉಡುಪಿ | ಪ್ರಜಾಸೇವಾ ಆಂದೋಲನದ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಿ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಪ್ರಜಾಸೇವಾ ಆಂದೋಲನದ ಮೂಲಕ ಸಾರ್ವಜನಿಕರಿಂದ ಸ್ವೀಕೃತವಾದ ಅಹವಾಲುಗಳಿಗೆ ನಿಗದಿತ ಕಾಲಾವಧಿಯೊಳಗೆ ಸ್ಪಂದಿಸಿ,...

Tag: ಬಡವರು