ಮುಂದೆಯೂ ಬಿಜೆಪಿ ಪಕ್ಷವೇ ಅಧಿಕಾರಕ್ಕೆ ಬರಲಿದೆ
ಕಾಂಗ್ರೆಸ್‌ನವರೇ ಸಿದ್ದರಾಮಯ್ಯರನ್ನು ಸೋಲಿಸುತ್ತಾರೆ
ವಿಪಕ್ಷ ನಾಯಕ ಸಿದ್ದರಾಮಯ್ಯನವರಿಗೆ ಬದಾಮಿಯಲ್ಲಿ ಸೋಲಿನ ಭೀತಿ ಖಚಿತವಾಗಿರುವ ಕಾರಣ ಅವರು ಕ್ಷೇತ್ರ ಬಿಟ್ಟು ತೆರಳಿದ್ದಾರೆ ಎಂದು ಸಚಿವ ಮುರುಗೇಶ್ ನಿರಾಣಿ ಹೇಳಿದರು.
ಬಾಗಲಕೋಟೆಯಲ್ಲಿ ಮಾಧ್ಯಮಗಳೊಂದಿಗೆ...