ಯಾದಗಿರಿಜಿಲ್ಲೆಯಲ್ಲಿ ಉಂಟಾಗಿರುವ ಬರ ಪರಿಸ್ಥಿತಿಯಿಂದ, ನಾರಾಯಣಪುರ ಜಲಾಶಯದಿಂದ ಕಾಲುವೆಗೆ ನೀರು ಹರಿಸದೇ ಇರುವುದರಿಂದ ಸುರಪುರ ತಾಲೂಕಿನಲ್ಲಿ ಕೃಷಿ ಚಟುವಟಿಕೆಗಳು ಸಂಪೂರ್ಣ ಸ್ಥಗಿತಗೊಂಡಿವೆ. ಇದರಿಂದಾಗಿ ಕೃಷಿ ಕಾರ್ಮಿಕರಿಗೆ ಕೆಲಸವಿಲ್ಲದಂತಾಗಿದ್ದು, ಜೀವನೋಪಾಯಕ್ಕಾಗಿ ಅನಿವಾರ್ಯವಾಗಿ ಮಹಾನಗರಗಳಿಗೆ ಗುಳೆ...
ಪ್ರಧಾನಿ ನರೇಂದ್ರ ಮೋದಿ ಅವರು ಜನವರಿ 19 ರಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ಕಲಬುರಗಿ ಮತ್ತು ಬೆಂಗಳೂರಿಗೆ ಅವರು ಭೇಟಿ ನೀಡಲಿದ್ದಾರೆ ಎಂದು ತಿಳಿದುಬಂದಿದೆ. ಅವರು ರಾಜ್ಯಕ್ಕೆ ಭೇಟಿ ನೀಡುತ್ತಿರುವ ಬೆನ್ನಲ್ಲೇ, 'ನಿದ್ದೆಯಿಂದ...
ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲೂಕಿನ ಹಳ್ಳಿಗಳಿಗೆ ಕೊಪ್ಪಳ ಜಿಲ್ಲೆಯ ಗೋಪಾಲಕರು ಮೇವು, ನೀರು ಅರಸಿ ತಮ್ಮ ಹಸುಗಳ ಸಮೇತ ವಲಸೆ ಬಂದಿದ್ದಾರೆ.
ಸಿರುಗುಪ್ಪ ತಾಲೂಕಿನ ಎಲ್ಎಲ್ಸಿ ಕಾಲುವೆ ಮತ್ತು ಇತರೆ ನೀರಿನ ಮೂಲಗಳನ್ನು ಬಳಸಿ...
ಕಳೆದ ವರ್ಷ ಜೂನ್ನಲ್ಲಿ ಮುಂಗಾರು ಮಳೆ ಕೈಕೊಟ್ಟಾಗ ಶುರುವಾದ ಬರಕ್ಕೆ 7 ತಿಂಗಳು ಕಾಲ ಕೊಡಲೋ ಬೇಡವೋ ಎಂದು ಮೀನ-ಮೇಷ ಎಣಿಸಿ ಕಡೆಗೆ 'ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಎಂಬಂತೆ' ಕೇವಲ 105...
ಜನರ ಬದುಕಿನ ಪ್ರಶ್ನೆಗಳನ್ನು ಸರ್ಕಾರ ನಿರ್ಲಕ್ಷಿಸುತ್ತಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಸುಂದರಂ ಆರೋಪಿಸಿದ್ದಾರೆ.
ತುಮಕೂರಿನಲ್ಲಿ ನಡೆದ ಸಿಐಟಿಯು ಜಿಲ್ಲಾ ಮಟ್ಟದ ಸಭೆಯಲ್ಲಿ ಅವರು ಮಾತನಾಡಿದರು. "ಜನರ ಸಂಕಷ್ಟಗಳಿಗೆ ಕಾರಣವಾಗಿರುವ ಬೆಲೆ...