ಬಳ್ಳಾರಿ ಸೇರಿದಂತೆ ಕಲ್ಯಾಣ ಕರ್ನಾಟಕ ಜಿಲ್ಲೆಗಳಿಗೆ ಎರಡನೇ ಬೆಳೆಗೆ ನೀರು ಬಿಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆಗಳು ಕಂಪ್ಲಿ ಬಂದ್ಗೆ ಕರೆಕೊಟ್ಟು ಪ್ರತಿಭಟನೆ ನಡೆಸಿದವು.
ಕರ್ನಾಟಕ ರಾಜ್ಯ...
ಬಳ್ಳಾರಿ ನಗರ ಸೇರಿದಂತೆ ಜಿಲ್ಲೆಯ ವಿವಿಧ ಕಡೆ ದೀಪಾವಳಿ ಹಬ್ಬದಂದು ಜೂಜು ಅಡ್ಡೆಗಳ ಮೇಲೆ ದಾಳಿ ಮಾಡಿರುವ ಜಿಲ್ಲಾ ಪೊಲೀಸರು, 178 ಪ್ರಕರಣಗಳಲ್ಲಿ ಸುಮಾರು 1136 ಮಂದಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಜಿಲ್ಲಾ ಪೊಲೀಸ್...
ಬಳ್ಳಾರಿ ನಗರದಿಂದ ತಾಳೂರಿಗೆ ಮಾರ್ಗ ಕಲ್ಪಿಸುವ ರಸ್ತೆ ಹಾಗೂ ಗುಡಾರ ನಗರದಿಂದ ಶ್ರೀಧರಗಡ್ಡೆ ಗ್ರಾಮದವರೆಗೂ ತುಂಬಾ ಹದಗೆಟ್ಟಿರುವ ರಸ್ತೆಗಳನ್ನು ದುರಸ್ತಿ ಮಾಡುವಂತೆ ಆಗ್ರಹಿಸಿ ಎಸ್ಯುಸಿಐ(ಕಮ್ಯುನಿಸ್ಟ್) ಪಕ್ಷದ ಗ್ರಾಮೀಣ ಸ್ಥಳೀಯ ಸಮಿತಿಯಿಂದ ಪಿಡಬ್ಲ್ಯೂಡಿ...
ವಿದ್ಯುತ್ ಖಾಸಗೀಕರಣ ಹಾಗೂ ಸ್ಮಾರ್ಟ್ ಮೀಟರ್ ಅಳವಡಿಕೆಗೆ ವಿರುದ್ಧವಾಗಿ ಅಖಿಲ್ ಭಾರತ ವಿದ್ಯುತ್ ಬಳಕೆದಾರರ ಸಂಘದ ವತಿಯಿಂದ ದಕ್ಷಿಣ ಭಾರತ ವಲಯ ವಿದ್ಯುತ್ ಬಳಕೆದಾರರ ಸಮಾವೇಶವನ್ನು ಅಕ್ಟೋಬರ್ 26 ರಂದು ಬೆಂಗಳೂರಿನಲ್ಲಿ ಆಯೋಜಿಸಲಾಗಿದೆ...
ಕಲೆಗಳು ಉಳಿದರೆ ನಾಡು ಉಳಿಯುತ್ತದೆ, ಸಂಸ್ಕೃತಿ ಉಳಿಯುತ್ತದೆ. ಕಲಾವಿದರು ಬೆಳೆಯುತ್ತಾರೆ. ಕಲಾ ಪೋಷಕರು ಕಲಾವಿದರಿಗೆ ತಮ್ಮ ತನು, ಮನ, ಧನದಿಂದ ಸಹಾಯ ಮಾಡಬೇಕು ಎಂದು ಕರ್ನಾಟಕ ಇತಿಹಾಸ ಅಕಾಡೆಮಿಯ ಬಳ್ಳಾರಿ ಜಿಲ್ಲಾಧ್ಯಕ್ಷ ಟಿ...