ಹಾಸನ | ಬೇಸಿಗೆ ರಜೆಯಲ್ಲೂ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ: ಕ್ಷೇತ್ರ ಶಿಕ್ಷಣಾಧಿಕಾರಿ ದೇವರಾಜ್

ಬರಪೀಡಿತ ತಾಲೂಕುಗಳಲ್ಲಿ ಬೇಸಿಗೆ ರಜೆಯಲ್ಲೂ ಮಕ್ಕಳಿಗೆ ಬಿಸಿಯೂಟ ನೀಡಬೇಕೆಂಬ ಇಲಾಖೆಯ ಸೂಚನೆಯಂತೆ ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನಲ್ಲಿ 262 ಬಿಸಿಯೂಟ ಕೇಂದ್ರಗಳನ್ನು ಗುರುತಿಸಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ದೇವರಾಜ್ ತಿಳಿಸಿದ್ದಾರೆ. "ಏಪ್ರಿಲ್‌ 11 ರಿಂದ...

ಮೈಸೂರು | ರೈತರಿಗೆ 30,000 ಕೋಟಿ ರೂ. ನಷ್ಟ: ಸಿಎಂ ಸಿದ್ದರಾಮಯ್ಯ

ಈ ವರ್ಷ ಬರಗಾಲದಿಂದ ರಾಜ್ಯದ ರೈತರು 30,000 ಕೋಟಿ ರೂಪಾಯಿ ನಷ್ಟ ಅನುಭವಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.ಭಾನುವಾರ ಮೈಸೂರಿನಲ್ಲಿ ಮಾತನಾಡಿದ ಅವರು, "ರಾಜ್ಯದಲ್ಲಿ ಸುಮಾರು 42 ಲಕ್ಷ ಹೆಕ್ಟೇರ್ ಬೆಳೆ ನಷ್ಟವಾಗಿದೆ....

ಬೀದರ್‌ | ಬರಗಾಲ ಘೋಷಣೆ; ಅನ್ಯಾಯ ಸಲ್ಲ : ಶಾಸಕ ಡಾ. ಸಿದ್ದಲಿಂಗಪ್ಪ ಪಾಟೀಲ್

ರಾಜ್ಯ ಸರ್ಕಾರ ರೈತಪರ ಯೋಜನೆಗಳಾದ ಕಿಸಾನ್‌ ಸಮ್ಮಾನ್‌, ವಿದ್ಯಾನಿಧಿ ಯೋಜನೆಗಳು ವಾಪಸ್‌ ಪಡೆದಿದೆ. ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಹಾಗೂ ಬಿಜೆಪಿ ರೈತ ಮೋರ್ಚಾ ನೇತ್ರತ್ವದಲ್ಲಿ ನಡೆದ...

ಬೀದರ್‌ | ಕಮಲನಗರ ಬರಪೀಡಿತ ತಾಲೂಕನ್ನಾಗಿ ಘೋಷಿಸುವಂತೆ ರೈತ ಸಂಘ ಆಗ್ರಹ

ಅತಿವೃಷ್ಟಿ- ಅನಾವೃಷ್ಟಿಯಿಂದ ಮುಂಗಾರು ಹಂಗಾಮಿನ ಬೆಳೆ ಸಂಪೂರ್ಣ ಹಾನಿಯಾಗಿದೆ.ತೆಲಂಗಾಣ ಮಾದರಿಯಲ್ಲಿ ಪ್ರತಿ ಎಕರೆಗೆ ರೂ.10 ಸಾವಿರ ನೇರವಾಗಿ ರೈತರ ಖಾತೆಗೆ ಜಮಾ ಮಾಡಬೇಕು.ಮುಂಗಾರು ಹಂಗಾಮಿನ ಬೆಳೆ ಅತಿವೃಷ್ಟಿ- ಅನಾವೃಷ್ಟಿಯಿಂದ ಸಂಪೂರ್ಣ ಹಾನಿಯಾಗಿದೆ. ಸಾಲ...

ಬೀದರ್‌ | ಔರಾದ ತಾಲೂಕನ್ನು ಬರಪಿಡಿತವೆಂದು ಘೋಷಿಸಲು ಆಗ್ರಹ

ವಿವಿಧ ಬೇಡಿಕೆಗಳು ಈಡೇರಿಕೆಗೆ ಒತ್ತಾಯಿಸಿ ರೈತ ಸಂಘದ ಕಾರ್ಯಕರ್ತರ ಪ್ರತಿಭಟನೆಮುಂಗಾರು ಹಂಗಾಮಿನ ಬೆಳೆ ಅತಿವೃಷ್ಟಿ- ಅನಾವೃಷ್ಟಿಯಿಂದ ಸಂಪೂರ್ಣ ಹಾನಿತಾಲೂಕಿನ ರೈತರ ಮುಂಗಾರು ಹಂಗಾಮಿನಲ್ಲಿ ಅತಿವೃಷ್ಟಿ- ಅನಾವೃಷ್ಟಿಯಿಂದ ಸಂಪೂರ್ಣ ಬೆಳೆ ಹಾನಿಗೀಡಾಗಿದ್ದು, ರೈತರು...

ಜನಪ್ರಿಯ

ಬಿಹಾರ | ಉದ್ಘಾಟನೆಗೂ ಮುನ್ನ ನದಿಯಲ್ಲಿ ಕೊಚ್ಚಿ ಹೋದ 12 ಕೋಟಿ ರೂ. ವೆಚ್ಚದ ಸೇತುವೆ

ಬಿಹಾರ ದ ಅರಾರಿಯಾ ಜಿಲ್ಲೆಯಲ್ಲಿ ಬಾಕ್ರಾ ನದಿಗೆ ಅಡ್ಡಲಾಗಿ 12 ಕೋಟಿ...

ಜೂನ್ 19ರಂದು ಅಂಗನವಾಡಿ ನೌಕರರ ಸಂಘ ಅನಿರ್ಧಿಷ್ಟಾವಧಿ ಹೋರಾಟ

ಅಂಗನವಾಡಿ ಕೇಂದ್ರಗಳಲ್ಲಿ ಇಸಿಸಿಇ (ECCE) ಜಾರಿಗಾಗಿ ಒತ್ತಾಯಿಸಿ, ಕೂಸಿನ ಮನೆ ರದ್ದು...

ಗದಗ | ಅತಿವೃಷ್ಟಿಯಿಂದಾದ ಹಾನಿಯ ಕುರಿತು ಸಭೆ; ಮುಂಜಾಗೃತಾ ಕ್ರಮಕ್ಕೆ ಡಿಸಿ ಸೂಚನೆ

ಅಧಿಕ ಮಳೆಯಿಂದಾಗುವ ಅತಿವೃಷ್ಟಿ ನಿಯಂತ್ರಣಕ್ಕೆ ಗದಗ ಜಿಲ್ಲೆಯ ವಿವಿಧ ಇಲಾಖೆಯ ಅಧಿಕಾರಿಗಳು...

ಸಾಹಿತಿಗಳೂ ರಾಜಕಾರಣಿಗಳೇ, ಸರ್ಕಾರದಿಂದ ನೇಮಕವಾಗಿದ್ದಾರೆ, ಸಭೆ ಮಾಡಿದ್ದೇನೆ: ಡಿ ಕೆ ಶಿವಕುಮಾರ್

ಇತ್ತೀಚೆಗೆ ಕೆಪಿಸಿಸಿ ಕಚೇರಿಗೆ ಸಾಹಿತ್ಯ, ಸಂಸ್ಕೃತಿ ಹಾಗೂ ಇತರ ಅಕಾಡೆಮಿಗಳ ಅಧ್ಯಕ್ಷರ...

Tag: ಬರಪೀಡಿತ ತಾಲೂಕು