ಮೈಸೂರು | ಜಿಲ್ಲೆಯಲ್ಲಿ 9 ತಿಂಗಳಲ್ಲಿ 35 ರೈತರು ಆತ್ಮಹತ್ಯೆ

ಈ ವರ್ಷ ಬರಪೀಡಿತ ಜಿಲ್ಲೆಗಳಲ್ಲಿ ಒಂದಾಗಿರುವ ಮೈಸೂರು ಜಿಲ್ಲೆಯಲ್ಲಿ 2023ರ ಏಪ್ರಿಲ್‌ನಿಂದ ಈವರೆಗೆ 35 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಆಘಾತಕಾರಿ ಸಂಗತಿ ವರದಿಯಾಗಿದೆ. ಮೃತ ರೈತರಲ್ಲಿ 18 ಮಂದಿ ಹೆಚ್ಚಾಗಿ ವಾಣಿಜ್ಯ...

ಬೀದರ್‌ | ಮನರೇಗಾ ಕೂಲಿ ಕಾರ್ಮಿಕರಿಗೆ ಹೆಚ್ಚುವರಿ ಕೆಲಸ ನೀಡುವಂತೆ ಆಗ್ರಹ

ಮಾಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೂಲಿ ಕಾರ್ಮಿಕರಿಗೆ 100 ರಿಂದ 150 ಮಾನವ ದಿನಗಳು ಹೆಚ್ಚುವರಿ ಕೆಲಸ ಒದಗಿಸುವಂತೆ ಗ್ರಾಮೀಣ ಕೂಲಿಕಾರರ ಸಂಘ ಬೀದರ್‌ ಜಿಲ್ಲಾ ಘಟಕ ಸಿಎಂ...

ದಾವಣಗೆರೆ ಬರಪೀಡಿತ ಜಿಲ್ಲೆಯನ್ನಾಗಿ ಘೋಷಿಸುವಂತೆ ರೈತ ಸಂಘ ಆಗ್ರಹ

ಮೆಕ್ಕೆಜೋಳ ಸೇರಿದಂತೆ ಇತರೆ ಬೆಳೆಹಾನಿಗೆ ಪರಿಹಾರ ನೀಡುವಂತೆ ಒತ್ತಾಯಆರ್ಥಿಕ ಸಂಕಷ್ಟದಿಂದ ರೈತರು ಬ್ಯಾಂಕುಗಳಲ್ಲಿ ಪಡೆದ ಸಾಲ ತೀರಿಸಲು ಸಾಧ್ಯವಾಗುತ್ತಿಲ್ಲ.ಮೆಕ್ಕೆಜೋಳ ಸೇರಿದಂತೆ ಇತರೆ ಬೆಳೆಹಾನಿಗೆ ಪರಿಹಾರ ನೀಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ...

ಜನಪ್ರಿಯ

ಗದಗ | ಅನಾಥ ವಯೋವೃದ್ಧ ಸಾವು: ಯುವಕರು ಅಂತ್ಯಕ್ರಿಯೆ ನೆರವೇರಿಸಿದರು

ವಯೋವೃದ್ಧ ಸಾವಿಗೆ ಯುವಕರು ಸೇರಿ ಅಂತ್ಯಕ್ರಿಯೆ ನೆರೆವೇರಿಸಿದ್ದು, ಗದಗ ಜಿಲ್ಲೆಯ ನರಗುಂದ...

ರಾಯಚೂರು | ಒಳ ಮೀಸಲಾತಿ ಜಾರಿಗೆ ಒತ್ತಾಯಿಸಿ ರಾಯಚೂರು ಬಂದ್ ಯಶಸ್ವಿ

ಸುಪ್ರೀಂ ಕೋರ್ಟ್ ಆದೇಶದಂತೆ ಒಳ ಮೀಸಲಾತಿ ಕಲ್ಪಿಸಲು ರಾಜ್ಯ ಸರ್ಕಾರ ವಿಳಂಬ...

ಕೋಲಾರ | ಜನವಿರೋಧಿ ನೀತಿಗಳು ಅನುಸರಿಸುತ್ತಿರುವ ಸರಕಾರಗಳು : ಟಿ.ಎಂ.ವೆಂಕಟೇಶ್ ಖಂಡನೆ

ಕೋಲಾರ ಸಿಪಿಐಎಂ ನಗರ ಸಮ್ಮೇಳನದಲ್ಲಿ ಸಿಪಿಐಎಂ ತಾಲೂಕು ಕಾರ್ಯದರ್ಶಿ ವೆಂಕಟೇಶ್‌ ಆರೋಪಕೇಂದ್ರ...

ಮಂಡ್ಯ | ಮಹಿಳಾ ಮುನ್ನಡೆ, ಕರ್ನಾಟಕ ಜನಶಕ್ತಿಯಿಂದ ಹೆಣ್ಣು ಭ್ರೂಣ ಹತ್ಯೆ ವಿರೋಧಿ ಅಭಿಯಾನಕ್ಕೆ ಚಾಲನೆ

ಮಂಡ್ಯ ಜಿಲ್ಲೆಯಲ್ಲಿ ಹೆಣ್ಣು ಭ್ರೂಣ ಹತ್ಯೆಗಳು ನಿರಂತರವಾಗಿ ಹೆಚ್ಚಳವಾಗುತ್ತಿದ್ದು, ಹೆಣ್ಣು ಮಕ್ಕಳ...

Tag: ಬರಪೀಡಿತ ಜಿಲ್ಲೆ