ಬರದಿಂದ ಸಂಕಷ್ಟಕ್ಕೀಡಾಗಿರುವ ರೈತರಿಗೆ ರಾಜ್ಯ ಸರ್ಕಾರ ನೀಡಲು ಮುಂದಾಗಿರುವ ₹2,500 ಬರ ಪರಿಹಾರ ಮೊತ್ತವನ್ನು ವಿರೋಧಿಸಿ ಅಖಂಡ ಕರ್ನಾಟಕ ರೈತ ಸಂಘಟನೆ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿತು. ಸರ್ಕಾರವೇ ಆರ್ಥಿಕ ಸಂಕಷ್ಟದಲ್ಲಿದೆ ಎಂದು...
ತುಮಕೂರು ಜಿಲ್ಲೆಯಲ್ಲಿ ತೀವ್ರ ಬರಗಾಲದ ಪರಿಸ್ಥಿತಿ ನಿರ್ಮಾಣವಾಗಿದ್ದು, ತಿಪಟೂರು ಹೊರತುಪಡಿಸಿ ಜಿಲ್ಲೆಯ ಎಲ್ಲ ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಸರ್ಕಾರ ಘೋಷಣೆ ಮಾಡಿದ್ದರೂ, ಇದುವರೆಗೂ ಬರ ಪರಿಹಾರ ಕಾಮಗಾರಿಗಳನ್ನು ಕೈಗೆತ್ತಿಕೊಂಡಿಲ್ಲ ಎಂದು ಕರ್ನಾಟಕ ರಾಜ್ಯ...
ಕೇಂದ್ರ ಸರ್ಕಾರದ ಅವೈಜ್ಞಾನಿಕ ಮಾನದಂಡಗಳ ಆಧಾರದ ಮೇಲೆ ಮೊದಲ ಹಂತದಲ್ಲಿ ಕಡೂರು ತಾಲೂಕು ಬರಪೀಡಿತ ಪ್ರದೇಶ ಎಂದು ಘೋಷಣೆಯಾಗಬೇಕಿತ್ತು. ಆದರೆ ಲೆಕ್ಕಾಚಾರದ ನಿಯಮಗಳಿಂದಾಗಿ ಅದು ಕೈತಪ್ಪಿದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು.
ಮಳೆಯಿಲ್ಲದೆ...
ಮಳೆ ಕೊರತೆಯಿಂದ ಕಮಲನಗರ ತಾಲ್ಲೂಕಿನ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ತಾಲ್ಲೂಕನ್ನು ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸಿ ರೈತರಿಗೆ ಸೂಕ್ತ ಪರಿಹಾರ ನೀಡಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ...
ಬರದ ತೀವ್ರತೆಗೆ ಬೆಳೆ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿರುವ ರೈತರ ನೆರವಿಗೆ ಸರ್ಕಾರ ಧಾವಿಸಬೇಕು ಎಂದು ಆಗ್ರಹಿಸಿ ತಾಳಿಕೋಟೆಯಲ್ಲಿ ರೈತ ಹೋರಾಟದ ಕಹಳೆ ಮೊಳಗಿದೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಆ.10ರಂದು ಸೋಮವಾರ ಪಟ್ಟಣದ...